Sunday, October 25, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಡಿ.15 ರಿಂದ 17 ರವರೆಗೆ ಸೆಕ್ಷನ್‌ 144...

ಪುತ್ತೂರು : ಪುತ್ತೂರು ಉಪ ವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಡಿ.14ರ ರಾತ್ರಿ...

ಬಿ.ಸಿ.ರೋಡ್: ಬುರೂಜ್ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ

ಬಿ.ಸಿ.ರೋಡ್: ಕಲಾ ಬಾಗಿಲು - ರಝಾನಗರದ ಬುರೂಜ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಾಜ್ಯಪಾಲರಿಂದ ನೀಡುತ್ತಿರುವ ರಾಜ್ಯ ಪುರಸ್ಕಾರ ಲಭಿಸಿದೆ. ಗೈಡ್ಸ್ ವಿಭಾಗದಿಂದ 9ನೇ ತರಗತಿಯ ಫಾತಿಮಾ...

ಬಂಟ್ವಾಳ: ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ

ಬಿಸಿರೋಡ್: ಬಸ್ ಪಾಸ್, ಹಾಸ್ಟೆಲ್, ವಿದ್ಯಾರ್ಥಿ ವೇತನ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬಿಸಿರೋಡಿನ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಸೋಮವಾರ ಪ್ರತಿಭಟನೆ ನಡೆಸಿ ಬಂಟ್ವಾಳ...

ಪುತ್ತೂರು: ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ. ಹಾಗೂ ದಿವ್ಯ ಉರುಡುಗ ಶ್ರೀ ಮಹಾಲಿಂಗೇಶ್ವರ...

ಪುತ್ತೂರು: ಇತಿಹಾಸ ಪ್ರಸಿದ್ದ ಕ್ಷೇತ್ರವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ. ಹಾಗೂ ದಿವ್ಯ ಉರುಡುಗ ಇಂದು ಭೇಟಿ ನೀಡಿದರು.

ದೇಶದ್ರೋಹಿ ಕೃತ್ಯವೆಸಗುತ್ತಿರುವ PFI ಮತೀಯ ಸಂಘಟನೆಯನ್ನು ನಿಷೇಧಿಸಬೇಕು – ಶರಣ್ ಪಂಪ್ ವೆಲ್!

ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...

ಸೇನಾ ಹೆಲಿಕಾಪ್ಟರ್​ ದುರಂತ: ಚಿಂತಾಜನಕ ಸ್ಥಿತಿಯಲ್ಲಿದ್ದ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್ ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್,...

ಉಪ್ಪಿನಂಗಡಿ: PFI, SDPI ಪ್ರತಿಭಟನೆ; ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ...

ಪುತ್ತೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೊಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು...

ಉಡುಪಿ: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ!!

ಪೆರ್ಡೂರು: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆ ಮಾಲತಿ ಎನ್ನಲಾಗಿದೆ. ಜೀವನದಲ್ಲಿ ಜಿಗುಪ್ಪೆಗೊಂಡು ಮಾಲತಿಯವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ...

ವಿಟ್ಲ: ಡಿ. 26ರಂದು ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ 4ನೇ ವರ್ಷದ ಪುರುಷರ...

ವಿಟ್ಲ: ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ 4ನೇ ವರ್ಷದ 22 ವರುಷದ ಒಳಗಿನ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟವು 26-12-2021ನೇ ಆದಿತ್ಯವಾರ ಗುಣಶ್ರೀ ವಿದ್ಯಾಲಯ ಮೈದಾನ, ಕುಳ-ಕುಂಡಡ್ಕದಲ್ಲಿ ನಡೆಯಲಿದೆ. ಬಹುಮಾನಗಳು:ಪ್ರಥಮ ಬಹುಮಾನ :...

ಸುಳ್ಯ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ..!

ಸುಳ್ಯ: ಇಲ್ಲಿನ ಅರಂತೋಡಿನ ಉದಯನಗರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿಯಾದ ಘಟನೆ ಮುಂಜಾನೆ ಸಂಭವಿಸಿದೆ. ಬಜ್ಪೆಯಿಂದ ಪ್ರವಾಸ ಹೊರಟ ತಂಡದ ವಾಹನ ಇದಾಗಿದ್ದು, ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದೆ....
error: Content is protected !!