Tag: vtvvitla
ವಿಟ್ಲ: 5 ವರ್ಷಗಳಿಂದ ಅಡ್ಯನಡ್ಕ ಪೇಟೆಯಲ್ಲೇ ತಿರುಗುತ್ತಿದ್ದ ಮಾನಸಿಕ ಅಸ್ವಸ್ಥ ಸಾಯಿನಿಕೇತನ ಸೇವಾಶ್ರಮಕ್ಕೆ ದಾಖಲು.!
ವಿಟ್ಲ: ಅಡ್ಯನಡ್ಕ ಪೇಟೆಯಲ್ಲಿ ಕಳೆದ 5 ವರ್ಷಗಳಿಂದ ತಿರುಗುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಸಾಯಿನಿಕೇತನ ಸೇವಾಶ್ರಮಕ್ಕೆ ದಾಖಲಿಸಲಾಗಿದೆ.
ಈತನನ್ನು ಈಶ್ವರ ನಾಯ್ಕ ಎಂದು ಗುರುತಿಸಲಾಗಿದ್ದು, ಈತನು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ. ಈತನು ಕಳೆದ 5ವರ್ಷಗಳಿಂದ ಅಂಗಡಿ...
ವಿಟ್ಲ: ಮೊಟ್ಟೆ ಬಾಕ್ಸ್ ಇಟ್ಟ ವಿಚಾರದಲ್ಲಿ ವ್ಯಕ್ತಿಯಿಂದ ದಂಪತಿಗಳ ಮೇಲೆ ಹಲ್ಲೆ..!!
ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಮನೆಯ ಆವರಣದಲ್ಲಿ ಮೊಟ್ಟೆಯ ಬಾಕ್ಸ್ ಇಟ್ಟ ವಿಚಾರದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಪತಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಸಂಬಂಧ ವಿಟ್ಲ ಪೊಲೀಸ್...
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಪುತ್ತೂರು : ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು ದಿನಾಂಕ 08-01-2022 ಮತ್ತು 09-01-2022ರಂದು ನಡೆಯಲಿದೆ.
ದಿನಾಂಕ 08-01-2022ನೇ ಶನಿವಾರ ಬೆಳಿಗ್ಗೆ ಗಂಟೆ 10-00ಕ್ಕೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ...
ಸುಳ್ಯ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ..!!
ಸುಳ್ಯ: ಕಳೆದ ಎರಡು ದಿನಗಳಿಂದ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಜ.2ರಂದು ನಡೆದಿದೆ.
ಮೃತ ದೇಹವು ಬಾಂಜಿಕೊಡಿ ನಿವಾಸಿ ಅರುಣ್ ಕುಮಾರ್ ಬಾಂಜಿಕೋಡಿ ಎನ್ನಲಾಗಿದೆ.
ಡಿ.31 ರಿಂದ ಅರುಣ್...
ಮಂಗಳೂರು: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ; ವ್ಯಕ್ತಿ ದುರ್ಮರಣ, ಛಿದ್ರ...
ಮಂಗಳೂರು: ಪಾದಚಾರಿಯೋರ್ವರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಳೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿ ಮೂಳೂರು ಬೀಚ್ ಬಳಿಯ ನಿವಾಸಿ ಹರಿಓಂ ಯಾನೆ ರಮೇಶ್ (65) ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ...
ವಿಟ್ಲ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ; ಕೇಸ್ ದಾಖಲು!!
ವಿಟ್ಲ: ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಾಣಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕ ಹುಸೇನ್ ಎಂದು ಗುರುತಿಸಲಾಗಿದೆ . ಹಲ್ಲೆ ನಡೆಸಿದವರನ್ನು ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಎನ್ನಲಾಗಿದೆ
ಘಟನೆಯ ವಿವರ:ಅಂಗಡಿ ಕಟ್ಟಡವನ್ನು ಬಾಡಿಗೆಗೆ...
ಮಂಗಳೂರು: ಎರಡು ಮಕ್ಕಳ ತಾಯಿಗೆ ಪಕ್ಕದ ಮನೆಯಾತನ ಜೊತೆ ಪ್ರೇಮದಾಟ.! ಆತ್ಮಹತ್ಯೆಯಲ್ಲಿ ಅಂತ್ಯ.?
ಮಂಗಳೂರು: ಪಕ್ಕದ ಮನೆಯಾತನ ಜೊತೆ ಪ್ರೇಮ ಸಂಬ0ಧ ಇಟ್ಟುಕೊಂಡಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ತೊಕ್ಕೊಟ್ಟಿನ ಕುತ್ತಾರು ಬಳಿಯ ಮುನ್ನೂರು ಗ್ರಾಮದ ಸುಭಾಷ್ ನಗರ...
ಕಡಬ: ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ; ಚಾಲಕ ದಾರುಣ ಸಾವು..!
ಕಡಬ: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಭಾನುವಾರ ಬೆಳಿಗ್ಗೆ 7.30ರ ವೇಳೆಗೆ ಸಂಭವಿಸಿದೆ ಎಂದು ವರದಿಯಾಗಿದೆ
ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ...
“ಪ್ರಧಾನಿ ಮೋದಿ ಹಾಗೂ ಹಣದುಬ್ಬರ ದೇಶಕ್ಕೆ ಹಾನಿಕಾರಕ”- ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ವಾಗ್ದಾಳಿ.!
ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, "ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣದುಬ್ಬರ ದೇಶಕ್ಕೆ ಹಾನಿಕಾರಕವಾಗಿ ಪರಿಣಮಿಸಿದೆ" ಎಂದಿದೆ.
"ಮೋದಿ ಇದ್ದಲ್ಲಿ ಹಣದುಬ್ಬರ ಇದೆ" ಎಂದು ಕಾಂಗ್ರೆಸ್ ವಕ್ತಾರೆ...
ಜೆಸಿಬಿ ಹರಿದು ಅಸುನೀಗಿದ ಮೂರು ವರ್ಷದ ಮಗು..!!
ಬೆಂಗಳೂರು: ಜೆಸಿಬಿ ಹರಿದು ಮೂರು ವರ್ಷದ ಮಗು ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಬಾಲಕ ಸಿಮಿಯಾನ್(3) ಎನ್ನಲಾಗಿದೆ.
ನಿರ್ಮಾಣ ಹಂತದ ಕಟ್ಟಡದ ಕೆಲಸದ ವೇಳೆ ಜೆಸಿಬಿ ಚಾಲಕನ ಅಚಾತುರ್ಯದಿಂದಾಗಿ ಈ ಅವಘಡ...
















