Monday, October 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿ ಪತ್ತೆ..!

ಬೆಂಗಳೂರು: ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪತ್ತೆ ಮಾಡಿದ್ದಾರೆ. ನಾಪತ್ತೆಯಾಗಿದ್ದ ಯುವತಿ ಅನುಷ್ಕಾ ಎನ್ನಲಾಗಿದೆ. ಗುಜರಾತ್ ಆಶ್ರಮದಲ್ಲಿದ್ದ ಅವರನ್ನು ಆಶ್ರಮದಿಂದ ಕರೆತಂದು ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ. ಶಮನಿಸಂನಲ್ಲಿ ಆಸಕ್ತಿ ಹೊಂದಿದ್ದ...

ವಿಟ್ಲ: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ನೋಡಲು ಬಂದ ಯುವಕ; ಯುವಕ ಮತ್ತು ಆತನ ಸ್ನೇಹಿತನಿಗೆ...

ತಾನು ಪ್ರೀತಿಸುತ್ತಿದ್ದ ಯುವತಿಯನ್ನು ನೋಡಲು ಬಂದ ಯುವಕ ಮತ್ತು ಆತನ ಸ್ನೇಹಿತನಿಗೆ ಯುವತಿಯ ತಂದೆ, ಅಣ್ಣ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ವಿಟ್ಲ ಠಾಣೆಗೆ ದೂರು ನೀಡಿದ...

ಒಂದೇ ದಿನ ದ.ಕ.ದಲ್ಲಿ 490, ಉಡುಪಿಯಲ್ಲಿ 591 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜ.17ರಂದು ದ.ಕ. ಜಿಲ್ಲೆಯಲ್ಲಿ 490 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 442 ಮಂದಿಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 490 ಪಾಸಿಟಿವ್ ಕೇಸ್...

ಅಬುಧಾಬಿಯಲ್ಲಿ ಡ್ರೋನ್‌ ದಾಳಿ; ಇಬ್ಬರು ಭಾರತೀಯರು, ಓರ್ವ ಪಾಕ್ ಪ್ರಜೆ ಸಾವು..!

ದುಬೈ: ರಾಜಧಾನಿ ಅಬುಧಾಬಿಯಲ್ಲಿ ಡ್ರೋನ್‌ಗಳಿಂದ ದಾಳಿ ನಡೆದಿದೆ ಎಂದು ಗಲ್ಫ್ ರಾಜ್ಯದ ಅಧಿಕಾರಿಗಳು ವರದಿ ಮಾಡಿದ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ ದಾಳಿ ನಡೆಸಿರುವುದಾಗಿ ಯೆಮೆನ್‌ನ ಇರಾನ್-ಸಂಯೋಜಿತ ಹೌತಿ ಚಳುವಳಿ ಸೋಮವಾರ...

ವಿಟ್ಲ: ಸಾರ್ವಜನಿಕ ರಸ್ತೆಯ ಅತಿಕ್ರಮಣ; ಮಾಣಿಲ ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ

ವಿಟ್ಲ: ಮಾಣಿಲ ಗ್ರಾಮದ ಕನ್ನಡಗುಳಿ – ಕೂಟೇಲು ಸಾರ್ವಜನಿಕ ರಸ್ತೆಯನ್ನು ಖಾಸಗಿ - ವ್ಯಕ್ತಿಯೋರ್ವರು ಅತಿಕ್ರಮಣ ಮಾಡಿದ್ದು, ಅದನ್ನು ತೆರವು ಮಾಡಿ ಕಾಮಗಾರಿ ನಡೆಸಲು ಹಿಂದೇಟು ಹಾಕುತ್ತಿರುವ ಗ್ರಾ.ಪಂ.ವಿರುದ್ಧ ದಲಿತ್ ಸೇವಾ ಸಮಿತಿ...

ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿ ಬಿದ್ದ ಮರ; ಸವಾರನಿಗೆ ಗಾಯ

ನೆಲ್ಯಾಡಿ: ಇಲ್ಲಿನ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಜ.17 ರಂದು ಬೆಳಗ್ಗೆ ಸಂಭವಿಸಿದೆ. ಗಾಯಾಳುವನ್ನು ಕಾಸರಗೋಡು...

ಕೊರೋನಾ ಟೆಸ್ಟ್’ನ ವರದಿ ಪಡೆಯಲು ಹೋಗಿದ್ದ ನರ್ಸ್ ಮೇಲೆಯೇ ಅತ್ಯಾಚಾರ..!

ತಿರುವನಂತಪುರಂ: ಕೋವಿಡ್ ಟೆಸ್ಟ್ ವರದಿ ಪಡೆಯಲು ಹೋಗಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ. ಸಂತ್ರಸ್ತೆ ಮಲಪ್ಪುರಂನಲ್ಲಿ ಹೋಮ್‌ನರ್ಸ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ರಜೆ ಮೇಲೆ ಮನೆಗೆ ಮರಳಿದ್ದರು. ಈ ವೇಳೆ ಅವರಿಗೆ...

ಗಣರಾಜ್ಯೋತ್ಸವದ ಪೆರೇಡ್’ನಲ್ಲಿ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸುವ ಮೂಲಕ ಕೇಂದ್ರ ಸರಕಾರ...

ಮಂಗಳೂರು: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಸಂಪ್ರದಾಯದಂತೆ ಕೇಂದ್ರ ಸರಕಾರವು ಆಯೋಜಿಸುವ ಪೆರೇಡ್ ನಲ್ಲಿ ರಾಜ್ಯವಾರು ಸ್ಥಳೀಯ ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರಗಳನ್ನು , ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳನ್ನು...

ಕಾರ್ಕಳ: ಡೆತ್’ನೋಟ್ ಬರೆದು ವಿದ್ಯಾರ್ಥಿ ಆತ್ಮಹತ್ಯೆ..!

ಕಾರ್ಕಳ: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಕೆರೆಬಟ್ಟು ನಿವಾಸಿ ಸತೀಶ್ ಶೆಟ್ಟಿ ಮತ್ತು ಮಮತಾ ಶೆಟ್ಟಿ ದಂಪತಿಯ ಪುತ್ರ ಅನ್ವಿತ್ ಶೆಟ್ಟಿ(14) ಎಂದು ಗುರುತಿಸಲಾಗಿದೆ.ಈತ...

ಆಂಟಿಯನ್ನು ಮದುವೆಯಾಗಲು ಹೋಗಿ ಕೋಟಿ – ಕೋಟಿ ಹಣ ಕಳೆದುಕೊಂಡ 73ರ ವೃದ್ಧ..!

ಮುಂಬೈ : ಮಹಿಳೆಯೋರ್ವಳು 73 ವರ್ಷದ ವ್ಯಕ್ತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ 1.3 ಕೋಟಿ ರೂ. ಪಡೆದು ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಹಣವನ್ನು ಪಡೆದು ನಾಪತ್ತೆಯಾಗಿರುವ ಮಹಿಳೆ ಶಾಲಿನಿ ಸಿಂಗ್ ಎನ್ನಲಾಗಿದೆ. ಜೆರೋನ್ ಡಿಸೋಜಾ...
error: Content is protected !!