Tag: vtvvitla
ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ
ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂ.ಬಿ.ಬಿ.ಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆಗೊಂಡಿದ್ದಾರೆ.
ಈಕೆ ನೀಟ್ ಪರೀಕ್ಷೆಯಲ್ಲಿ...
ಯುವಶಕ್ತಿ ಕಡೇಶಿವಾಲಯ(ರಿ), ಯುವಸ್ಪಂದನ ಪೆರ್ನೆ, ಯುವಕೇಸರಿ ಗಡಿಯಾರ, ಯುವವೇದಿಕೆ ಪೆರಾಜೆ(ರಿ), ಶ್ರೀಶಾರದಾ ಯುವವೇದಿಕೆ(ರಿ) ಮಾಣಿ...
ಪರೋಪಕಾರಾರ್ಥಂ ಇದಂ ಶರೀರಂ ಎಂಬ ಧ್ಯೇಯವಾಕ್ಯದೊಂದಿಗೆ ಸೇವಾಕಾರ್ಯಕ್ಕಾಗಿ ಆರಂಭಗೊಂಡಿರುವ ಯುವಶಕ್ತಿ ಸೇವಾಪಥದ ಮೊದಲ ಸೇವಾಹೆಜ್ಜೆ ಮಾಣಿ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯಲ್ಲಿ ನೆನ್ನೆ ಸಂಪನ್ನಗೊಂಡಿತು.
ಮಂಗಳೂರಿನಲ್ಲಿ ನೆಲೆಸಿರುವ ಅಂಧಕಲಾವಿದರಾದ ಶಾರದಾ ಕಲಾವೃಂದ ಶೃಂಗೇರಿಯ ಕಲಾವಿದರಿಗಾಗಿ...
ಹಿಜಾಬ್ ವಿವಾದ ಇಂದು ಹೈಕೋರ್ಟ್ ನಲ್ಲಿ ಮಹತ್ವದ ತೀರ್ಪು ಸಾಧ್ಯತೆ..!
ಬೆಂಗಳೂರು: ಹಿಜಾಬ್ ಕುರಿತು ಎದ್ದಿರುವ ವಿವಾದದ ಬಗ್ಗೆ ಫೆ.08 ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದಕ್ಕೆ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ...
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ
ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೋವಾ ಮತ್ತು ಕರ್ನಾಟಕ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ಅವರನ್ನು ವಿವೇಕಾನಂದ...
ಸುಬ್ರಹಣ್ಯ: ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಕುಕ್ಕೆ ಕ್ಷೇತ್ರಕ್ಕೆ ಭೇಟಿ
ಸುಬ್ರಹಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕರ್ನಾಟಕ ಸರ್ಕಾರದ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಇಂದು ಬೆಳಗ್ಗೆ ಭೇಟಿ ನೀಡಿದರು.
ಬಳಿಕ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಂಟ್ವಾಳ: ವಾಹನ ಶೋರೂಂ ಮುಂದೆ ಪೆಟ್ರೋಲ್ ಸುರಿದು ಬೈಕಿಗೆ ಬೆಂಕಿ ಹಚ್ಚಿದ ಮಾಲಕ..!
ಬಂಟ್ವಾಳ: ಖಾಸಗಿ ಫೈನಾನ್ಸ್ ಕಂಪೆನಿಯವರು ಬೈಕ್ ಒಂದರ ಕಂತಿನ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕಿರಿ ಮಾಡಿದರು ಎಂಬ ಕಾರಣಕ್ಕೆ ಸ್ವತ: ಬೈಕ್ ಮಾಲಕ ಶೋ ರೂಂ ಎದುರಿನಲ್ಲಿ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ...
ವೀರಕಂಭ: ಮಜಿ ಶಾಲೆಯಲ್ಲಿ SDMC ಮತ್ತು ಪೋಷಕರ 3ನೇ ಹಂತದ ತರಬೇತಿ ಕಾರ್ಯಾಗಾರ
ಕಲ್ಲಡ್ಕ: ಪರಿಸರವು ನಮಗೆ ದೇವರು ನೀಡಿರುವ ಒಂದು ಸುಂದರ ವರದಾನವಾಗಿದೆ. ಪರಿಸರದ ಮಾಲಿನ್ಯವು ಬಹುಪಾಲು ಮನುಷ್ಯರಿಂದಲೇ ಆಗುತ್ತದೆ .ಈತನ ಕಾರಣದಿಂದಾಗಿ ಮಾತ್ರ ಪರಿಸರ ಹಾಳಾಗಿ ಬರಡಾಗುತ್ತದೆ. ನಮ್ಮ ಪರಿಸರ ನಮ್ಮ ಜವಾಬ್ದಾರಿ ಅರಣ್ಯ...
ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಹೊತ್ತಿ ಉರಿದ ಮನೆ;
ಕಡಬ: ಇಲ್ಲಿನ ಪೆರಾಬೆ ಗ್ರಾಮದ ಕುಂತೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್'ನಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ...
ವಿಟ್ಲ: ಕಂಬಳಬೆಟ್ಟು ನಿವಾಸಿ ವೆಂಕಪ್ಪ ದಾಸ್ ನಿಧನ
ವಿಟ್ಲ: ಕಂಬಳಬೆಟ್ಟು ನಿವಾಸಿ ವೆಂಕಪ್ಪ ದಾಸ್ (93) ಅವರು ಅನಾರೋಗ್ಯದಿಂದಾಗಿ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ವಾರಿಜ ವಿ ದಾಸ್, ಮಕ್ಕಳು ಜಯ ಕುಮಾರ್, ನಂದ ಕುಮಾರ್, ಸೊಸೆಯಂದಿರು, ಮೊಮ್ಮಕ್ಕಳು, ಮತ್ತು...
ಬಿ.ಸಿ.ರೋಡ್ – ಕೈಕಂಬ ಜಂಕ್ಷನ್’ನಲ್ಲಿ ಹಿಜಾಬ್ ವಿರೋಧಿ ನಡೆಯ ವಿರುದ್ಧ ಮಹಿಳಾ ಸಂಘಟನೆ ಒಕ್ಕೂಟ...
ಬಂಟ್ವಾಳ: ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿರುವಂತಹ ಹಿಜಾಬ್ ವಿರೋಧಿ ನಡೆಯ ವಿರುದ್ಧ ಫೆಬ್ರವರಿ 7 ರಂದು ಬಿ.ಸಿ.ರೋಡ್ ಕೈಕಂಬ ಜಂಕ್ಷನ್'ನಲ್ಲಿ ಮಹಿಳಾ ಸಂಘಟನೆ ಒಕ್ಕೂಟ ಇದರ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಸಭೆಯನ್ನು ಉದ್ದೇಶಿಸಿ...
















