Monday, October 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕ್ಲಬ್​ ಹೌಸ್ ​​ನಲ್ಲಿ ಮಹಿಳೆಯರ ವಿರುದ್ಧ ಅಶ್ಲೀಲವಾಗಿ ಕಮೆಂಟ್​; ವಿದ್ಯಾರ್ಥಿ ಅಂದರ್..!

ಕ್ಲಬ್​ ಹೌಸ್​ ಅಪ್ಲಿಕೇಶನ್​​ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲವಾಗಿ ಕಮೆಂಟ್​ ಮಾಡಿದ್ದ ಹಿನ್ನೆಲೆಯಲ್ಲಿ 19 ವರ್ಷದ ಯುವಕನನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರಿಗೆ ಕೆಲವು ತಾಂತ್ರಿಕ...

ವಿಟ್ಲ: ಸಾಕುನಾಯಿ ಮೇಲೆ ದಾಳಿ ಮಾಡಿದ ಚಿರತೆ

ವಿಟ್ಲ: ಇಲ್ಲಿನ ಅನಂತಾಡಿ ಗ್ರಾಮದ ಕೊಂಬಿಲದ ಕಿನ್ನಿ ಗದ್ದೆ ಎಂಬಲ್ಲಿನ ಮನೆಯ ಸಾಕು ನಾಯಿಯ ಮೇಲೆ ಚಿರತೆಯೊಂದು‌ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ವೀರಕಂಭ ಕೊಡಾಜೆ ರಸ್ತೆಯಲ್ಲಿ ಸಿಗುವ...

ವಿಟ್ಲ: ಎರ್ಮೆಮಜಲು- ಒಕ್ಕೆತ್ತೂರು ದ್ವಿಪಥ ರಸ್ತೆ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಶಿಲಾನ್ಯಾಸ

ವಿಟ್ಲ: ಲೋಕೋಪಯೋಗಿ ಇಲಾಖೆಯ ಮೂಲಕ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿ 65ರ ಎರ್ಮೆಮಜಲು- ಒಕ್ಕೆತ್ತೂರುವರೆಗಿನ ರಸ್ತೆಯು 8.65 ಕೋ.ರೂ. ಅನುದಾನದಲ್ಲಿ ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳ್ಳಲಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್...

ಜ. 23ರಂದು ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನ ಕರೋಪಾಡಿಯಲ್ಲಿ ವಾರ್ಷಿಕ ಪ್ರತಿಷ್ಠಾ ಜಯಂತಿ

ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನ ಕರೋಪಾಡಿ ಕ್ಷೇತ್ರ ನಿರ್ವಹಣಾ ಸಮಿತಿ ಇದರ ವಗೆನಾಡು ಶ್ರೀ ಸುಬ್ರಾಯ ದೇವರ ಬ್ರಹ್ಮಕಲಶದ ದಿನದ ವಾರ್ಷಿಕ ಪ್ರತಿಷ್ಠಾ ಜಯಂತಿ ಕಾರ್ಯಕ್ರಮವು ಜ. 23 ನೇ ಆದಿತ್ಯವಾರ ನಡೆಯಲಿದೆ. ಬೆಳಿಗ್ಗೆ...

ಕುದ್ರೋಳಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ..!

ಮಂಗಳೂರು: ನಗರದ ಕುದ್ರೋಳಿಯಲ್ಲಿ ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆ ಸೂಫಿಯಾ ಬೇಗಂ ಎನ್ನಲಾಗಿದೆ. ಕಳೆದ 5 ತಿಂಗಳಿನಿಂದ ಸೂಫಿಯಾ ಬೇಗಂ ತನ್ನ ಪತಿಯೊಂದಿಗೆ...

ಕಾಪು ಬ್ಲಾಕ್ ಯುವ ಕಾಂಗ್ರೆಸ್’ನ ಪ್ರಧಾನ ಕಾರ್ಯದರ್ಶಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!

ಪಡುಬಿದ್ರಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ'ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್...

ಮಂಗಳೂರು: ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳು; ಇಬ್ಬರು ಅರೆಸ್ಟ್!

ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್ ಬಳಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಂಧಿತರು ಡ್ಯಾನಿ ಪೌಲ್(38) ಹಾಗೂ ಮ್ಯಾಕ್ಸಿಮಾ ನೊರೊನ್ಹಾ(54) ಎಂದು ಗುರುತಿಸಲಾಗಿದೆ. ಜನವರಿ 18 ರಂದು...

ಪತಿಯನ್ನು ಕೊಲೆ ಮಾಡಿ ಆತನ ತಲೆ ಕತ್ತರಿಸಿ ಬ್ಯಾಗ್ ನಲ್ಲಿ ಹಾಕಿಕೊಂಡು ಠಾಣೆಗೆ ತೆರಳಿದ...

ಹೈದರಾಬಾದ್: ಪತಿಯ ರುಂಡ ಕತ್ತರಿಸಿ ಪತ್ನಿಯೊಬ್ಬಳು ನೇರವಾಗಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. 53 ವರ್ಷದ ಪತಿ ಮೃತಪಟ್ಟಿದ್ದು, ಪತ್ನಿಯನ್ನು ಬಂಧಿಸಲಾಗಿದೆ. ಕೌಟುಂಬಿಕ ಕಲಹದ ವೇಳೆ ಪತ್ನಿ ಪತಿಗೆ...

ಮಂಗಳೂರು: ಪೂಜೆ ಮಾಡಲೆಂದು ಮನೆಗೆ ಪುರೋಹಿತನನ್ನು ಕರೆಸಿ ಹನಿಟ್ರ್ಯಾಪ್; ದಂಪತಿ ಅರೆಸ್ಟ್..!

ಮಂಗಳೂರು: ನಗರದ ಪದವಿನಂಗಡಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಪೂಜೆ ಮಾಡಲು ಪುರೋಹಿತರನ್ನು ಕರೆಸಿ ಹನಿಟ್ರ್ಯಾಪ್ ಮಾಡಿದ ದಂಪತಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ: ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಹಾಗೂ ಜ್ಯೋತಿಷ್ಯ ಶಾಸ್ತ್ರ ವೃತ್ತಿಯ...

ನಡುರಸ್ತೆಯಲ್ಲೇ ಏಕಾಏಕಿ ಹೊತ್ತಿ ಉರಿದ ಬಸ್, ತಪ್ಪಿದ ಭಾರೀ ಅನಾಹುತ

ಬೆಂಗಳೂರು: ದೀಪಾಂಜಲಿ ನಗರದ ಡಿಪೋಗೆ ಸೇರಿದಂತ BMTC ಬಸ್ಸೊಂದು ಕೆ.ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿರೋ ಘಟನೆ, ಇಂದು ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕೂಡದ...
error: Content is protected !!