Tuesday, October 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಸಮಾಜದಲ್ಲಿರುವ ಪ್ರತಿಯೊಬ್ಬರ ಸಂಕಷ್ಟಗಳಿಗೆ ಸ್ಪಂಧಿಸುವುದು ಮುಸ್ಲಿಮರ ಕರ್ತವ್ಯವಾಗಿದೆ : ಅಝೀಝ್ ದಾರಿಮಿ ಕೊಡಾಜೆ;...

ವಿಟ್ಲ: ನಮಾಝ್, ಉಪವಾಸ ಮಾತ್ರ ಮುಸ್ಲಿಮನಾದವನ ಕೆಲಸವಲ್ಲ. ಸಮಾಜದಲ್ಲಿರುವ ಪ್ರತಿಯೊಬ್ಬರ ಸಂಕಷ್ಟಗಳಿಗೆ ಸ್ಪಂಧಿಸುವುದು ಕೂಡಾ ಮುಸ್ಲಿಮನಾದವನ ಕರ್ತವ್ಯವಾಗಿದೆ. ಎಂದು ಕೊಡಾಜೆ ಬದ್ರಿಯಾ ಜುಮ್ಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಹೇಳಿದರು. ಅವರು ಸೋಶಿಯಲ್...

ವಿಟ್ಲ: ಎರುಂಬು ನಿವಾಸಿ ಕಸ್ತೂರಿ ಎಸ್ ಕಾರಂತ್ ನಿಧನ

ವಿಟ್ಲ: ಅಳಿಕೆ ಗ್ರಾಮದ ಎರುಂಬು ನಿವಾಸಿ ಕಸ್ತೂರಿ ಎಸ್ ಕಾರಂತ್ (72) ರವರು ಜ. 27ರಂದು ಅಲ್ಪ ಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸಾಮಾಜಿಕ ಕಾರ್ಯಕರ್ತ, ಪುರೋಹಿತ ಬಾಲಕೃಷ್ಣ ಕಾರಂತರನ್ನೂ...

ವಿಟ್ಲ: ಲಯನ್ಸ್ ಸೇವಾ ಟ್ರಸ್ಟ್ ನ ಸತೀಶ್ ಕುಮಾರ್ ಆಳ್ವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ..!

ವಿಟ್ಲ: ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷರಾಗಿದ್ದ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆಯವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 2015-16 ಅವಧಿಯಲ್ಲಿ ಸತೀಶ್ ಕುಮಾರ್ ಇರಾಬಾಳಿಕೆಯವರು ವಿಟ್ಲ ಲಯನ್ಸ್ ಸೇವಾ ಟ್ರಸ್ಟ್ ಅನ್ನು ಸ್ಥಾಪಿಸಿ,...

ಸುಬ್ರಹ್ಮಣ್ಯ: ಪ್ರೌಢಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಶಿಕ್ಷಕನ ಬಂಧನಕ್ಕೆ ಹೈಕೋರ್ಟ್ ಆದೇಶ

ಸುಬ್ರಹ್ಮಣ್ಯದ ಪ್ರೌಢಶಾಲೆಯೊಂದರ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಯನ್ನು ಅತ್ಯಾಚಾರ, ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನವಾಗಿದ್ದ. ಆದರೆ ಒಂದೇ ದಿನದಲ್ಲಿ ಬಂಧನ ಮುಕ್ತಗೊಳಿಸಿದ ನ್ಯಾಯಾಲಯದ ಆದೇಶದ ವಿರುದ್ಧ ಸಂತ್ರಸ್ಥೆಯ ತಾಯಿ ಬೆಂಗಳೂರು ಹೈಕೋರ್ಟಿಗೆ...

ಉಡುಪಿ: ಆರ್ಥಿಕ ಸಂಕಷ್ಟದಿಂದ ಮನನೊಂದು ಆಟೋ ಚಾಲಕ ಆತ್ಮಹತ್ಯೆ..!

ಉಡುಪಿ: ನಗರದ ಶಂಕರಪುರದಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಮುದರಂಗಡಿದ ರಾಜೇಶ್ ದೇವಾಡಿಗ ಎನ್ನಲಾಗಿದೆ. ಮನೆ ನಿರ್ಮಾಣ ಹಾಗೂ ಇತರೆ ಉದ್ದೇಶಗಳಿಗಾಗಿ...

ಆಂಧ್ರಪ್ರದೇಶದಲ್ಲಿರುವ ತಿರುಪತಿ ಇನ್ನು ಶ್ರೀಬಾಲಾಜಿ ಜಿಲ್ಲೆ

ಆಂದ್ರಪ್ರದೇಶ: ಇಲ್ಲಿನ ತಿರುಪತಿಯು ಇನ್ನು ಜಿಲ್ಲಾ ಕೇಂದ್ರವಾಗಲಿದ್ದು ಅದಕ್ಕೆ ಶ್ರೀ ಬಾಲಾಜಿ ಜಿಲ್ಲೆ ಎಂದು ಹೆಸರಿಡಲು ಆಂಧ್ರ ಪ್ರದೇಶ ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಜನರಲ್ಲಿ ಖುಷಿ...

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನ; ಸಿಎಂ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇಂದು ಆರು ತಿಂಗಳು ಪೂರ್ಣಗೊಳ್ಳಲಿವೆ. ಹಾಗೆಯೇ ಇವರ ಹುಟ್ಟು ಹಬ್ಬವು ಸಹಿತ ಇಂದೇ ಆಗಿದೆ. ಇಂದು 62ನೇ ವಸಂತಕ್ಕೆ ಬಸವರಾಜ ಬೊಮ್ಮಾಯಿ ಕಾಲಿಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ...

ವಿಟ್ಲ: ಜ. 31ರಂದು ಚಂದಳಿಕೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಜ್ರ ಮಹೋತ್ಸವ

ವಿಟ್ಲ: ಚಂದಳಿಕೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಜ್ರ ಮಹೋತ್ಸವವು ಜ. 31 ರ ಸೋಮವಾರದಂದು ನಡೆಯಲಿದೆ. ಬೆಳಗ್ಗೆ 9:30 ಕ್ಕೆ ದ್ವಜಾರೋಹಣ, 10:00 ಗಂಟೆಗೆ ಬಹುಮಾನ ವಿತರಣೆ, ಸಭಾಕಾರ್ಯಕ್ರಮ ನಡೆಯಲಿದೆ. ಬಳಿಕ ಚಂದಳಿಕೆ...

ವಿಟ್ಲ: ಮೇಗಿನಪೇಟೆಯ ಶ್ರೀ ಮಹಮ್ಮಾಯಿ ದೈವಸ್ಥಾನಕ್ಕೆ ಕಂಚಿನ ದೀಪ ಹಾಗೂ 10000ರೂ ನಗದನ್ನು ...

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಈ ಸುಸಂದರ್ಭದಲ್ಲಿ ಮಂಗಳೂರಿನ ಬಾಬು ಪಡ್ಡಯೂರು ಎಂಬವರು ವಿಟ್ಲದ ಮೇಗಿನಪೇಟೆಯ ಶ್ರೀ ಮಹಮ್ಮಾಯಿ ದೈವಸ್ಥಾನಕ್ಕೆ...

ಮಂಜೇಶ್ವರ: ಇಬ್ಬರು ಯುವತಿಯರು ನಿಗೂಢ ನಾಪತ್ತೆ..!

ಮಂಜೇಶ್ವರ: ಇಬ್ಬರು ಯುವತಿಯರು ನಿಗೂಢ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಯುವತಿಯರ ಪೋಷಕರು ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಇಚ್ಲಂಪಾಡಿ ಕಾರಿಂಜೆಯ ಫಯಸ್ ಡಿಸೋಜಾರ ಪುತ್ರಿ ರೇಖಾ ಡಿಸೋಜಾ(18) ನಾಪತ್ತೆಯಾಗಿದ್ದಾಳೆ. ಕುಂಬಳೆಯ ಕಂಪ್ಯೂಟರ್ ತರಗತಿಗೆ...
error: Content is protected !!