Tag: vtvvitla
ಮೆಕ್ಯಾನಿಕಲ್ ಇಂಜಿನಿಯರ್ ಗೆ ಕೃಷಿಯ ಆಸಕ್ತಿ!! 13 ಎಕರೆ ಗುಡ್ಡದಲ್ಲಿ ಪಸರಿಸಿತು ಅಡಿಕೆ ಸಸಿಯ...
ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯು ಕೃಷಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಲು ಮುಂದಾಗುತ್ತಿದ್ದೂ, ಅತೀ ಹೆಚ್ಚು ಧಾರಣೆ ಇರುವ, ಕಳೆದೆರಡು ವರ್ಷಗಳಿಂದ ಹೆಚ್ಚು ಫಸಲು-ಹೆಚ್ಚು ಆದಾಯ ತಂದುಕೊಟ್ಟ ಲಾಭದಾಯಕ ಅಡಿಕೆ ಕೃಷಿಯತ್ತ...
ಮದುವೆಯಾಗುವುದಾಗಿ ನಂಬಿಸಿ ನಟಿ ಮೇಲೆ ಅತ್ಯಾಚಾರ; ಸ್ಯಾಂಡಲ್ ವುಡ್ ನಿರ್ಮಾಪಕ ಅರೆಸ್ಟ್..!
ಬೆಂಗಳೂರು: ಮದುವೆ ಮಾಡಿಕೊಳ್ಳುವ ಭರವಸೆ ನೀಡಿ ಕನ್ನಡದ ನಟಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ‘ವಿಷನ್ 2023’ ಎಂಬ ಸಿನಿಮಾದ ಹೀರೋ...
ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವು
ಮಂಗಳೂರು: ಸೋಮೇಶ್ವರ ಬೀಚ್ ನ ರುದ್ರಪಾದೆ ಎಂಬಲ್ಲಿ ಜೋಡಿಯೊಂದು ಮಾತನಾಡುತ್ತಿದ್ದಂತೆ ಪ್ರೇಯಸಿ ಸಮುದ್ರಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವನ್ನಪ್ಪಿದ ಘಟನೆ ನಡೆದಿದೆ.
ಉಳ್ಳಾಲ ರಾಣಿಪುರ ಉಳಿಯಾ ನಿವಾಸಿ ಲಾಯ್ಡ್ ಡಿಸೋಜಾ(28) ತನ್ನ...
ಪುತ್ತೂರು: ರಿಕ್ಷಾ ಮತ್ತು ಜೀಪು ನಡುವೆ ಭೀಕರ ಅಪಘಾತ; ಮೂವರು ಗಂಭೀರ
ಪುತ್ತೂರು: ರಿಕ್ಷಾ ಮತ್ತು ಜೀಪು ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನೆಟ್ಟಾಲದಲ್ಲಿ ಜ.29ರಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೆಯ್ಯೂರು ನೆಟ್ಟಾಲದಿಂದ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು
ಬೆಳ್ತಂಗಡಿ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ನಾಪತ್ತೆಯಾದ ಘಟನೆ ಜ.27 ರಂದು ನಡೆದಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿದ್ದು, ಪ್ರಥಮ...
ಪುತ್ತೂರು: ಆಲ್ಟೋ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಇಬ್ಬರಿಗೆ ಗಾಯ
ಪುತ್ತೂರು: ಇಲ್ಲಿನ ನೆಕ್ಕಿಲಾಡಿ ಎಂಬಲ್ಲಿ ಆಲ್ಟೋ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ, ಆಟೋ ರಿಕ್ಷಾ ರಸ್ತೆ ಪಕ್ಕದಲ್ಲಿನ ತೋಟಕ್ಕೆ ಪಲ್ಟಿಯಾದ ಘಟನೆ ಜ.28 ರಂದು ನಡೆದಿದೆ. ಗಾಯಗೊಂಡ ಆಟೋ...
ಉಡುಪಿ: ಹೆಸರಿಗೆ ಮಾತ್ರ ಯಾತ್ರಿ ನಿವಾಸ..! ಲಾಡ್ಜ್ ನಲ್ಲಿ ನಡೆಯುತಿತ್ತು ಹೈಟೆಕ್ ವೇಶ್ಯಾವಾಟಿಕೆ!
ಉಡುಪಿ : ಇಲ್ಲಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹುಡುಗಿಯರನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಗಳು ಗುರುರಾಜ್,ವಿಜಯ...
ಕಾರಿಂಜೇಶ್ವರದ ಗಣಿಗಾರಿಕೆ ನಿಲ್ಲಿಸಲು ಕ್ರಮಕೈಗೊಳ್ಳಿ; ಗಣಿ ಸಚಿವ ಹಾಲಪ್ಪ ಆಚಾರ್’ಗೆ ಪೇಜಾವರ ಶ್ರೀ ಅಹವಾಲು
ಉಡುಪಿ ಮಂಗಳೂರು ಭೇಟಿಯಲ್ಲಿದ್ದ ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮಂತ್ರಿ ಶ್ರೀ ಹಾಲಪ್ಪ ಆಚಾರ್ ಶುಕ್ರವಾರ ಪೇಜಾವರ...
ಮಾಜಿ ಸಿಎಂ BSY ಮೊಮ್ಮಗಳು ಆತ್ಮಹತ್ಯೆ..!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಪದ್ಮಾವತಿ ಪುತ್ರಿ ಸೌಂದರ್ಯ(30) ಎನ್ನಲಾಗಿದೆ.
ಬಿಎಸ್ ಯಡಿಯೂರಪ್ಪ ಅವರ ದ್ವಿತೀಯ...
ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಅಮೈ ಮಹಾಲಿಂಗ ನಾಯ್ಕ್’ರವರಿಗೆ ವಿಟ್ಲ ಸಿಟಿಯ ಲಯನ್ಸ್ ಕ್ಲಬ್...
ವಿಟ್ಲ: ಕೃಷಿಯಲ್ಲಿ ಅಸಮಾನ್ಯ ಸಾಧನೆ ಮಾಡಿ ಈ ಮೊದಲೇ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದು ಇದೀಗ ನಮ್ಮ ದೇಶದ ಹೆಮ್ಮೆಯ ಗೌರವ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಆಮೈ ಮಹಾಲಿಂಗ ನಾಯ್ಕ ಇವರನ್ನು...
















