Monday, October 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಮನೆ ಸಮೀಪ ಅಕ್ರಮ ಮದ್ಯ ಮಾರಾಟ; ಓರ್ವ ವಶಕ್ಕೆ

ವಿಟ್ಲ: ಮನೆಯೊಂದರ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ 24.93 ಲೀಟರ್ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬಂಧಿತ ಆರೋಪಿ...

ಮಂಗಳೂರು: ಮೂರು ಮಕ್ಕಳಿದ್ದರೂ ಅನೇಕ ಮಹಿಳೆಯರೊಂದಿಗೆ ಅನೈತಿಕ ಸಂಬಂಧ; ಹಣ ಸಾಲದ್ದಕ್ಕೆ ವರದಕ್ಷಿಣೆ ತರಲು...

ಮಂಗಳೂರು: ಪತ್ನಿಯ ಚಿನ್ನಾಭರಣ ಅಡವಿಟ್ಟು ಬಸ್ ಖರೀದಿಸಿ ಬಳಿಕ ಬಡ್ಡಿ ಕಟ್ಟಲು ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್ ಕೃಷ್ಣಾಪುರ ಕಾಟಿಪಳ್ಳ 9ನೇ ಬ್ಲಾಕ್ ನ ಅಶೀನಾ ಎಂಬಾಕೆಗೆ...

ಮಂಗಳೂರು: ಮುಸ್ಲಿಂ ಯುವಕನ ಜೊತೆ MBBS ವಿದ್ಯಾರ್ಥಿನಿ ಫೋಟೊ ಎಡಿಟ್ ಮಾಡಿ ವೈರಲ್..!

ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರಲ್ಲಿನ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿಯ ಫೋಟೋವನ್ನು ಮುಸ್ಲಿಂ ಯುವಕನ ಫೋಟೋದೊಂದಿಗೆ ಎಡಿಟ್ ಮಾಡಿ ಅವರಿಬ್ಬರ ನಡುವೆ ಸಂಬಂಧವಿದೆಯೆಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದ ಘಟನೆ ಮಂಗಳೂರು ಮಹಿಳಾ ಪೊಲೀಸ್...

‘ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ.?’- ಕೇಂದ್ರಕ್ಕೆ ಪ್ರಶ್ನೆ.!?

ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಅಂತಹ ಅಭಿಪ್ರಾಯವನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ...

ಆಂಬ್ಯುಲೆನ್ಸ್’ ನಲ್ಲಿ ವಧು-ವರರು ಪ್ರಯಾಣಿಸಿ ದುರ್ಬಳಕೆ : ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತ..!!

ಕೇರಳ : ಆಂಬ್ಯುಲೆನ್ಸ್ ನಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಬದಲು ಮದುವೆಯಾಗುವ ವಧು-ವರರು ಪ್ರಯಾಣಿಸಿ ಆಂಬ್ಯುಲೆನ್ಸ್ ನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ಕೇರಳ ರಾಜ್ಯದ ಕಾಯಂಗುಲಂ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ತುರ್ತು...

ಕಾರಿಂಜ: ಗಣಿಗಾರಿಕೆ ನಿಲ್ಲಿಸುವಂತೆ 3ನೇ ಹಂತದ ಹೋರಾಟ; ಕರಪತ್ರ ವಿತರಣೆ

ಬಂಟ್ವಾಳ : ಕಾರಿಂಜ ಕ್ಷೇತ್ರದ ಅಸ್ತಿತ್ವಕ್ಕೆ ಧಕ್ಕೆ ತರುವ ಗಣಿಗಾರಿಕೆಯನ್ನು ನಿಲ್ಲಿಸುವಂತೆ 3ನೇ ಹಂತದ ಹೋರಾಟಕ್ಕೆ ಸಂಬ0ಧಿಸಿದ0ತೆ ಗ್ರಾಮದ ಪ್ರತಿ ಮನೆ ಮನೆಗೆ "ಮನೆ ಸಂಪರ್ಕ ಕರಪತ್ರ ವಿತರಣಾ ಅಭಿಯಾನ" ನಡೆಯಿತು. ಶ್ರೀ ಕ್ಷೇತ್ರ...

ಕಾಸರಗೋಡು: ಸೀತಾಂಗೋಳಿಯ ಇಬ್ಬರು ಯುವತಿಯರು ನಾಪತ್ತೆ.!

ಕಾಸರಗೋಡು: ಸೀತಾಂಗೋಳಿಯ ಇಬ್ಬರು ಯುವತಿಯರು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯರನ್ನ ಪೆಟ್ರೋಲ್ ಬಂಕ್ ಸಮೀಪದ ನಿವಾಸಿಗಳಾದ ಸಂಶೀನಾ(21) ಮತ್ತು ಈಕೆಯ ಸಂಬ0ಧಿಯಾಗಿರುವ ಕಂಪ್ಯೂಟರ್ ವಿದ್ಯಾರ್ಥಿನಿ ಜಾಸ್ಮಿನ್ (19) ಎನ್ನಲಾಗಿದೆ. ಸಂಶೀನಾ ವಿವಾಹಿತೆಯಾಗಿದ್ದು, 2...

ಕಡಬ: ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪತ್ತೆ.!

ಕಡಬ : ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ತೆರಳಿದ್ದರು. ರಾತ್ರಿಯಾದರೂ ಮನೆಗೆ ಬಂದಿಲ್ಲವೆಂದು ಯುವತಿಯ...

ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ..!

ದಾವಣಗೆರೆ: ವಸತಿ ಶಾಲೆಯಲ್ಲಿನ ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಅರಬಗಟ್ಟೆ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾತ್ರಿ ಊಟ ಸೇವನೆಯ ಬಳಿಕ ಅಸ್ವಸ್ಥರಾಗಿದ್ದು,...

ಶಾಪಿಂಗ್‌ ಮಾಲ್‌ ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ಬೆಂಗಳೂರು : ಇಲ್ಲಿಯ ಅರಕೆರೆ ಗೇಟ್ ಹತ್ತಿರ ಇರುವ ಸೌಥ್ ಇಂಡಿಯಾ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮಾಲ್ ನಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಮಾಲ್ ನ ಗ್ರೌಂಡ್ ಫ್ಲೋರ್...
error: Content is protected !!