Tuesday, October 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ; ಸೈಕಲ್ ಸವಾರ ಸಾವು..!

ಪುತ್ತೂರು: ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಸೈಕಲ್ ಸವಾರ ಮೃತಪಟ್ಟ ಘಟನೆ ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸಂಭವಿಸಿದೆ. ಮೃತವ್ಯಕ್ತಿ ಕೆಮ್ಮಿಂಜೆ ನಿವಾಸಿ ಚಿದಾನಂದ...

ಹಿಜಾಬ್ ವಿವಾದ: ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆ

ಉಡುಪಿ: ಉಡುಪಿಯಲ್ಲಿ ಹಿಜಾಬ್ ವಿವಾದದ ಹಿನ್ನೆಲೆ ಸ್ಥಳೀಯ ಶಾಸಕ ಶಾಸಕ ರಘುಪತಿ ಭಟ್ ಗೆ ಅವರಿಗೆ ವಿದೇಶಗಳಿಂದ ನಿರಂತರ ಜೀವ ಬೆದರಿಕೆ ಪೋನ್ ಕರೆಗಳು ಬರಲಾರಂಭಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು ವಿದೇಶಗಳಿಂದ...

ಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ; ಓರ್ವ ಆರೋಪಿ ಅರೆಸ್ಟ್, ಮತ್ತೊರ್ವ ಪರಾರಿ..!

ಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಬೈಂದೂರು ಸಮೀಪದ ನಾವುಂದ ಗ್ರಾಮದ ಅರೆಹೊಳೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು...

ಫೆ. 16 ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ “ಮೆಚ್ಚಿ ಜಾತ್ರೆ”

ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ “ಮೆಚ್ಚಿ ಜಾತ್ರೆ"ಯು ಫೆ. 16ರಂದು ನಡೆಯಲಿದೆ. ಫೆ.15ರ ಮಂಗಳವಾರ ರಾತ್ರಿ ಭಂಡಾರಯೇರಿ ಮಾರನೇ ದಿನ (ಹುಣ್ಣಿಮೆಯಂದು) ಫೆ.16ರ ಬುಧವಾರ ಬೆಳಗ್ಗೆ ಘಂಟೆ 9-00ಕ್ಕೆ ಅನಂತಾಡಿ...

ಬಂಟ್ವಾಳ: ಚೂರಿ ಇರಿತ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್..!

ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಬಂಧಿತ...

ರಿಸೆಪ್ಷನ್ ವೇಳೆ ಕುಸಿದು ಬಿದ್ದು ಮದುಮಗಳು ಸಾವು; ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಕೋಲಾರ: ಮದುವೆಯಾಗಿ ಸುಖ ಜೀವನ ಕಾಣಬೇಕಿದ್ದ ಯುವತಿಯೊಬ್ಬಳ ಜೀವನದಲ್ಲಿ ವಿಧಿ ತನ್ನ ಲೀಲೆ ತೋರಿದೆ. ಆ ಯುವತಿಯ ಸುಂದರ ಬದುಕನ್ನು ಮದುವೆ ರಿಸೆಪ್ಷನ್ ವೇಳೆಯೇ ಚಿವುಟಿಹಾಕಿದೆ. ಚೈತ್ರಾ (26) ಬ್ರೈನ್ ಡೆಡ್ ಆಗಿ...

ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕ ಅಮಾನತು..!

ತುಮಕೂರು: ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಪಾವಗಡ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಾದ ಸಿಎಂ ಮಲ್ಲಿಕಾರ್ಜುನನ್ನು ಅಮಾನತುಗೊಳಿಸಲಾಗಿದೆ. ಅನುಚಿತ ಅಸಭ್ಯ ವರ್ತನೆ ಆರೋಪದ ಹಿನ್ನೆಲೆ ಅಮಾನತು...

ಮಂಗಳೂರು: ಎನ್ಐಟಿಕೆ ಟೋಲ್ ಗೇಟ್ ವಿರುದ್ಧ ವಿನೂತನ ಪ್ರತಿಭಟನೆ.!

ಮಂಗಳೂರು: ಸುರತ್ಕಲ್‌ನ ಎನ್‌ಐಟಿಕೆ ಬಳಿ ಕಾರ್ಯನಿರ್ವಹಿಸುತ್ತಿರುವ ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಆಸಿಫ್ ಆಪತ್ಬಾಂಧವ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಐದನೇ ದಿನದ 24 ಗಂಟೆಯೂ ಯಾವುದೇ ವಿರಾಮವಿಲ್ಲದೆ ಪ್ರತಿಭಟನೆ ನಡೆಯುತ್ತಿದೆ. ಟೋಲ್‌ಗೇಟ್ ಮುಚ್ಚುವವರೆಗೂ ಪ್ರತಿಭಟನೆ ಹಿಂಪಡೆಯುವ...

ಸವಣೂರು: ಶಾಲೆಯಲ್ಲೇ ನಮಾಜ್ ಮಾಡಿದ ವಿದ್ಯಾರ್ಥಿಗಳ ವಿಡಿಯೋ ವೈರಲ್.!

ಸವಣೂರು: ಹಿಜಾಬ್ ವಿವಾದದ ಮಧ್ಯೆ ವಿದ್ಯಾರ್ಥಿಗಳು ತರಗತಿಯ ಒಳಗಡೆ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸವಣೂರು ಗ್ರಾ.ಪಂ ವ್ಯಾಪ್ತಿಯ ಅಂಕತಡ್ಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇನ್ನು ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುವ...

ಪಿಯುಸಿ ವಿದ್ಯಾರ್ಥಿನಿಯ ಮೃತದೇಹ ಬಾವಿಯಲ್ಲಿ ಪತ್ತೆ..!

ತಿರುವನಂತಪುರಂ: ವಿದ್ಯಾರ್ಥಿನಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಸ್ಸೂರಿನಲ್ಲಿ ನಡೆದಿದೆ. ಮೃತ ಯುವತಿ ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ(19) ಎನ್ನಲಾಗಿದೆ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ...
error: Content is protected !!