Tag: vtvvitla
ಕಡಬ:ಪರವಾನಿಗೆ ಇಲ್ಲದೆ ಮರಳು ದಾಸ್ತಾನು- ಪ್ರಕರಣ ದಾಖಲು
ದೇವಸ್ಥಾನ ಆವರಣದಲ್ಲಿ ₹10 ಸಾವಿರ ಮೌಲ್ಯದ ಮರಳು ವಶ
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಕುಂಬ್ಲಾಡಿಯಲ್ಲಿರುವ ಶ್ರೀ ಕುಕ್ಕೆನಾಥ ಬಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಜೂನ್ 27ರಂದು ಅಕ್ರಮವಾಗಿ ಮರಳು ಸಂಗ್ರಹಿಸಿರುವ...
ಹಾಸನ:ಟೀ ಕುಡಿಯುವಾಗಲೇ ಕುಸಿದುಬಿದ್ದು ಟ್ರಕ್ ಚಾಲಕ ದುರ್ಮರಣ
ಹಾಸನ: ಟೀ ಕುಡಿಯುವಾಗಲೇ ಟ್ರಕ್ ಚಾಲಕನೊಬ್ಬ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಕಲೇಶಪುರದ ಬಾಳುಪೇಟೆಯಲ್ಲಿ ನಡೆದಿದೆ.
ಉತ್ತರಪ್ರದೇಶದ ಬರೇಲಿ ಮೂಲದ ಅಮರ್ ಸಿಂಗ್ ಪೈ (50) ಸಾವನ್ನಪ್ಪಿದ ಟ್ರಕ್ ಚಾಲಕ. ಟ್ರಕ್ ಮಂಗಳೂರು ಕಡೆಗೆ...
ಉಡುಪಿ : ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 5 ಅಪ್ರಾಪ್ತ ಬಾಲಕರ ರಕ್ಷಣೆ!
ಉಡುಪಿ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ ಐವರು ಅಪ್ರಾಪ್ತ ಬಾಲಕರನ್ನು ಟಿಟಿಇ ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರಕ್ಷಿಸಲಾಗಿದೆ.
ಟಿಟಿಇ...
ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ – ಮೂವರ ಬಂಧನ, ಪ್ರಮುಖ ಆರೋಪಿಗಳಿಗಾಗಿ ಶೋಧ
ಚಿಕ್ಕಬಳ್ಳಾಪುರ: ಯುವತಿಯೊಬ್ಬಳ ಮನೆಗೆ ನುಗ್ಗಿ ಆಕೆಗೆ ಚಾಕು ಇರಿದಿದ್ದ ಮೂವರು ದುಷ್ಕರ್ಮಿಗಳನ್ನು ಚಿಂತಾಮಣಿ ನಗರ ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಬಂಧಿತ ಆರೋಪಿಗಳು. ಪ್ರಮುಖ ಆರೋಪಿಗಳಾದ ಕಾರ್ತಿಕ್ ಹಾಗೂ ವಿನೋದ್ ತಲೆಮರೆಸಿಕೊಂಡಿದ್ದು,...
‘ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ’- ಸಮಗ್ರ ತನಿಖೆಗೆ ಪ್ರಹ್ಲಾದ್ ಜೋಶಿ ಆಗ್ರಹ
ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ...
ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಎಲ್‌ಪಿಜಿ ಟ್ಯಾಂಕರ್ : ಐವರು ದುರ್ಮರಣ
ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಾಗಿಸುತ್ತಿದ್ದ ಟ್ಯಾಂಕರ್ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ....
ಅರಸೀಕೆರೆ: ಎಟಿಎಂನಿಂದ ಕಳವಿಗೆ ಯತ್ನ: ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಓರ್ವನ ಬಂಧನ
ಹಾಸನ: ಎಟಿಎಂ ಕೇಂದ್ರದಲ್ಲಿ ಹಣ ಕಳವು ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಅರಸೀಕೆರೆಯಲ್ಲಿ ಶುಕ್ರವಾರ ಮುಂಜಾವು ನಡೆದಿದೆ. ಇನ್ನೋರ್ವ ಆರೋಪಿ ಸ್ಥಳದಿಂದ...
ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ- ಇಬ್ಬರ ಬಂಧನ
ಬೆಂಗಳೂರು: ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ, ವಿಜಯಲಕ್ಷ್ಮೀ ಆರೋಪಿಗಳನ್ನು ಹೆಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಾದ ಭವಾನಿ, ಸಿಂಧು,...
ಮಂಗಳೂರು: ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ – ಆರೋಪಿಯ ಬಂಧನ
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಮೂಲತಃ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಕೋಳಕೇರಿ ನಿವಾಸಿಯಾಗಿದ್ದು,...
ತೆಲಂಗಾಣ: 50 ಎಕರೆ ಜಮೀನು, ಕೆಜಿಗಟ್ಟಲೆ ಚಿನ್ನ – ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ...
ಹೈದರಾಬಾದ್: ತೆಲಂಗಾಣದಲ್ಲಿ ಭ್ರಷ್ಟ ಅಧಿಕಾರಿಯೊಬ್ಬರ ಕೋಟಿ ಕೋಟಿ ಅಕ್ರಮ ಆಸ್ತಿಯ ವಿವರ ನೋಡಿ ಇಡೀ ಪೊಲೀಸ್ ಇಲಾಖೆಯೇ ದಂಗಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ದಾಳಿಯ ವೇಳೆ ತೆಲಂಗಾಣ, ಕರ್ನಾಟಕ ಸೇರಿದಂತೆ 50 ಎಕರೆ...
















