Tuesday, October 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಮತ್ತೆ ಬಜರಂಗದಳ ಕಾರ್ಯಕರ್ತರಿಂದ ನಾರಾಯಣ ಗುರುಗಳ ನಾಮಫಲಕ ಅಳವಡಿಕೆ

ಮಂಗಳೂರಿನಲ್ಲಿ ಬ್ರಿಟಿಷರ ದಾಸ್ಯದ ಸಂಕೇತವಾಗಿರುವ ಲೇಡಿಹಿಲ್ ವೃತ್ತದ ಹೆಸರಿನ ಬದಲಾಗಿ ವಿಶ್ವ ಸಂತ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಲೇಡಿಹಿಲ್ ವೃತ್ತಕ್ಕೆ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಧಿಕೃತವಾಗಿ ಘೋಷಿಸಬೇಕಾಗಿ ವಿಶ್ವಹಿಂದು ಪರಿಷತ್ ಬಜರಂಗದಳ...

ಮಂಗಳೂರು: ಪೇಸ್ಟ್ ರೂಪದಲ್ಲಿ ಅಕ್ರಮ ಚಿನ್ನಸಾಗಾಟ; 29,14,160 ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ...

ಮಂಗಳೂರು: ನಗರದ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮೂಲಕ...

ಮಂಗಳೂರು: 73ನೇ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರು: ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಮಾಣಿ: SYS ಸೆಂಟರ್ ನಿಂದ ಗಣರಾಜ್ಯೋತ್ಸವ ಆಚರಣೆ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸೆಂಟರ್ ಹಾಗೂ ಎಸ್ಸೆಸ್ಸೆಫ್ ಎಸ್‌ವೈ‌ಎಸ್ ಸೂರಿಕುಮೇರು ಇದರ ವತಿಯಿಂದ ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ದೇಶದ 73 ನೇ ಗಣರಾಜ್ಯೋತ್ಸವವನ್ನು...

ಮಂಗಳೂರು: ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ...

ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ

ಹೊಸದಿಲ್ಲಿ: 2021-22ನೇ ಸಾಲಿನ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಈ ಬಾರಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಕಲೆ, ಸಾಮಾಜಿಕ ಕೆಲಸ, ಸಾರ್ವಜನಿಕ ವ್ಯವಹಾರ, ವಿಜ್ಞಾನ...

ವ್ಯಕ್ತಿಯನ್ನು ಕೊಂದು ಮೃತದೇಹವನ್ನ ಮೂಟೆ ಕಟ್ಟಿ ಕೆರೆಗೆ ಎಸೆದ ದುಷ್ಕರ್ಮಿಗಳು..!

ಬೆಂಗಳೂರು: ವ್ಯಕ್ತಿಯನ್ನು ಕೊಲೆಗೈದು ಬಳಿಕ ಮೃತದೇಹವನ್ನು ಮಾಗಡಿಯ ಹೊನ್ನಾಪುರ ಕೆರೆಗೆ ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಜುನಾಥ್, ರಾಜು ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ ದಿವಾಕರ್ ಶೆಟ್ಟಿ...

ಬಂಟ್ವಾಳ: ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್ ಪಡೆದ ತಹಶೀಲ್ದಾರ್ ರಶ್ಮೀ ಎಸ್.ಆರ್‌

ಬಂಟ್ವಾಳ: ಚುನಾವಣೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ರವರು 2021-22ನೇ ಸಾಲಿನ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಹಾಯಕ ಚುನಾವಣಾ ನೋಂದಣಾಧಿಕಾರಿಯಾಗಿ ಇವರು ನಿರ್ವಹಿಸಿದ ಚುನಾವಣಾ ಪೂರ್ವ...

ಇಬ್ಬರು ಮಕ್ಕಳ ಜೊತೆ ಮಹಿಳೆ ನಾಪತ್ತೆ..!

ಹೈದ್ರಾಬಾದ್ : ಇಬ್ಬರು ಮಕ್ಕಳೊಂದಿಗೆ ಮಹಿಳೆಯೋರ್ವಳು ನಾಪತ್ತೆಯಾಗಿರುವ ಘಟನೆ ಹೈದ್ರಾಬಾದ್ ನ ಚಂದ್ರಯಾನಗುಟ್ಟ ಹಸ್ಮಾಬಾದ್ ನಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ಮುಶ್ರತ್ ಅನ್ಸಾರಿ(24) ಮಕ್ಕಳಾದ ಸೈದಾ, ಫಾತಿಮಾ ಎನ್ನಲಾಗಿದೆ. ಪತಿ ಕೆಲಸಕ್ಕೆ ತೆರಳಿದ್ದ...

ಕಾರ್ಕಳ: ಅಪರಿಚಿತ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಕಾರ್ಕಳ : ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ವಿವೇಕಾನಂದ ನಗರದ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಸುಮಾರು 45 ರಿಂದ 50...
error: Content is protected !!