Monday, October 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಕೊರಗಜ್ಜ ದೈವಕ್ಕೆ ನಿಂದನೆ ಮಾಡಿದ ಹಿನ್ನೆಲೆ ಪ್ರಚೋದನಕಾರಿ ಪೋಸ್ಟ್; ವಿಷ್ಣು ಪ್ರಸಾದ್ ನಿಡ್ಡಾಜೆ...

ವಿಟ್ಲ: ಇತ್ತೀಚೆಗಷ್ಟೇ ಸಾಲೆತ್ತೂರಿನಲ್ಲಿ ವರನೊಬ್ಬ ಕೊರಗಜ್ಜನ ವೇಷ ಭೂಷಣ ಧರಿಸಿದ್ದ ವಿಚಾರ ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಪ್ರಚೋದನಾತ್ಮಕವಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಫೆಡರಲ್ ಬ್ಯಾಂಕಿನ...

ಪುತ್ತೂರು: ವಿದ್ಯುತ್ ಟ್ರಾನ್ಸ್ಪರ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಯುವತಿಗೆ ಗಾಯ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಟ್ರಾನ್ಸ್ಪರ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಪುತ್ತೂರಿನ ತೆಂಕಿಲದಲ್ಲಿ ನಡೆದಿದೆ. ಘಟನೆಯಲ್ಲಿ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ...

ಉಪ್ಪಿನಂಗಡಿ: ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವ ಅಂದರ್..!

ಉಪ್ಪಿನಂಗಡಿ: ಕಳೆದ ಮಾರ್ಚ್‍ನಲ್ಲಿ ಇಳಂತಿಲ ಗ್ರಾಮದ ನೇಜಿಗಾರ್ ಎಂಬಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇಳಂತಿಲದ ಅಂಡೆತ್ತಡ್ಕದಲ್ಲಿ ತಲವಾರು ದಾಳಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜಯರಾಮ ಗೌಡ...

ಮಂಗಳೂರು: ಸುಲಿಗೆ ಪ್ರಕರಣ; ಕುಖ್ಯಾತ ರೌಡಿಶೀಟರ್ ಆಕಾಶಭವನ ಶರಣ್ ಹಾಗೂ ನಾಲ್ವರು ಪೊಲೀಸ್ ವಶಕ್ಕೆ..!

ಮಂಗಳೂರು: ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಕುಖ್ಯಾತ...

ತನ್ನ ಸಾವಿಗೆ ಯುವತಿಯೇ ಕಾರಣ ಎಂದು ವಾಟ್ಸಾಪ್​ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ..!

ಹಾವೇರಿ: ಮದುವೆಯಾಗುವಂತೆ ಯುವತಿ ಮನೆಯವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದಲ್ಲಿ ನಡೆದಿದೆ. ಗ್ರಾಮದಲ್ಲಿ ವಾಟರಮನ್ ಆಗಿ ಕೆಲಸ‌...

ಬೆಳ್ತಂಗಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ ಪ್ರಕರಣ; ಓರ್ವ ಆರೋಪಿಯ ಬಂಧನ..!

ಬೆಳ್ತಂಗಡಿ: ವ್ಯಕ್ತಿಯೊರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜಯಚಂದ್ರ ಎನ್ನಲಾಗಿದೆ. ಸಾಂತಪ್ಪ ಗೌಡನು ಜೀವ ವಿಮಾವೊಂದರಲ್ಲಿ ಏಜೆಂಟ್‌ ಕೆಲಸ ಮಾಡಿಕೊಂಡಿದ್ದು, ನಿನ್ನೆ ಬೆಳಿಗ್ಗೆ...

ಚೆನ್ನರಾಯಪಟ್ಟಣ: ಟಿಪ್ಪರ್ ಹಾಗೂ ಆಲ್ಟೋ ಕಾರು ಡಿಕ್ಕಿ; ಪುತ್ತೂರು, ವಿಟ್ಲ ಮೂಲದ ಇಬ್ಬರು ದಾರುಣ...

https://youtu.be/PIXAYN-jF8M ಚೆನ್ನರಾಯಪಟ್ಟಣ: ಟಿಪ್ಪರ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ಇಬ್ಬರು ದಾರುಣ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಚನ್ನರಾಯ ಪಟ್ಟಣದ ಚಿಕ್ಕಗೊಂಡನ ಹಳ್ಳಿ ಎಂಬಲ್ಲಿ ಜ. 14ರಂದು ಬೆಳಗ್ಗೆ ಸಂಭವಿದೆ. ಮೃತರನ್ನು...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ ಇಂದಿನಿಂದ ಪ್ರಾರಂಭವಾಗಿದ್ದು, ಒಂಭತ್ತು ದಿನಗಳ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಇಂದು ಧ್ವಜರೋಹಣ ನಡೆಯಿತು. ಇಂದು ಶ್ರೀ...

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರವೆಸಗಿದ ಮಗ; ಮಹಿಳೆ ಆಸ್ಪತ್ರೆಗೆ ದಾಖಲು..!

ಪುತ್ತೂರು: ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದು ಅಮಾನುಷವಾಗಿ ವರ್ತಿಸಿದ ಘಟನೆ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಎನ್ನಲಾಗಿದೆ. 58...

ಡಿವೈಡರ್’ಗೆ ಡಿಕ್ಕಿ ಹೊಡೆದ ಕಾರು; 7 ಮಂದಿ ದುರ್ಮರಣ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ...
error: Content is protected !!