Monday, October 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ತಂಗಿ ಮೃತಪಟ್ಟ ವಿಷಯವನ್ನು ಮುಚ್ಚಿಟ್ಟು 4 ದಿನಗಳ ಕಾಲ ಕೊಳೆತ ಶವದ ಜೊತೆ ...

ತೆಲಂಗಾಣ: ಮಹಿಳೆಯೊಬ್ಬರು ನಾಲ್ಕು ದಿನಗಳ ಕಾಲ ತಂಗಿ ಶವದ ಜತೆಯಲ್ಲೇ ಕಾಲ ಕಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೆದ್ದಪಲ್ಲಿ ಪಟ್ಟಣದ ಪ್ರಗತಿ ನಗರದ ಮನೆಯಲ್ಲಿ ಷರ್ವದ ಸ್ವಾತಿ (26) ಮತ್ತು ಈಕೆಯ...

ನೆಲ್ಯಾಡಿ: ಸಹಕಾರ ಸಂಘವೊಂದರ ಪಿಗ್ಮಿ ಸಂಗ್ರಾಹಕ ನಾಪತ್ತೆ.. !

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ವ್ಯಕ್ತಿಯೋರ್ವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು, ಇವರು ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ...

ಒಂದೇ ದಿನ ದ.ಕ.ದಲ್ಲಿ 1058, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ದ.ಕ. ಜಿಲ್ಲೆಯಲ್ಲಿ ಜ.18ರಂದು 1058 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ 1058 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 275 ಮಂದಿ ಗುಣಮುಖರಾಗಿದ್ದಾರೆ. 4964-ಪ್ರಸ್ತುತ...

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಮೃತವ್ಯಕ್ತಿ ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ...

ಮದುವೆಯಾದ ನಂತರವೂ ಸಂಬಂಧಿಕನ ಜೊತೆ ಅನೈತಿಕ ಸಂಬಂಧ; ಬಾಡಿಗೆ ಮನೆಯಲ್ಲಿ ಪ್ರಿಯತಮನೊಂದಿಗೆ ಮಹಿಳೆ ಆತ್ಮಹತ್ಯೆ..!

ದೇವನಹಳ್ಳಿ: ಮದುವೆಯಾಗಿದ್ದ ಮಹಿಳೆ, ಪ್ರಿಯಕರ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶಾಂತಿನಗರದ ಮನೆಯಲ್ಲಿ ನಡೆದಿದೆ. ರಾಯಚೂರಿನ ಬಸವರಾಜ್(28), ಜ್ಯೋತಿ(26) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆ ಮಾಡಿಕೊಂಡ ಜ್ಯೋತಿ ಮದುವೆಯಾದ ನಂತರವು ಸಂಬಂಧಿಕನಾಗಿದ್ದ...

ವಿಟ್ಲ ಜಾತ್ರೋತ್ಸವದ ಪ್ರಯುಕ್ತ ವೈಷ್ಣವಿ ನಾಟ್ಯಾಲಯ (ರಿ) ಪುತ್ತೂರು ಇವರಿಂದ ಭರತನಾಟ್ಯ ಕಾರ್ಯಕ್ರಮ

ವಿಟ್ಲ: ವೈಷ್ಣವಿ ನಾಟ್ಯಾಲಯ (ರಿ) ಪುತ್ತೂರು ಇವರಿಂದ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ವಿಟ್ಲ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗ ವಿದುಷಿ...

ವಿಟ್ಲ ಜಾತ್ರೋತ್ಸವದ ಅಂಗವಾಗಿ ಆರ್ ಕೆ ಕಲಾ ಸಂಸ್ಥೆ(ರಿ)ವಿಟ್ಲ ಇವರಿಂದ ನೃತ್ಯ ಸಂಭ್ರಮ 2022...

ವಿಟ್ಲ ಮಹತೋಭಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವದ ಸಲುವಾಗಿ ಜರಗುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಜ.19 ರಂದು ಸಂಜೆ 7 ರಿಂದ ಆರ್ ಕೆ ಕಲಾಸಂಸ್ಥೆ(ರಿ)ವಿಟ್ಲ ಇವರಿಂದ ನೃತ್ಯ ಸಂಭ್ರಮ 2022 ಹಾಗೂ...

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ..!

ಮಂಗಳೂರು: ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಜಟಾಪಟಿ ನಡೆದಿರುವ ಘಟನೆ ವರದಿಯಾಗಿದೆ. ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು...

ಉಡುಪಿ: ಮದುವೆಗೆ ತೆರಳಿದ ಯುವತಿ ನಾಪತ್ತೆ; ದೂರು ದಾಖಲು..!

ಉಡುಪಿ: ಮದುವೆ ಸಮಾರಂಭಕ್ಕೆ ತೆರಳಿದ ಯುವತಿ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ನಿಮ್ರಾಜ್ ( 19 ) ಎಂದು ಗುರುತಿಸಲಾಗಿದೆ. ಯುವತಿ...

ಮಸೀದಿ ಕೆಡವುವಂತೆ ವಿವಾದಾತ್ಮಕ ಹೇಳಿಕೆ – ರಿಷಿ ಕುಮಾರ್ ಸ್ವಾಮೀಜಿ ಖಾಕಿ ವಶಕ್ಕೆ..!

ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ. ರಿಷಿ ಕುಮಾರ್ ಸ್ವಾಮೀಜಿ ನಿನ್ನೆ ಮಸೀದಿ ಮುಂದೆ...
error: Content is protected !!