Tag: vtvvitla
ಪನಾಮಾ ಪೇಪರ್ಸ್ ಲೀಕ್ ಪ್ರಕರಣ; ವಿಚಾರಣೆಗೆ ಹಾಜರಾಗಲು ಐಶ್ವರ್ಯಾ ರೈಗೆ ನೋಟೀಸ್..!
ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್ (ED Summons) ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾ ರೈ...
ಪುತ್ತೂರು: ಡಿ.21ರಿಂದ 27ರವರೆಗೆ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುವಿನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ
ಪುತ್ತೂರು: ಕೊಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುವಿನಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷೀಶ ತಂತ್ರಿಗಳ ನೇತೃತ್ವದಲ್ಲಿಅಷ್ಠಬಂಧ ಬ್ರಹ್ಮಕಲಶೋತ್ಸವವು ಡಿ.21ರಿಂದ ಡಿ. 27ರವರೆಗೆ ನಡೆಯಲಿದೆ.
ವಿವಿಧ ಧಾರ್ಮಿಕ,...
ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಆಸಾಮಿ ಅಂದರ್..!
ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ರಂಜಿತ್ ಎಸ್. ಹೆಂಗವಳ್ಳಿ (26) ಎನ್ನಲಾಗಿದೆ.
ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ...
ವೀರಕಂಭ: ಶ್ರೀ.ಕ್ಷೇ.ಧ.ಗ್ರಾ.ಯೋ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಭ ಒಕ್ಕೂಟದ ಸದಸ್ಯರಿಗೆ ಆಟೋಟ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟ್ರಾರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಬ ಒಕ್ಕೂಟದ ಸದಸ್ಯರಿಗೆ ಆಟೋಟ ಸ್ಪರ್ಧೆ ಸರಕಾರಿ ಪ್ರಾಥಮಿಕ ಶಾಲೆ ಮಜಿ...
ಚಳಿಗಾಲದಲ್ಲಿ ಕಡಲೇಕಾಯಿ ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ
ಕಡಲೇಕಾಯಿ ಬೀಜಗಳು ಬಲು ರುಚಿಯಾಗಿರುವುದಲ್ಲದೇ ಆರೋಗ್ಯಕರವೂ ಹೌದು. ತೂಕ ಕಳೆದುಕೊಳ್ಳಲು, ಜೀರ್ಣಂಗಗಳ ಆರೋಗ್ಯಕ್ಕೆ, ಅಥವಾ ಹೊಟ್ಟೆ ತುಂಬಲು ಕಡಲೇಕಾಯಿ ಹೇಳಿ ಮಾಡಿಸಿದ ತಿನಿಸು.
ಆದರೆ ಕೆಲವರು ಕಡಲೇಕಾಯಿಯ ಚಟ ಅಂಟಿಸಿಕೊಂಡು, ತೀರಾ ಅದರಿಂದಲೇ ಆರೋಗ್ಯ...
ಕಾರ್ಕಳ: ತಂದೆಯ ಹತ್ಯೆಗೆ ಯತ್ನಿಸಿದ ಪುತ್ರ; FIR ದಾಖಲು..!
ಕಾರ್ಕಳ: ನಂದಳಿಕೆಯ ಗೋಳಿಕಟ್ಟೆ ಎಂಬಲ್ಲಿ ಪುತ್ರನೊಬ್ಬ ಬಾಟಲಿಯ ಗಾಜಿನಿಂದ ತಂದೆಯ ಹೊಟ್ಟೆಗೆ ತಿವಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗಾಯಗೊಂಡವರು ವಿಶ್ವನಾಥ ಎನ್ನಲಾಗಿದೆ. ಪ್ರಕರಣದ ಆರೋಪಿ ಇವರ ಮಗ ಮಂಜುನಾಥ ಎಂದು ಗುರುತಿಸಲಾಗಿದೆ.
ಹೆಂಡತಿ, ಮಕ್ಕಳಿಂದ...
ರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ಮಂಡ್ಯ: ನಗರದ ಕಲ್ಲಹಳ್ಳಿ ಬಡಾವಣೆಯ ರೈಲ್ವೆ ಹಳಿ ಸಮೀಪ ತಡರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ರಕ್ಷಿತ್ ಅಲಿಯಾಸ್ ರಕ್ಷಿ (21) ಎಂಬಾತ ಕೊಲೆಯಾಗಿರುವ ಯುವಕ. ಈತ ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ...
ನೀರಿಗೆ ಬೇವಿನಎಣ್ಣೆ ಬೆರೆಸಿ ಸ್ನಾನ ಮಾಡುವುದರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ..?
ಚಳಿಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡುವುದು ಅಗತ್ಯ. ಹಾಗಾಗಿ ಚಳಿಗಾಲದಲ್ಲಿ ನೀವು ಸ್ನಾನ ಮಾಡುವಂತಹ ನೀರಿಗೆ ಕೆಲವು ಹನಿ ಬೇವಿನ ಎಣ್ಣೆ ಹಾಕಿ ಸ್ನಾನ ಮಾಡಿ....
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಯಾವೆಲ್ಲಾ ಅಂಶಗಳಿಗೆ ಒತ್ತು ನೀಡಲಾಗಿದೆ..?
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಈಗಾಗಲೇ ಬಿಜೆಪಿ ಪಾಳಯ 18 ವಾರ್ಡ್ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಶಾಸಕ ಸಂಜೀವ ಮಠಂದೂರು ಅವರು...
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ (PDO)ಯ ಮಾಹಿತಿ ಮತ್ತು ಪೂರ್ವ...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್...
















