Thursday, September 3, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಮಾಣಿಲ ಗ್ರಾ.ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ವಿಷ್ಣುಕುಮಾರ್

ಬಂಟ್ವಾಳ: ಮಾಣಿಲ ಗ್ರಾ.ಪಂ ಉಪಚುನಾವಣೆಯ ಮತ ಎಣಿಕೆಯು ಬಂಟ್ವಾಳದ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದಿದ್ದು, ಇದರಲ್ಲಿ ವಿಷ್ಣುಕುಮಾರ್ ಆಯ್ಕೆಯಾಗಿದ್ದಾರೆ. ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ರಾಜೇಶ್ ಕುಮಾರ್ ಬಾಳೆಕಲ್ಲು ಎರಡರಲ್ಲೂ ಜಯಗಳಿಸಿದ ಹಿನ್ನೆಲೆಯಲ್ಲಿ ಒಂದು...

ಫ್ರಾನ್ಸ್ ನಿಂದ ಭಾರತಕ್ಕೆ ಇಂದು ಮೂರು ರಫೇಲ್ ಯುದ್ಧ ವಿಮಾನಗಳ ಆಗಮನ

ನವದೆಹಲಿ : ಫ್ರಾನ್ಸ್ ನ ರಕ್ಷಣಾ ಉತ್ಪಾದಕ ಡಸಾಲ್ಟ್ ಏವಿಯೇಷನ್ ನಿಂದ ತಯಾರಾಗಿರುವ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಇಂದು ಭಾರತಕ್ಕೆ ಬರಲಿವೆ. ಮುಂಬರುವ ಮೂರು ರಫೇಲ್...

ಹವಾಮಾನ ಇಲಾಖೆಯಿಂದ ಮುನ್ಸೂಚನೆ; ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ

ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ...

ಆಭರಣ ಪ್ರಿಯರಿಗೆ ಸಿಹಿ ಸುದ್ಧಿ; ಸತತ 5ನೇ ದಿನಕ್ಕೆ ಕುಸಿದ ಚಿನ್ನದ ಬೆಲೆ!

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಂದು ಸತತ ಐದನೇ ದಿನ ಕುಸಿತಕ್ಕೆ ಸಾಕ್ಷಿಯಾಗಿದೆ. ಎಂಸಿಎಕ್ಸ್‌ನಲ್ಲಿ ಜೂನ್ ಚಿನ್ನದ ಭವಿಷ್ಯವು ಶೇಕಡಾ 0.3ರಷ್ಟು ಕುಸಿದು ಒಂದು ವರ್ಷದ ಕನಿಷ್ಠ 44,300 ರೂಪಾಯಿಗೆ ತಲುಪಿದೆ. ಚಿನ್ನದ...

ಜೋಳ ಹುರಿಯುವ ಸಂದರ್ಭದಲ್ಲಿ ಗುಡಿಸಲಿಗೆ ಬೆಂಕಿ; 6 ಮಕ್ಕಳ ಸಾವು..!

ಬಿಹಾರ: ಜೋಳ ಹುರಿಯುವ ಸಂದರ್ಭದಲ್ಲಿ ಗುಡಿಸಲಿಗೆ ಬೆಂಕಿಬಿದ್ದು, 6 ಮಕ್ಕಳು ಸಜೀವವಾಗಿ ದಹನವಾಗಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಹಸನ್ ಆಲಿ, ತಬ್ರೇಜ್, ಗುಲ್ನಾಜ್, ಹುಸ್ನಾರಾ, ಅಶ್ರಫ್, ದಿಲ್ಬಾರ್ ಎಂಬವರೇ ಮೃತ ದುರ್ದೈವಿಗಳು....

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆಂದು ಬಂದ ಮಹಿಳೆ ಮೇಲೆ ಹಲ್ಲೆ ಮಾಡಿದ...

ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆಂದು ದಾಖಲಾದ ಮಹಿಳೆ ಮೇಲೆ ವೈದ್ಯರೊಬ್ಬರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದ.ಕ ಜಿಲ್ಲೆಯ ಯೆಯ್ಯಾಡಿಯ ವಸಂತಿ ಎಂಬವರನ್ನು ಅಪೆಂಡಿಕ್ಸ್ ಆಗಿರುವ ಕಾರಣಕ್ಕೆ ನಗರದ ವೆನ್ಲಾಕ್...

ಸಾಧನೆಗೆ ಯಾವ ವಯಸ್ಸಿನ ಮಿತಿಯೂ ಇಲ್ಲ ಎಂಬಂತೆ ಈಜಿನಲ್ಲಿ ಸಾಧನೆ ಮಾಡಿದ 47 ವರ್ಷದ...

ತೆಲಂಗಾಣ: 40 ವರ್ಷ ದಾಟಿತು ಅಂದ್ರೆ ಸಾಕು ಆರೋಗ್ಯವನ್ನು ಕಾಪಾಡಿಕೊಳ್ಳೋದೇ ಒಂದು ದೊಡ್ಡ ಸವಾಲಾಗಿ ಪರಿಣಮಿಸುತ್ತೆ. ಹೀಗಾಗಿಯೇ ಬಹುತೇಕ ಮಂದಿ ಈ ವಯಸ್ಸಿಗೆ ಬರ್ತಿದ್ದಂತೆ ನಿವೃತ್ತಿ ಜೀವನದ ಬಗ್ಗೆ ಯೋಚನೆ ಮಾಡೋಕೆ ಶುರು...

ಅಗಲಿದ ಸಹ ಕಲಾವಿದ ವೇದಂ ಬಾಲಯ್ಯರವರ ಕುಟುಂಬಕ್ಕೆ ಸಂತಾಪ ಸೂಚಿಸಿದ ನಟಿ ಅನುಷ್ಕಾ ಶೆಟ್ಟಿ

ಸಾಮಾನ್ಯವಾಗಿ ಸ್ಟಾರ್ ನಟ, ನಟಿಯರು ತಮ್ಮ ಜೊತೆ ಸಿನಿಮಾ ಮಾಡಿದ ಸಹ ಕಲಾವಿದರನ್ನು ನೆನಪಿಸಿಕೊಳ್ಳುವುದು ಅಪರೂಪ. ಅವರು ಎಲ್ಲೇ ಸಿಕ್ಕರೂ ಗುರುತಿಸಿ ಅವರೊಂದಿಗೆ ಆತ್ಮೀಯತೆಯಿಂದ ಮಾತನಾಡುವವರು ಇನ್ನೂ ಅಪರೂಪ. ಆ ಅಪರೂಪದ ಪಟ್ಟಿಗೆ...

ಇಂದಿನಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144(3) ಸೆಕ್ಷನ್ ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ

ಮಂಗಳೂರು: ಕೊರೋನಾ ಪಾಸಿಟಿವ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಭಾರತದಲ್ಲಿ ಎರಡನೇ ಅಲೆ ತೀವ್ರವಾಗಿ ಹಬ್ಬುತ್ತಿದೆ ಎಂದು ಹೇಳಲಾಗುತ್ತಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ...

ವಿಟ್ಲ: ಎಪ್ರಿಲ್ 11 ರಂದು ನೇರಳಕಟ್ಟೆ ಫ್ರೆಂಡ್ಸ್ ಕ್ಲಬ್ ವತಿಯಿಂದ ಕಬಡ್ಡಿ ಪಂದ್ಯಾಟ ಇದರ...

ವಿಟ್ಲ: ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಫ್ರೆಂಡ್ಸ್ ಕ್ಲಬ್ (ಎನ್.ಎಫ್.ಸಿ) ಇದರ ಆಶ್ರಯದಲ್ಲಿ ದ.ಕ. ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಸಹಕಾರದೊಂದಿಗೆ ಎಪ್ರಿಲ್ 11 ರಂದು ಜರಗಲಿರುವ ಜಿಲ್ಲಾ...
error: Content is protected !!