Monday, October 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ.? ಧಾರ್ಮಿಕ ತಾರತಮ್ಯ.! ಕ್ಯಾಂಪಸ್...

ಉಡುಪಿ : ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ತರಗತಿಯಲ್ಲಿ ಹಿಜಾಬ್ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು...

ಮಂಗಳೂರು: ಹರ್ಷಿತಾ ಕೆ.ಆರ್ ಅವರಿಗೆ ಡಾಕ್ಟರೇಟ್ ಪದವಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಸ್ನಾತಕೋತ್ತರ ಪದವಿಧರೆ ಹರ್ಷಿತಾ ಕೆ.ಆರ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. "ಹೊಸ ಚಾಲ್ಕೋನ್ ಉತ್ಪನ್ನಗಳ ಮತ್ತು ಅವುಗಳ ನ್ಯಾನೊಕಾಂಪೊಸಿಟ್‌ಗಳ ಅನ್ವಯದ ಅಧ್ಯಯನ"...

ಮಂಗಳೂರು: ‘ಬೀಚ್‌‌ಗೆ ಪ್ರವೇಶ ನಿಷೇಧ’ – ಡಿಸಿ

ಮಂಗಳೂರು : "ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್‌ ಸೇರಿದಂತೆ ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಡಿ.31ರ ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಕಮಲ ಪಡೆಯಿಂದ ವೈಭವದ ವಿಜಯೋತ್ಸವ

ವಿಟ್ಲ: ಈಗಾಗಲೇ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಲ್ಲ ಪೇಟೆಯಲ್ಲಿ ವೈಭವದ ವಿಜಯೋತ್ಸವ ಆಚರಿಸಲಾಯಿತು. 18 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12...

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಕಾಳಿಚರಣ್​ ಮಹಾರಾಜ್’ರನ್ನು ಬಂಧಿಸಿದ ಪೊಲೀಸರು!!

ಮಧ್ಯಪ್ರದೇಶ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದಡಿಯಲ್ಲಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್​ ಮಹಾರಾಜ್'ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ.‌ ಡಿಸೆಂಬರ್​ 26ರಂದು ನಡೆದ ಧಾರ್ಮಿಕ ಸಮಾವೇಶವನ್ನುದ್ದೇಶಿಸಿ...

ಕುಂದಾಪುರ: ಪ್ರೇಯಸಿಗೆ ಚೂರಿಯಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ!!

ಕುಂದಾಪುರ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಶಿರಿಯಾರ ಹೆಸ್ಕುತ್ತೂರಿನಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್...

ಧಾರ್ಮಿಕ ಕ್ಷೇತ್ರಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ದೇವದಾಸ್ ಮನೆಗೆ ಕಲ್ಲು ತೂರಾಟ!!

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಆರೋಪಿ ದೇವದಾಸ್ ದೇಸಾಯಿ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ. ಕೊರಗಜ್ಜ ದೈವಕ್ಕೆ ಅಪಚಾರ ಎಸಗುತ್ತಿದ್ದ ಆರೋಪಿ ದೇವದಾಸ್ ಬಂಧನವಾಗುತ್ತಿದ್ದಂತೆ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 17ರಲ್ಲಿ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ...

ವಾರ್ಡ್ 17 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿಯನ್ನು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ವಾರ್ಡ್ 17ರಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಬಿಜೆಪಿಯಿಂದ ಕರುಣಾಕರ ಗೌಡ,...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 16ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡೀಕಯ್ಯ ನಲ್ಕೆ...

ವಿಟ್ಲ ಪಟ್ಟಣ ಪಂಚಾಯತ್’ನ ವಾರ್ಡ್ 16 ರಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ವಾರ್ಡ್ 16ರಲ್ಲಿ ಕಾಂಗ್ರೆಸ್, ಬಿಜೆಪಿ, ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. 247ಮತಗಳಿಸಿ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ 9 ರಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿಯ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ನಡೆದಿದ್ದು ವಾರ್ಡ್ 9 ರಲ್ಲಿ ಬಿಜೆಪಿ ಜಯ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಎನ್ ಕೃಷ್ಣ ನಾಯ್ಕ್ 396 ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ. ವಾರ್ಡ್ 9ರಲ್ಲಿ ಕಾಂಗ್ರೆಸ್...
error: Content is protected !!