Sunday, October 25, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಳ್ಯ: ಪಾದಾಚಾರಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ; ಮಹಿಳೆಗೆ ಗಾಯ

ಸುಳ್ಯ: ಪಾದಾಚಾರಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ಡಿ.೨೨ರಂದು ಅಡ್ಕಾರು ಸಮೀಪ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆ ಅಡ್ಕಾರು ನಿವಾಸಿ ಶಕುಂತಲಾ ಎನ್ನಲಾಗಿದೆ. ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ...

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಕಲ್ಲಡ್ಕ: ದಿನಾಂಕ 22-12 - 2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. "ವಿಶ್ವದ...

ವರ್ಷದ ಕೊನೆಯ ದಿನ ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳಿಂದ ಘೋಷಣೆ

ಬೆಂಗಳೂರು: ಎಂ.ಇ.ಎಸ್ ದಬ್ಬಾಳಿಕೆ, ದೌರ್ಜನ್ಯ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ನಿರ್ಧಾರ ಮಾಡಿವೆ. ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದರೂ ರಾಜ್ಯ...

ಹೆಣ್ಣು ಮಕ್ಕಳ ಮದುವೆ ವಯಸ್ಸು ಏರಿಕೆ ವಿಚಾರದಲ್ಲಿ ಸ್ವರ್ಣವಲ್ಲಿ ಶ್ರೀಗಳಿಂದ ಅಸಮಾಧಾನ..!!

ಉಡುಪಿ: ಹೆಣ್ಣು ಮಕ್ಕಳ ಮದುವೆ ವಯಸ್ಸು 21ಕ್ಕೆ ಏರಿಸುವ ಕೇಂದ್ರ ಸರ್ಕಾರ ನಿರ್ಣಯದ ವಿರುದ್ಧ ಸ್ವರ್ಣವಲ್ಲಿ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು. ಈ ನಿರ್ಧಾರ ಹಿಂದೂಗಳಿಗೆ ಅನ್ಯಾಯವಾಗುತ್ತದೆ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; 11ನೇ ವಾರ್ಡ್’ನಿಂದ ಅಭಿವೃದ್ಧಿಯ ಹರಿಕಾರ ಅರುಣ್ ವಿಟ್ಲ ಕಣಕ್ಕೆ

ಅರುಣ್ ವಿಟ್ಲ. ವಿಟ್ಲ ಬಿಜೆಪಿ ಪಾಳಯದ ಪ್ರಮುಖರೂ ಅಂದರೆ ತಪ್ಪಿಲ್ಲ..! ಕಳೆದ ಹತ್ತಾರು ವರ್ಷಗಳಿಂದ ಕಮಲ ಪಾಳಯದಲ್ಲಿ ಗುರುತಿಸಿಕೊಂಡ ಇವರ ಸಾಧನೆ ಅಪಾರ. ಸಂಘಟನೆ, ಹಿಂದುತ್ವತ ಆಧಾರದಲ್ಲಿ ರಾಜಕೀಯ ಪ್ರವೇಶಿಸಿದ ಇವರು, ಅಭಿವೃದ್ಧಿಯೇ...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಬಿಜೆಪಿ ವತಿಯಿಂದ ಪತ್ರಿಕಾಗೋಷ್ಟಿ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಈಗಾಗಲೇ ಬಿಜೆಪಿ ಪಾಳಯ 18 ವಾರ್ಡ್ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಇಂದು ವಿಟ್ಲ ಬಿಜೆಪಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಟಿ ನಡೆಯಿತು. ಕಳೆದ ಬಾರಿಯ ನಮ್ಮ...

ಬಲವಂತದ ಮತಾಂತರಕ್ಕೆ ಕಡಿವಾಣ ಬೀಳಲು ಮತಾಂತರ ನಿಷೇಧ ಕಾಯಿದೆ ಅನುಷ್ಠಾನಕ್ಕೆ ಬರಬೇಕು – ಶ್ರೀ...

ವಿಧಾನಸಭೆಯ ಕಲಾಪದಲ್ಲಿ ಪ್ರಸ್ತಾಪವಾದ ಮತಾಂತರ ನಿಷೇಧ ಕಾಯಿದೆಯನ್ನು ಸ್ವಾಗತಿಸುತ್ತೇನೆ, ಸಮಾಜದಲ್ಲಿನ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ಬರುವಂತಹ ಹಾಗೂ ಬಲವಂತದ ಮತಾಂತರಕ್ಕೆ ಅನುವುಮಾಡಿಕೊಡುವುದನ್ನು ತಪ್ಪಿಸಲು ಇಂತಹ ಕಾಯಿದೆ ಅನುಷ್ಠಾನಕ್ಕೆ ಬರಬೇಕು ಎಂದು ಕೇಮಾರು...

ಖಾಸಗಿ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದವನನ್ನು ಕೊಂದು, ಹೂತು ಹಾಕಿದ SSLC ವಿದ್ಯಾರ್ಥಿನಿಯರು..!!

ಚೆನ್ನೈ: ಪ್ರೀತಿಯ ನಾಟಕವಾಡಿ ಬಾಲಕಿಯರ ಖಾಸಗಿ ಪೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಯನ್ನು ಕೊಲೆ ಮಾಡಿ ಹೂತು ಹಾಕಿದ್ದ ಇಬ್ಬರು 10ನೇ ತರಗತಿ ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿ ಪ್ರೇಮಕುಮಾರ್...

ಸುಳ್ಯ: ಮಾಜಿ ಗ್ರಾ.ಪಂ ಸದಸ್ಯ ತನ್ನ ಸ್ವಂತ ಅಂಗಡಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಸುಳ್ಯ: ಮಾಜಿ ಗ್ರಾ.ಪಂ ಸದಸ್ಯ ತನ್ನ ಸ್ವಂತ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಳ್ಯದ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ಎನ್ನಲಾಗಿದೆ....

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು , ಮಹಿಳೆ ಗಂಭೀರ

ಬ್ರಹ್ಮಾವರ: ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಾರ್ಕೂರು ಕೂಡ್ಲಿ ದುರ್ಗಾಪರಮೇಶ್ವರಿ ಗದ್ದುಗೆ ಮಾರಿಯಮ್ಮ ದೇವಸ್ಥಾನದ ಕ್ರಾಸ್ ಬಳಿ ಮಂಗಳವಾರ ಸಂಭವಿಸಿದೆ. ಮೃತರನ್ನು ಯು.ಬಿ.ಪ್ರಭಾಕರ್ ರಾವ್ ( 80) ಎಂದು...
error: Content is protected !!