Tag: vtvvitla
ವಿಟ್ಲ: (ಫೆ.12 – 13) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಜಾತ್ರಾ ಮಹೋತ್ಸವ
ವಿಟ್ಲ: ಇತಿಹಾಸ ಪ್ರಸಿದ್ಧ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.12ರಿಂದ 13 ರವರೆಗೆ ಜಾತ್ರಾ ಮಹೋತ್ಸವವು ನಡೆಯಲಿದೆ.
ಫೆ.5ರ ಶನಿವಾರದಂದು ಬೆಳಗ್ಗೆ 9.00ಕ್ಕೆ: ಗೊನೆ ಮುಹೂರ್ತ ಹಾಗೂ ಫೆ.11ರ ಶುಕ್ರವಾರದಂದು ರಾತ್ರಿ ಗಂಟೆ 7.30ಕ್ಕೆ...
ಉಡುಪಿ: ಹಿಜಾಬ್ ವಿವಾದ: ಮೊದಲು 6, ಇಂದು 20 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಈ ಮೊದಲು 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿನ ಒಳಗೆ ಬರೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿ, ಅವರಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇಂದು 20 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ,...
ವಿಟ್ಲ: ಪರಿಯಾಲ್ತಡ್ಕ ಬ್ಲಿಝ್ ಲಂಡನ್ ವಿದ್ಯಾಸಂಸ್ಥೆ, ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ...
ವಿಟ್ಲ: ಬ್ಲಿಝ್ ಲಂಡನ್ ಪ್ರೀಸ್ಕೂಲ್ , ಮನಿಲ, ಪರಿಯಾಲ್ತಡ್ಕ ಆಯೋಜಿಸಿದ "ಬ್ಲಿಝ್ ಟ್ಯಾಲೆಂಟ್ ಎಕ್ಸ್ಪೋ 2022" ಕಾರ್ಯಕ್ರಮ ದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಬ್ಲಿಝ್...
ಉಡುಪಿ: ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ಕಾರು ಡಿಕ್ಕಿ; ಗರ್ಭಿಣಿ ಮಹಿಳೆಗೆ ಗಂಭೀರ ಗಾಯ..!
ಉಡುಪಿ: ತಾಲೂಕಿನ ಕಡಿಯಾಳಿ ಬಳಿ ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ಫೆ.03 ರ ಗುರುವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಓರ್ವ ಗರ್ಭಿಣಿ ಎನ್ನಲಾದ ಮಹಿಳೆ ಸಹಿತ...
ಪುತ್ತೂರು: ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ನಡೆದು ಕಾರಿಗೆ ಹಾನಿ; ಓರ್ವ ಪೊಲೀಸ್ ವಶಕ್ಕೆ..!
ಪುತ್ತೂರು: ಇಲ್ಲಿನ ಬನ್ನೂರು ಜಂಕ್ಷನ್ ನಲ್ಲಿ ತಂಡದೊಳಗೆ ಮಾತಿನ ಚಕಮಕಿ ನಡೆದು ಮಾರುತಿ ವ್ಯಾನ್ ಹಾನಿಗೊಳಗಾದ ಘಟನೆ ಫೆ.3 ರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಮಾರುತಿ ವ್ಯಾನ್'ನ ಎದುರಿನ ಗಾಜು ಹುಡಿಯಾಗಿದೆ. ಘಟನೆಗೆ ಸಂಬಂಧಿಸಿ...
ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಹಲವಾರು ಪ್ರಯೋಜನಗಳು
ಚಳಿಗಾಲದಲ್ಲಿ ನಮ್ಮ ಆಹಾರ ಪದ್ಧತಿಗಳನ್ನು ಕೊಂಚ ಬದಲಾಯಿಸಿಕೊಳ್ಳಬೇಕು. ಋತುಮಾನಕ್ಕೆ ತಕ್ಕ ಹಾಗೆ ನಮ್ಮ ಆಹಾರ ಪದ್ಧತಿಗಳನ್ನು ಬದಾಲಾಯಿಸಬೇಕೆಂದು ನಮ್ಮ ಪೂರ್ವಜರು ಹೇಳಿಕೊಟ್ಟು ಹೋಗಿದ್ದಾರೆ. ಚಳಿಗಾಲದಲ್ಲಿ ಪ್ರತಿನಿತ್ಯ ತಪ್ಪದೇ ಖರ್ಜೂರವನ್ನು ಸೇವಿಸಬೇಕು.
ಖರ್ಜೂರ ಹಿಮೋಗ್ಲೋಬಿನ್ ಮಟ್ಟವನ್ನು...
ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ಯಾರೇಜ್; 3 ಬೈಕ್, 2 ಕಾರುಗಳು ಬೆಂಕಿಗಾಹುತಿ..!
ಬೆಂಗಳೂರು: ಶಾರ್ಟ್ ಸರ್ಕ್ಯೂಟ್'ನಿಂದಾಗಿ ಕಾರು ಗ್ಯಾರೇಜ್'ವೊಂದು ಹೊತ್ತಿ ಉರಿದ ಘಟನೆ ಬೆಂಗಳೂರಿನ ವಿವೇಕನಗರದ ವನ್ನರ್ ಪೇಟ್'ನಲ್ಲಿ ತಡರಾತ್ರಿ ನಡೆದಿದೆ.
ನಾಸೀರ್ ಅವರ ಮಾಲೀಕತ್ವದ ಗ್ಯಾರೇಜ್ ಇದಾಗಿದ್ದು, ತಡರಾತ್ರಿ 2 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ....
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!
ಕಾಸರಗೋಡು: ನಗರದ ನೆಲ್ಲಿಕುಂಜೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತವ್ಯಕ್ತಿ ನೆಲ್ಲಿಕುಂಜೆಯ ವಿನೋದ್(32) ಎನ್ನಲಾಗಿದೆ.
ತೆರುವತ್ ನ ವೆಲ್ಡಿಂಗ್ ಅಂಗಡಿಯಲ್ಲಿ ಕಾರ್ಮಿಕ ನಾಗಿದ್ದರು. ವಿನೋದ್...
ಮಂಗಳೂರು: ಕೇರಳದಿಂದ ಅಕ್ರಮ ಗೋಮಾಂಸ ಸಾಗಾಟ; ನಾಲ್ವರ ಬಂಧನ.!
ಮಂಗಳೂರು: ಕೇರಳದಿಂದ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಾಸರಗೋಡಿನಿಂದ ಉಳ್ಳಾಲಕ್ಕೆ ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದರು.
ಬಂಧಿತ ಆರೋಪಿಗಳನ್ನು ಚೆಂಬುಗುಡ್ಡೆಯ ನಿವಾಸಿ ಹುಸೇನ್, ಕೋಡಿ ಉಳ್ಳಾಲ ನಿವಾಸಿಗಳಾದ ಮೊಹಮ್ಮದ್ ಅಮೀನ್,...
ಕುಂದಾಪುರ: ಯುವತಿ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬಸ್ಸಿನಲ್ಲಿ ಥಳಿತ.!
ಕುಂದಾಪುರ: ಐಟಿಐ ಕಾಲೇಜಿನ ವಿದ್ಯಾರ್ಥಿ ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ನಾಲ್ವರು ಯುವಕರು ಬಸ್ಸಿನಲ್ಲೇ ಹಲ್ಲೆ ನಡೆಸಿರುವ ಘಟನೆ ಹಾಲಾಡಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬಿದ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಶಾಂಕ್...
















