Tag: vtvvitla
ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 12 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿ;...
ವಾರ್ಡ್ 12 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿಯನ್ನು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ ಕೆ ಮೂಸಾ ವಿರುದ್ಧ ಬಿಜೆಪಿ ಅಭ್ಯರ್ಥಿ ಹರೀಶ್ ಸಿ ಎಚ್ ಜಯ ಸಾಧಿಸಿದ್ದಾರೆ.
ವಾರ್ಡ್ 12 ರಲ್ಲಿ ಕಾಂಗ್ರೆಸ್ ಬಿಜೆಪಿ...
ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 11 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿ;...
ವಾರ್ಡ್ 11 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿಯನ್ನು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ವಿಟ್ಲ ಹಾಗೂ ಪಕ್ಷೇತರ ಅಭ್ಯರ್ಥಿ ಜಾನ್ ಡಿಸೋಜಾ ವಿರುದ್ಧ ಬಿಜೆಪಿ ಅಭ್ಯರ್ಥಿ ಅರುಣ್ ವಿಟ್ಲ ಭರ್ಜರಿ ಜಯ ಸಾಧಿಸಿದ್ದಾರೆ.
ವಾರ್ಡ್...
ಶಾಲಾ ಆಡಳಿತ ಮಂಡಳಿಯ ಸದಸ್ಯನಿಂದ ಬಾಲಕನ ಮೇಲೆ ಮನಬಂದಂತೆ ಹಲ್ಲೆ; ಬಾಲಕ ಆಸ್ಪತ್ರೆಗೆ ದಾಖಲು..!!
ಮಡಿಕೇರಿ: 3ನೇ ತರಗತಿಯ ಬಾಲಕನ ಮೇಲೆ ಶಾಲಾ ಆಡಳಿತ ಮಂಡಳಿಯ ಸದಸ್ಯ ದೊಣ್ಣೆಯಿಂದ ಹಲ್ಲೆ ನಡೆಸಿರುವ ಅಮಾನುಷ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಬಾಲಕನನ್ನು ಬೆಂಚ್ ಮೇಲೆ...
ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ; ಒಂದೇ ಕುಟುಂಬ ಐವರು ಸಜೀವ ದಹನ
ರಾಜಾವರ್: ಏಕಾಏಕಿಯಾಗಿ ಮನೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬ ಐದು ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅಂಕುಶ್ ಕುಮಾರ್ (10), ಶಿವಾನಿ ಕುಮಾರಿ (9),...
ಬಂಟ್ವಾಳ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಮೂರ್ಜೆ(32) ಅವರ ಅಂಗಾಂಗವನ್ನು ದಾನ ಮಾಡಲಾಗಿದೆ. ಪುಂಜಾಲಕಟ್ಟೆ ಬಳಿ ರವಿವಾರ ನಡೆದಿದ್ದ ದ್ವಿಚಕ್ರ ಅಪಘಾತವೊಂದರಲ್ಲಿ ಸತೀಶ್ ಗಂಭೀರ...
ಜಾತ್ರೆಯಲ್ಲಿ ಪಟಾಕಿಯ ಕಿಡಿ ಸೋಕಿ ಹೊತ್ತಿ ಉರಿದ ದೇವರ ರಥ..!!
ಬೆಳಗಾವಿ: ರಥೋತ್ಸವದ ವೇಳೆ ಪಟಾಕಿ ಸಿಡಿದು ರಥದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ನಡೆದಿದೆ.
ಶಿವಪೇಟೆಯಲ್ಲಿ ನಿನ್ನೆ ಶ್ರೀ ಜಡಿ ಶಂಕರಲಿಂಗ ದೇವರ 38ನೇ ವರ್ಷದ...
ವೃದ್ದನ ಅಂತ್ಯ ಸಂಸ್ಕಾರಕ್ಕೆ ಕೆಲವೇ ಕ್ಷಣ ಬಾಕಿ… ಸಾವಿನ ಕದ ತಟ್ಟಿ ಬಂದು ಕಣ್ತೆರೆದು...
ನವದೆಹಲಿ: ಮೃತಪಟ್ಟ ವೃದ್ಧರೊಬ್ಬರು ಅಂತ್ಯ ಸಂಸ್ಕಾರಕ್ಕೆ ಕೆಲ ಸಮಯ ಬಾಕಿ ಇರುವ ಸ್ಮಶಾನದಲ್ಲಿ ಕಣ್ತೆರೆದ ಘಟನೆ ದೆಹಲಿಯಲ್ಲಿ ನಡೆದಿದೆ.
ಸತೀಶ್ ಭಾರದ್ವಾಜ್ (62 )ಎಂಬವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ...
ಚಳಿಗಾಲದಲ್ಲಿ ಗೆಣಸಿನ ಬಳಕೆಯಿರಲಿ; ದೇಹಕ್ಕೆ ಪರಿಪೂರ್ಣ ಆಹಾರವಾಗಲಿದೆ
ಅನಾದಿ ಕಾಲದಿಂದಲೂ ಗೆಣಸು ಪೌಷ್ಟಿಕ ಆಹಾರ ಎನಿಸಿಕೊಂಡು ಬಂದಿದೆ. ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್ ಸಮಸ್ಯೆ...
ಮಂಗಳೂರು: ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ ಪ್ರಕರಣ; ಓರ್ವ ಪೊಲೀಸರ ವಶಕ್ಕೆ!
ಮಂಗಳೂರು: ನಗರದ ಅತ್ತಾವರ ಸಮೀಪದ ನಂದಿಗುಡ್ಡೆಯ ಮಾರ್ನಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ವ್ಯಕ್ತಿ ಹುಬ್ಬಳ್ಳಿ ಮೂಲದವನಾದ, ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ...
ರಕ್ತಚಂದನ ಕಳ್ಳ ಸಾಗಾಣಿಕೆಗೆ ಕಸ್ಟಮ್ಸ್ ಅಧಿಕಾರಿಗಳಿಂದಲೇ ಸಹಕಾರ; ಐವರ ವಿರುದ್ಧ FIR!!
ಬೆಂಗಳೂರು: ರಕ್ತಚಂದನ ಕಳ್ಳ ಸಾಗಾಣಿಕೆಗೆ ಕಸ್ಟಮ್ಸ್ ಅಧಿಕಾರಿಗಳು ಸಹಕಾರ ನೀಡಿದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ಘಟಕ ಎಫ್ಐಆರ್ ದಾಖಲಿಸಿದೆ. ಕಸ್ಟಮ್ಸ್ ಅಧಿಕಾರಿಗಳ ನೆರವಿನಲ್ಲಿ ಕೆಂಪೇಗೌಡ...
















