Tag: vtvvitla
ಪುತ್ತೂರು: ಮದ್ರಾಸ ಶಾಲೆಯ ಉಸ್ತಾದ್’ನಿಂದ ನಾಚಿಗೇಡಿನ ಕೃತ್ಯ; ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ...
ಪುತ್ತೂರು: ತಾಲೂಕಿನ ಪುತ್ತಿಲದ ಮದ್ರಸಾ ಶಾಲೆಯೊಂದರಲ್ಲಿ ಉಸ್ತಾದ್ ಒಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಪುತ್ತೂರು ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯನ್ನು ಕುಂಡಡ್ಕ ಮದ್ರಾಸದ ಉಸ್ತಾದ್...
ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಗಿರೀಶ್ ನಂದನ್ ಅಧಿಕಾರ ಸ್ವೀಕಾರ
ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡಿರುವ ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಗಿರೀಶ್ ನಂದನ್ ಅವರು ಫೆ.7ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ...
ಮಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಮನೆ ಮೇಲೆ ಪೊಲೀಸರಿಂದ ದಾಳಿ; 128 ಗ್ಯಾಸ್...
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಮನೆಯಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಆರೋಪಿ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡ ನಿವಾಸಿ ಫ್ರಾನ್ಸಿಸ್ ಎನ್ನಲಾಗಿದೆ.
ಈತ...
ವರನಟ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!
ಬೆಂಗಳೂರು: ಬೆಂಗಳೂರು ನಗರದ ಲುಂಬಿನಿ ಗಾರ್ಡನ್ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಖತರ್ನಾಕ್ ಕಳ್ಳರು ಕದ್ದೊಯ್ದಿದ್ದಾರೆ.
ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ.ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್...
ಮದುವೆ ಮುಗಿಸಿ ಊರಿಗೆ ವಾಪಸ್ ಆಗುತ್ತಿದ್ದವರ ವಾಹನಕ್ಕೆ ಲಾರಿ ಡಿಕ್ಕಿ; 9 ಮಂದಿ ದುರ್ಮರಣ
ಅನಂತಪುರಂ: ಎಸ್ಯುವಿ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿ 9 ಮಂದಿ ಮೃತಪಟ್ಟ ದುರ್ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಬುಡಗಾವಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ. ಬಳ್ಳಾರಿ ಜಿಲ್ಲೆಯಲ್ಲಿ ಮದುವೆಗೆ ಹೋಗಿದ್ದ...
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 83,876 ಹೊಸ ಕೊರೊನಾ ಪ್ರಕರಣಗಳು ಸೋಂಕು ಪತ್ತೆ..!
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 83,876 ಕೋವಿಡ್ ಪ್ರಕರಣಗಳು, 1,99,054 ಚೇತರಿಕೆ ಮತ್ತು 895 ಸಾವುಗಳನ್ನು ವರದಿ ಮಾಡಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ: 11,08,938ಸಾವಿನ ಸಂಖ್ಯೆ: 5,02,874ಒಟ್ಟು ವ್ಯಾಕ್ಸಿನೇಷನ್: 1,69,63,80,755
ಬಂಟ್ವಾಳ: ಕಾರು, ಆಟೋ ರಿಕ್ಷಾ ನಡುವೆ ಢಿಕ್ಕಿ; ಮಹಿಳೆ ದಾರುಣ ಸಾವು..!
ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ದಾರುಣ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ. ಮೃತ ಮಹಿಳೆ ಕಲ್ಲಡ್ಕ ಮುರಬೈಲು ನಿವಾಸಿ...
ಸುಳ್ಯ: ತುಂಡಾದ ಬಾಳೆಗಿಡದಲ್ಲಿ ಮತ್ತೆ ಚಿಗುರೊಡೆದ ಫಲ – ಪ್ರಕೃತಿಯ ವೈಶಿಷ್ಟ್ಯ
ಸುಳ್ಯ: ಕೆಲವು ಬಾರಿ ಪ್ರಕೃತಿಯಿಂದ ವಿವಿಧ ಅಚ್ಚರಿಗಳು ಕಾಣಸಿಗುತ್ತದೆ. ಅದೇ ರೀತಿಯ ಘಟನೆಯೊಂದು ಇದೀಗ ಸುಳ್ಯದಲ್ಲಿ ಕಾಣಸಿಕ್ಕಿದೆ. ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ವಕೀಲ ದೀಪಕ್ ಕುತ್ತಮೊಟ್ಟೆ ಎಂಬುವವರ ಮನೆಯ ತೋಟದಲ್ಲಿ ಕಳೆದ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ನೆನಪಿರಲಿ’ ಪ್ರೇಮ್ ಜತೆ ನಟಿಸಿದ್ದ ಹೀರೋಯಿನ್
ಕನ್ನಡ ಸಿನಿಮಾ ಹಾಗೂ ಹಿಂದಿ ಕಿರುತೆರೆಯಲ್ಲಿ ನಟಿಸಿದ್ದ ಕರೀಷ್ಮಾ ತನ್ನಾ ಅವರು ಪ್ರಿಯಕರ ವರುಣ್ ಬಂಗೇರಾ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು ಹಾಗೂ ಕುಟುಂಬ ವರ್ಗದವರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ....
ಚಿರತೆಯೊಂದಿಗೆ ಸೆಣಸಾಡಿ ತನ್ನ ಮಗಳನ್ನು ಸಾವಿನ ದವಡೆಯಿಂದ ರಕ್ಷಿಸಿದ ಮಹಿಳೆ!
ಮಕ್ಕಳಿಗಾಗಿ ತಾಯಿ ಎಂತಹ ಸವಾಲನ್ನು ಬೇಕಾದರೂ ಎದುರಿಸುತ್ತಾಳೆ. ತನ್ನ ಜೀವವನ್ನೇ ಒತ್ತಿಯಿಟ್ಟು ಮಕ್ಕಳನ್ನು ಕಾಪಾಡಿರುವ ಅದೆಷ್ಟೋ ಉದಾಹರಣೆಗಳಿವೆ. ಅದೇ ರೀತಿ ಮಹಿಳೆಯೊಬ್ಬರು ತನ್ನ ಎದುರು ಬಂದ ಚಿರತೆಯನ್ನು ಎದುರಿಸಿ, ತನ್ನ ಮಗಳನ್ನು ಸಾವಿನ...
















