Tuesday, October 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಖಾಸಗಿ ಸಿಟಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸಿದ ವಿದ್ಯಾರ್ಥಿನಿಯರು; ಬಸ್ ನಿರ್ವಾಹಕನಿಗೆ ದಂಡ

ಮಂಗಳೂರು: ಸ್ಟೇಟ್‌ ಬ್ಯಾಂಕ್‌‌ನಿಂದ ಬೋಂದೆಲ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಂಚಾರಿ ಠಾಣೆ ಪೊಲೀಸರ್‌ ಖಾಸಗಿ ಬಸ್‌ ನಿರ್ವಾಹಕನಿಗೆ 500 ರೂ.ದಂಡ...

ಸ್ಯಾಂಡಲ್​​ವುಡ್​ನ ಹಿರಿಯ ಪೋಷಕ ನಟ ಅಶೋಕ್ ರಾವ್ ನಿಧನ

ಸ್ಯಾಂಡಲ್​​ವುಡ್​ನ ಹಿರಿಯ ಪೋಷಕ ನಟ ಅಶೋಕ್ ರಾವ್ ನಿಧನರಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು...

ಮಡಿಕೇರಿ: ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿದ ಖದೀಮರು..!

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಳಕೇರಿ ಗ್ರಾಮದಲ್ಲಿ ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿರುವ ಘಟನೆ ನಡೆದಿದೆ. ವೃದ್ಧೆಯರಾದ ಜಾನಕಿ(78) , ಅಮ್ನಕ್ಕಿ (68)ಯನ್ನು ಬೆದರಿಸಿ, ಅವರ ಕೈಕಾಲು ಕಟ್ಟಿ ದರೋಡೆ...

ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನವನ್ನೆ ಎಗರಿಸಿದ ಖದೀಮ..!

ಧಾರವಾಡ: ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ಎದುರು ನಡೆದಿದೆ. ಆರೋಪಿ ಅಣ್ಣಿಗೇರಿ ಪಟ್ಟಣದ ಅಂಬಿಕಾ ನಗರ ನಿವಾಸಿ ನಾಗಪ್ಪ ಹಡಪದ...

ರಾಕಿಂಗ್ ಸ್ಟಾರ್ ಯಶ್ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಭೇಟಿ

ಉಡುಪಿ: ಕೆಜಿಎಫ್ 2 ಚಿತ್ರದ ಯಶಸ್ಸಿಗಾಗಿ ರಾಕಿಂಗ್ ಸ್ಟಾರ್​ ಯಶ್ ಮತ್ತು ಅವರ ಚಿತ್ರ ತಂಡ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಕೆಜಿಎಫ್ 2 ಸಿನಿಮಾದ ಮ್ಯೂಸಿಕ್​ಗೆ ಫೈನಲ್ ಟಚ್ ಉಡುಪಿಯ ಬಸ್ರೂರಿನಲ್ಲಿ...

ಮಂಗಳೂರು: ಕಾಲೇಜೊಂದರ ಬಳಿ ತಲವಾರು ಹಿಡಿದು ತಂಡದಿಂದ ದಾಂಧಲೆ.!

ಮಂಗಳೂರು: ತಂಡವೊಂದು ತಲವಾರು ಹಿಡಿದು ಬಲ್ಲಾಳ್‌ ಬಾಗ್ ಸಮೀಪದ ಕಾಲೇಜೊಂದರ ಬಳಿ ಫೆ 1 ರ ಮಂಗಳವಾರ ಸಂಜೆ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ವಾಹನಗಳ ನಡುವೆ ಢಿಕ್ಕಿಯಾದ ವಿಚಾರದ ಬಗ್ಗೆ ವಿದ್ಯಾರ್ಥಿಗಳ ನಡುವೆ...

ಹೆಬ್ರಿ: ನೇಣು ಬಿಗಿದು ವಾಲಿಬಾಲ್ ಆಟಗಾರ ಆತ್ಮಹತ್ಯೆ..!

ಹೆಬ್ರಿ: ವಾಲಿಬಾಲ್ ಆಟಗಾರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನೇಣಿಗೆ ಶರಣಾದ ಯುವಕ ಹೆಬ್ರಿ ಕೆಳಪೇಟೆ ಶೇರಿಗಾರ್ ಬೆಟ್ಟು ನಿವಾಸಿ ಪ್ರಶಾಂತ್ ಯಾನೆ ಪಚ್ಚು ಎನ್ನಲಾಗಿದೆ. ಭೂತ ಕೋಲ ಸೇರಿದಂತೆ ಹಲವು...

ಇಡ್ಕಿದು ಗ್ರಾಮ ಪಂಚಾಯತ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೋನಪ್ಪ ನಾಯ್ಕ ಅವರಿಗೆ ಸಹಾಯಧನ ವಿತರಣೆ

ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಳಕೆಮಜಲು ನಿವಾಸಿ ಮೋನಪ್ಪ ನಾಯ್ಕ ಅವರಿಗೆ ಸಹಾಯಧನ ಮಂಜೂರು ಮಾಡಿದೆ. ಮೋನಪ್ಪ ನಾಯ್ಕ ಅಳಕೆಮಜಲು ಹಲವು ಸಮಯದಿಂದ ಬಳಲುತ್ತಿದ್ದರು. ಈ ಹಿನ್ನಲೆ ಪಂಚಾಯತ್...

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಹ್ಯಾರಿಸ್ ನಲಪಾಡ್

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಅಧಿಕಾರ ಸ್ವೀಕರಿಸಿದರು.

ವಿಟ್ಲ: ಜಿಲ್ಲಾ ಮಟ್ಟದ ಮುಸಾಬಖ ಇಸ್ಲಾಮಿಕ್ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ ಕಲ್ಲಡ್ಕ – ಕೆ.ಸಿ.ರೋಡ್’ನ...

ವಿಟ್ಲ: ದ.ಕ ಜಿಲ್ಲಾ ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಇದರ ವತಿಯಿಂದ ಪುತ್ತೂರು, ಸಾಲ್ಮರ ಸಯ್ಯಿದ್ ಮಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಸಾಬಖ ಇಸ್ಲಾಮಿಕ್ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ ವಿಜೇತರಾದ ಕಲ್ಲಡ್ಕ - ಕೆ.ಸಿ.ರೋಡ್ ನ...
error: Content is protected !!