Tag: vtvvitla
ಬೆಳ್ತಂಗಡಿ : ರಿಯಲ್ ಎಸ್ಟೇಟ್ ಉದ್ಯಮಿ ಕಕ್ಕಿಂಜೆ ಲಾಡ್ಜ್‌ನಲ್ಲಿ ಆತ್ಮಹತ್ಯೆ.!
ಬೆಳ್ತಂಗಡಿ : ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಕೈ ಸಾಲ ಪಡೆದು ಆ ಸಾಲವನ್ನು ತೀರಿಸಲಾಗದೆ ಮನನೊಂದ ರಿಯಲ್ ಎಸ್ಟೇಟ್ ಉದ್ಯಮಿ ಕಕ್ಕಿಂಜೆ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತರನ್ನು ಹಾಸನ...
ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ರತ್ನನ್ ಪ್ರಪಂಚ’ ಚಿತ್ರದ ನಟಿ ರೆಬಾ ಮೋನಿಕಾ ಜಾನ್
‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾದ ರೆಬಾ ಮೋನಿಕಾ ಜಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಅವರೊಂದಿಗೆ ರೆಬಾ ವಿವಾಹವಾಗಿದ್ದು, ಬೆಂಗಳೂರಿನ ಬ್ರಿಗೇಡ್ ರಸ್ತೆಯ ಚರ್ಚ್ನಲ್ಲಿ ಸಮಾರಂಭ...
ಮುಲ್ಕಿ: ಮರದ ಕೊಂಬೆಗೆ ನೇಣು ಬಿಗಿದು ಯುವಕ ಆತ್ಮಹತ್ಯೆ..!
ಮುಲ್ಕಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಲಿಂಗಪ್ಪಯ್ಯ ಕಾಡು ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಲಿಂಗಪ್ಪಯ್ಯ ಕಾಡು ನಿವಾಸಿ ಭರತ್ ಭಂಡಾರಿ (30) ಎನ್ನಲಾಗಿದೆ.
ಭರತ್ ಭಂಡಾರಿ ಮನೆಯ...
ಉಡುಪಿ: ಮದುವೆ ದಿಬ್ಬಣದ ಕಾರಿನಂತೆ ಅಲಂಕರಿಸಿ ಅಕ್ರಮ ಗೋಸಾಗಾಟ; ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಗೋವುಗಳ...
ಉಡುಪಿ: ಪೊಲೀಸರು ಹಾಗೂ ಗೋರಕ್ಷಕರ ಕಣ್ಣಿಗೆ ಮಣ್ಣೆರಚಲು ಖತರ್ನಾಕ್ ಪ್ಲ್ಯಾನ್ ಮಾಡಿ ಕೊನೆಗೆ ದನ ಕಳ್ಳರು ಸಿಕ್ಕಿಬಿದ್ದಿರುವ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದಲ್ಲಿ ನಡೆದಿದೆ.
ಪೊಲೀಸರ ಕೈಗೆ ಸಿಕ್ಕಿಬೀಳದಂತೆ ತರಕಾರಿ ವಾಹನ, ಓಮ್ನಿ...
ವಿಟ್ಲ: ಪಂಚಲಿಂಗೇಶ್ವರ ದೇವಾಲಯಕ್ಕೆ ಜ. 14 ರಂದು ಶ್ರೀ ಅರಸು ಮುಂಡಾಲತ್ತಾಯರ ದೈವದ ಭಂಡಾರ...
ಶ್ರೀ ವಿಟ್ಲ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಶ್ರೀ ಅರಸು ಮುಂಡಾಲತ್ತಾಯರ ದೈವದ ಭಂಡಾರವು ಜ. 14 ರ ಶುಕ್ರವಾರ ಮಕರ ಸಂಕ್ರಮಣದ0ದು ಸಂಜೆ 5 ಗಂಟೆಗೆ ದೇವಸ್ಯದಿಂದ ಶ್ರೀ ಪಂಚಲಿ0ಗೇಶ್ವರ ಕ್ಷೇತ್ರಕ್ಕೆ...
ಅಪಘಾತದಲ್ಲಿ ಮೃತಪಟ್ಟ ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿ ಹೃದಯಾಘಾತದಿಂದ ಸಾವು
ಮೈಸೂರು: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ.
ಅಣ್ಣನ ಮೃತದೇಹ ನೋಡಿ ಆಘಾತದಿಂದ ತಂಗಿ ಮೃತಪಟ್ಟಿದ್ದಾಳೆ. ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ(21) ಅಣ್ಣ ಕೀರ್ತಿ(28) ಮೃತದೇಹ ನೋಡಿ ಸಾವನ್ನಪ್ಪಿದ್ದಾಳೆ.
ಹುಣಸೂರು ತಾಲೂಕಿನ...
ಬಂಟ್ವಾಳ: 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆ..!
ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆಯಾಗಿದೆ.
ಇತ್ತೀಚೆಗೆ ನಡೆಸಿದ ಅಷ್ಟಮಂಗಳದಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ...
ಮೂಡುಬಿದಿರೆ: ಗೋಣಿಚೀಲದಲ್ಲಿ ಗೋವಿನ ತಲೆ ಪತ್ತೆ; ಹಿಂದು ಜಾಗರಣ ವೇದಿಕೆ ಆಕ್ರೋಶ.!
ಮೂಡುಬಿದಿರೆ : ಮೂಡುಬಿದಿರೆಯ ಮಹಾವೀರ ಕಾಲೇಜು ಸಮೀಪ ಕೊಡಂಗಲ್ಲು ಕೀರ್ತಿನಗರ ಕ್ರಾಸ್ ಎಂಬಲ್ಲಿ ಗೋವಿನ ತಲೆ ಕಡಿದು ಗೋಣಿಚೀಲದಲ್ಲಿ ಕಟ್ಟಿ ಎಸೆದಿರುವುದು ಪತ್ತೆಯಾಗಿದೆ.
ಸ್ಥಳಕ್ಕಾಗಮಿಸಿದ ಮೂಡುಬಿದಿರೆ ಪೊಲೀಸರು ಗೋವಿನ ತಲೆಯನ್ನು ತೆರವುಗೊಳಿಸಿದರು.ಈ...
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..!
ಪುತ್ತೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಸಮೀಪದ ಪುತ್ತಿಲ ಗ್ರಾಮದ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ....
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!
ಉಡುಪಿ: ಯಾತ್ರಾರ್ಥಿಗಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರಿನ ಸಮೀಪ ನಡೆದಿದೆ.
ಕೋಲಾರ ಜಿಲ್ಲೆಯಿಂದ ಕೊಲ್ಲೂರು ಕ್ಷೇತ್ರಕ್ಕೆ 42 ಜನ ಬಸ್ ಮೂಲಕ ಯಾತ್ರೆ ಮಾಡಿದ್ದರು. ನಿನ್ನೆ...
















