Tuesday, October 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಕಲ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ; ನಟಿಯ ಈ ಕಾರ್ಯಕ್ಕೆ ವ್ಯಾಪಕ...

ಕನ್ನಡದ ಖ್ಯಾತ ನಟಿ ಶ್ರೀಲೀಲಾ ಅವರು ‘ಕಿಸ್​’, ‘ಭರಾಟೆ’ ಮುಂತಾದ ಸಿನಿಮಾಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತೆಲುಗಿನ ‘ಪೆಳ್ಳಿ ಸಂದಡಿ’ ಚಿತ್ರದಲ್ಲಿ ನಟಿಸಿದ ಬಳಿಕ ಅವರ ಖ್ಯಾತಿ ದುಪ್ಪಟ್ಟಾಗಿದೆ. ಅಲ್ಲಿನ ಸ್ಟಾರ್​...

ಉಡುಪಿ ಜಿಲ್ಲೆಯ ಪ್ರೌಢಶಾಲೆಗಳ ಸುತ್ತ ಮುತ್ತ ಸೆಕ್ಷನ್ 144 ಜಾರಿ- ಜಿಲ್ಲಾಧಿಕಾರಿ

ಉಡುಪಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ 200 ಮೀಟರ್ ಸುತ್ತ ಮುತ್ತ ಸೆಕ್ಷನ್...

ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪದಲ್ಲಿ ವಕೀಲ ಜಗದೀಶ್ ಅಂದರ್..!

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಗಲಾಟೆ ಪ್ರಕರಣ ಸಂಬಂಧ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗದ ದೂರಿನ ಹಿನ್ನಲೆಯಲ್ಲಿ, ವಕೀಲ ಜಗದೀಶ್ ಅವರನ್ನು, ಪೊಲೀಸರು ಬಂಧಿಸಿದ್ದಾರೆ. ಕಳೆದ...

ಕಾಸರಗೋಡು: ಆಂಬ್ಯುಲೆನ್ಸ್ – KSRTC ಬಸ್ಸು ಅಪಘಾತ; ರೋಗಿ ಸಾವು..!

ಕಾಸರಗೋಡು: ಇಲ್ಲಿನ ಕಾಞ0ಗಾಡ್ ಟಿ. ಬಿ ರಸ್ತೆ ಜಂಕ್ಷನ್ ಬಳಿ ಆಂಬ್ಯುಲೆನ್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ರೋಗಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿ ಪೆರ್ಮುದೆ ಅಂಚೆ...

ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರ..!

ಭೋಪಾಲ್ : ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನ ಪ್ಯಾಂಟ್ರಿ ಮ್ಯಾನೇಜರ್, ಚಲಿಸುವ ರೈಲಿನಲ್ಲೇ 21 ವರ್ಷ ವಯಸ್ಸಿನ ದೆಹಲಿಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆಪಾದಿಸಲಾಗಿದೆ. ಆರೋಪಿಯನ್ನು ಭೂಪೇಂದ್ರ ತೋಮರ್ (30)...

ಪುತ್ತೂರು: ರಾಷ್ಟ್ರ ಮಟ್ಟದ ಎನ್.ಟಿ.ಎಸ್.ಇ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯ ಪಿ....

ಪುತ್ತೂರು: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್.ಸಿ.ಇ.ಆರ್.ಟಿ) ವತಿಯಿಂದ ಕಳೆದ ಅಕ್ಟೋಬರ್ 24 ರಂದು ನಡೆದ ರಾಷ್ಟ್ರ ಮಟ್ಟದ ಎನ್.ಟಿ.ಎಸ್.ಇ ಎರಡನೇ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ...

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಪ್ರತಿಭಾ ಸಿಂಚನಾ” ಕಾರ್ಯಕ್ರಮ

“ನಿಜವಾದ ಪ್ರತಿಭೆ ಎಲ್ಲೇ ಇದ್ದರೂ ಎಷ್ಟೇ ಕಷ್ಟವಿದ್ದರೂ ಏನೇ ಅಡೆ - ತಡೆಗಳಿದ್ದರೂ ತಲುಪಬೇಕಾದ ಗುರಿ ತಲುಪಿಯೇ ತಲುಪುತ್ತದೆ” ಎಂಬ ವಿವೇಕವಾಣಿಯಂತೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ , ಹಿರಿಯ ವಿದ್ಯಾರ್ಥಿನಿ ಸಾಧಕರಿಗೆ...

ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕೈತಪ್ಪಿರುವ ಸಚಿವ ಸ್ಥಾನವನ್ನು ಮರಳಿ ಗಳಿಸಲು ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಸರ್ವಪ್ರಯತ್ನ ನಡೆಸಿರವ ಬೆನ್ನಿಗೇ ಪ್ರಕರಣವೇ ಎಲ್ಲಿ ಕೈತಪ್ಪುತ್ತದೋ ಎಂದು...

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಣೆ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿಕೆಡ್ಡಸ ಹಬ್ಬವನ್ನುಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ,...

ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ ..!

ಬೆಂಗಳೂರು: ಪೊಲೀಸರಿಂದ ಕಿರುಕುಳ ಆರೋಪದಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಬಸವನಪುರದಲ್ಲಿ ನಡೆದಿದೆ. ಫ್ಯಾನ್‌ಗೆ ನೇಣು ಬಿಗಿದುಕೊಂಡು ಉಮಾ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮಾ ಎಂಬವರು ವೈದ್ಯರೊಬ್ಬರ ಮನೆಯಲ್ಲಿ ಕೆಲಸ...
error: Content is protected !!