Tag: vtvvitla
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಇರುಮುಡಿ ಕಟ್ಟುವ ಕಾರ್ಯಕ್ರಮ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಮಂದಿರ ಧರ್ಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವ ಕಾರ್ಯಕ್ರಮ ಸೂರಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾಲಾಧಾರಿಗಳು,...
ಕೇರಳದಿಂದ ಮಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ 7 ದಿನಗಳ ಐಸೋಲೇಶನ್, RTPCR ನೆಗೆಟಿವ್ ವರದಿ ಕಡ್ಡಾಯ
ಮಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಕೇರಳದಲ್ಲಿ...
180 ಮಿಲಿಯನ್ ವರ್ಷಗಳಷ್ಟು ಹಳೆಯ ಸೀ ಡ್ರ್ಯಾಗನ್ ಪಳೆಯುಳಿಕೆ ಪತ್ತೆ..!
180 ಮಿಲಿಯನ್ ವರ್ಷಗಳಷ್ಟು ಹಳೆಯ ಸಮುದ್ರ ಡ್ರ್ಯಾಗನ್ ಪಳಯುಳಿಕೆಯನ್ನು ಯುಕೆ ವಿಜ್ಞಾನಿಗಳ ತಂಡ ಪತ್ತೆಮಾಡಿದ್ದಾರೆ. ಇದು ಬ್ರಿಟಿಷ್ ಪ್ರಾಗ್ಜೀವಶಾಸ್ತ್ರ ಇತಿಹಾದಲ್ಲೇ ಅಪರೂಪದ ಉತ್ಖನನವಾಗಿದೆ.
10 ಮೀ. ಉದ್ದದ ಪಳೆಯುಳಿಕೆ ಪತ್ತೆಯಾಗಿದ್ದು 2-ಮೀಟರ್ ತಲೆಬುರುಡೆ...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ವತಿಯಿಂದ ಗಡಿಯಾರ ಹಸ್ತಾಂತರ
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ವತಿಯಿಂದ ಧರ್ಮನಗರ ಜಯದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಹಾಗೂ ಧರ್ಮಸೇವಾ ವಿಶ್ವಸ್ಥ ಮಂಡಳಿ (ರಿ) ಇಲ್ಲಿಗೆ ಗಡಿಯಾರ ಕೊಡುಗೆಯಾಗಿ ನೀಡಿದರು. ಈ ವೇಳೆ ಇಡ್ಕಿದು ಸೇವಾ ಸಹಕಾರಿ...
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ
ದೇಶದಲ್ಲಿ ದಿನೇದಿನೆ ಕೊರೊನಾ ವೈರಸ್ ಮತ್ತು ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚ್ಯುವಲ್ ಸಭೆ ನಡೆಸಲಿದ್ದಾರೆ.
ಇಂದು ದೇಶದಲ್ಲಿ...
‘ಕಾಂಗ್ರೆಸ್ ಸೇರಿದ ತಂಗಿ ಪರ ಪ್ರಚಾರ ಮಾಡಲ್ಲ’ ನಟ ಸೋನು ಸೂದ್
ಬಹುಭಾಷಾ ನಟ ಸೋನು ಸೂದ್ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಮೊದಲ ಲಾಕ್ಡೌನ್ ಆರಂಭ ಆದಾಗಿನಿಂದಲೂ ಅವರು ಜನಪರ ಕಾರ್ಯ ಮಾಡುತ್ತಿದ್ದಾರೆ. ಅನೇಕ ಬಡವರಿಗೆ ಸಹಾಯ ಮಾಡುವ ಮೂಲಕ...
ನೆಲ್ಯಾಡಿ: ಹಾಡಹಗಲೇ ಮಾರಕಾಸ್ತ್ರದಿಂದ ಕಡಿದು ವ್ಯಕ್ತಿಯ ಕಗ್ಗೊಲೆ
ನೆಲ್ಯಾಡಿ: ಇಲ್ಲಿನ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಕೃಷಿಕ ಮತ್ತು ಎಲ್‌ಐಸಿ ಪ್ರತಿನಿಧಿಯಾಗಿರುವ ಶಾಂತಪ್ಪ ಗೌಡ ದೇವಸ್ಯ (40)...
ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್; ವೀಡಿಯೋ...
https://www.youtube.com/watch?v=xQq-HLRiczo
ಮಂಗಳೂರು: ಯುವಕನೊಬ್ಬ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸುತ್ತಿರುವುದನ್ನು ಕಂಡ ಎಎಸ್ಐ ವರುಣ ಆಳ್ವ ಅವರು ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್ ಕದ್ದು...
ವಿಟ್ಲ: ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಂಘಪರಿವಾರ ಸಮುದಾಯಗಳ ನಡುವೆ ಎತ್ತಿಕಟ್ಟಿಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ;...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರವು ಕಳೆದ ಹಲವಾರು ತಿಂಗಳುಗಳಿಂದ ಇಲ್ಲಿನ ವಿಚಾರಗಳನ್ನು ಮುಂದಿಟ್ಟುಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಸಾಲೆತ್ತೂರು ಎಂಬಲ್ಲಿ ಮದುವೆಯ ಮನೆಯಲ್ಲಿ ನಡೆದ ಘಟನೆಯೊಂದನ್ನು ಮುಂದಿಟ್ಟುಕೊಂಡು...
ಕಾರ್ಕಳ: ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ..!
ಕಾರ್ಕಳ: ಇಲ್ಲಿನ ಜೋಡುರಸ್ತೆ ಎಂಬಲ್ಲಿ ತುಂಬು ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ 108 ಆಂಬ್ಯುಲೆನ್ಸ್‌ನಲ್ಲಿ ಜನ್ಮ ನೀಡಿರುವ ಘಟನೆ ನಡೆದಿದೆ. ಮಗುವಿಗೆ ಜನ್ಮ ನೀಡಿದ ಬಾಣಂತಿ ಹೆಬ್ರಿ ತಾಲೂಕಿನ ವರಂಗ...
















