Tuesday, October 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೆಮ್ಮಿನ ಸಮಸ್ಯೆ ನಿವಾರಿಸಲು ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ತಣ್ಣಗಿನ ಆಹಾರ ಸೇವಿಸಿದಾಗ, ದೇಹ ತಂಪಾದಾಗ, ಹವಾಮಾನದಲ್ಲಿ ಬದಲಾವಣೆಯಾದಾಗ ಶೀತ ಸೇರಿದಂತೆ, ಕೆಮ್ಮಿನ ಸಮಸ್ಯೆಗಳು ಬಹುವಾಗಿ ಕಾಡುತ್ತವೆ. ಇದರಿಂದ ಕಿರಿಕಿರಿಯಾಗುವುದು ಸಾಮಾನ್ಯ. ಶುಂಠಿ ತುಂಡನ್ನು ಜಜ್ಜಿ ಚಿಟಿಕೆ ಉಪ್ಪು ಬೆರೆಸಿ ಅದನ್ನು ಬಾಯಿಯಲ್ಲೇ...

ಶಾಲೆಯ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರಾಸಲೀಲೆ..! ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ...

ಮೈಸೂರು: ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿನ ಕೊಠಡಿಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಕ್ಕಳಿಗೆ ಪಾಠ ಮಾಡಬೇಕಾದ ಮುಖ್ಯ ಶಿಕ್ಷಕನೇ ಇಂತಹ...

ಮಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಅನಿಲ ತುಂಬಿದ ಟ್ಯಾಂಕರ್ ಕುಮಟಾದಲ್ಲಿ ಪಲ್ಟಿ..!

ಕುಮಟಾ: ಇಲ್ಲಿನ ಹೊನಮಾಂವ ದೇವಸ್ಥಾನದ ಬಳಿ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ಜ.25ರಂದು ನಡೆದಿದೆ. ಮಂಗಳೂರಿನಿಂದ ಬೆಳಗಾವಿಗೆ ಸಾಗಿಸುತ್ತಿದ್ದಾಗ ಲಾರಿಯ ಸಂಪರ್ಕ ತಪ್ಪಿದ ಟ್ಯಾಂಕರ್ ಕೆಳಗೆ ಉರುಳಿತು. ಆಗ ಟ್ಯಾಂಕರ್‌ನ ಸುರಕ್ಷಿತ ವಾಲ್ಟ್...

ರಾತ್ರೋ ರಾತ್ರಿ ನಡೆಯಿತು ದಂಪತಿಗಳ ಭೀಕರ ಹತ್ಯೆ..!

ದಾವಣಗೆರೆ: ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಎಲೆಬೇತೂರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಕೊಲೆಯಾದ ದಂಪತಿ ಗುರುಸಿದ್ದಯ್ಯ (80) ಮತ್ತು ಇವರ ಪತ್ನಿ ಸರೋಜಮ್ಮ (75)...

ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು; ಬಿಜೆಪಿ ಶಾಸಕನ ಪುತ್ರ ಸೇರಿ ಒಟ್ಟು...

ನಿಯಂತ್ರಣ ತಪ್ಪಿ ಕಾರೊಂದು ಸೇತುವೆ ಮೇಲಿಂದ ಬಿದ್ದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ವಾರ್ಧಾದಲ್ಲಿ ಸೋಮವಾರ ರಾತ್ರಿ 11.30ರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಬಿಜೆಪಿ ಶಾಸಕನ ಪುತ್ರ ಸೇರಿ...

ಸುಳ್ಯ: ಈಚರ್ ಲಾರಿಯಲ್ಲಿ ಅಕ್ರಮ ಗೋ ಸಾಗಾಟ; 25 ಕ್ಕೂ ಹೆಚ್ಚು ದನಗಳು ವಶಕ್ಕೆ!

ಸುಳ್ಯ: ಸುಳ್ಯ ಹಾಗೂ ಮಡಿಕೇರಿಯ ಗಡಿ ಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಜ.25ರಂದು ವರದಿಯಾಗಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್...

ಸುಳ್ಯ: ಕುಡಿದ ಮತ್ತಿನಲ್ಲಿ ಮಗನಿಗೆ ಚೂರಿ ಇರಿದ ತಂದೆ..!

ಸುಳ್ಯ: ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕುಡಿದ ಮತ್ತಿನಲ್ಲಿ ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನಿಗೆ ಕತ್ತಿಯಿಂದ ಇರಿದ ಘಟನೆ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕ ಗುಂಡ್ಯ ನಿವಾಸಿ ಐತಪ್ಪ...

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ...

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆಯು ಜ. ೨೬ ಹಾಗೂ ಜ.೨೭ ರಂದು ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು...

ಮೋನಿಕಾ ಓ ಮೈ ಡಾರ್ಲಿಂಗ್..! ನೌಕಾಪಡೆಯ ಬ್ಯಾಂಡ್, ಸಶಸ್ತ್ರ ಪಡೆಯ ತಾಲೀಮಿಗೆ ಕಂಪ್ಲೀಟ್ ಫಿದಾ

ಜನವರಿ 26 ಗಣರಾಜ್ಯೋತ್ಸವದ ಪರೇಡ್‌ಗೆ ಮುಂಚಿತವಾಗಿ, ದೆಹಲಿಯ ರಾಜ್‌ಪಥ್‌ನಲ್ಲಿ ರಿಹರ್ಸಲ್‌ಗಳು ಭರದಿಂದ ಸಾಗುತ್ತಿವೆ. ಭಾರತೀಯ ನೌಕಾಪಡೆಯು ಗಣರಾಜ್ಯೋತ್ಸವ ಆಚರಣೆಗಾಗಿ ತಾಲೀಮು ನಡೆಸುತ್ತಿರುವ ವೀಡಿಯೊವನ್ನು ಭಾರತ ಸರ್ಕಾರ ಟ್ವೀಟ್ ಮಾಡಿದೆ. ವಿಭಿನ್ನ ಟ್ಯೂನ್ ಇರುವ...

ಕಡಬ: ಪರೀಕ್ಷೆ ಬರೆದು ಪಿ.ಎಸ್.ಐ. ಹುದ್ದೆಗೆ ಆಯ್ಕೆಯಾದ ರೆಂಜಿಲಾಡಿಯ ವರ್ಷಿತಾ ಪಿ.ಕೆ.

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಿವಿಲ್‌ ಪಿಎಸ್ಐ ಪರೀಕ್ಷೆಯಲ್ಲಿ ರೆಂಜಿಲಾಡಿ ಗ್ರಾಮದ ಪಟ್ಟೆ ಕುಮಾರ್ ಜನಾರ್ದನ ಅವರ ಪುತ್ರಿ ವರ್ಷಿತಾ ಪಿ.ಕೆ. ಅವರು ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ ರಾಜ್ಯದಲ್ಲಿ...
error: Content is protected !!