Sunday, October 25, 2026
spot_imgspot_img
spot_imgspot_img
Home Tags Vtvvitla

Tag: vtvvitla

ಏಕದಿನ ಸರಣಿ – T20 ಪಂದ್ಯಾವಳಿಗೆ ರೋಹಿತ್ ಶರ್ಮಾ ಸಾರಥ್ಯ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ತಂಡದ ನೂತನ ಏಕದಿನ ತಂಡದ ನಾಯಕನನ್ನಾಗಿ ನೇಮಕ ಮಾಡಿದೆ. ದಕ್ಷಿಣ ಆಫ್ರಿಕ ವಿರುದ್ಧದ ಅಂತಾರಾಷ್ಟ್ರೀಯ ಏಕದಿನ...

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ CDS ಬಿಪಿನ್ ರಾವತ್ ಹಾಗೂ ಸೇನಾ ತಂಡದವರಿಗೆ...

ಕಲ್ಲಡ್ಕ: ದಿನಾಂಕ 9-12 -2021 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ CDS ಬಿಪಿನ್ ರಾವತ್ ಹಾಗೂ ಸೇನಾ ತಂಡದವರಿಗೆ ನುಡಿನಮನ ಸಲ್ಲಿಸಲಾಯಿತು. "ನಾಲ್ಕು ದಶಕಗಳಿಂದ ಸೇನೆಯಲ್ಲಿ ನಿರತರಾದ ಸೇನಾ ವೀರ,...

ವಿಟ್ಲ: ಡಿ 19ರಂದು ಕೊಲ್ಪೆ ಸ್ಥಾನದಲ್ಲಿ ಶ್ರೀ ಶಿರಾಡಿ ಜುಮಾದಿ ದೈವಗಳಿಗೆ ನೇಮೋತ್ಸವ

ವಿಟ್ಲ: ಇಡ್ಕಿದು ಶ್ರೀ ಶಿರಾಡಿ ಜುಮಾದಿ ದೈವಗಳು ಕೋಲ್ಪೆ ಗ್ರಾಮ ದೈವಗಳ ನೂತನ ಭಂಡಾರದ ಮನೆ ನಿರ್ಮಾಣಗೊಂಡು ದೈವಗಳ ಪ್ರತಿಷ್ಠೆ ಮತ್ತು ನೂತನ ಆಭರಣ ಸಮರ್ಪಣೆಗೊಂಡಿರುತ್ತದೆ. ಈ ಪ್ರಯುಕ್ತ ಭಂಡಾರ ಮನೆಯನ್ನು ದೈವಗಳಿಗೆ...

ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು..!

ಚಿಕ್ಕಮಗಳೂರು : ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದೇವರಹಳ್ಳಿ ಗೇಟ್ ಬಳಿ ಬುಧವಾರ ಸಂಜೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು,...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಶತರುದ್ರಾಭಿಷೇಕ ಸೇವೆ

ವಿಟ್ಲ: ಇಡ್ಕಿದು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವದ ಬಗ್ಗೆ ದೈವಜ್ಞರ ಮುಖೇನ ಪ್ರಶ್ನಾಚಿಂತನೆ ನಡೆಸಿದಾಗ ಗೋಚರಿಸಿದ ಕೆಲವು ವಿಷಯಗಳ ಪರಿಹಾರಾದಿ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಶ್ರೀ ದೇವರ ಸಾನ್ನಿಧ್ಯ...

ಮೂಡಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ಕೋರ್ಸ್ ಉದ್ಘಾಟನೆ

ಮೂಡಬಿದಿರೆ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಇಂದು ವಿದ್ಯಾರ್ಥಿಗಳು ಪಡುವ ಶ್ರಮ ಅವರ ಮುಂದಿನ ಉಜ್ವಲ ಬದುಕಿಗೆ ಸಹಕಾರಿಯಾಗಬಲ್ಲದು, ಆ ನಿಟ್ಟಿನಲ್ಲಿ ಕಾಲೇಜಿನಲ್ಲಿ ಪ್ರಾರಂಭಗೊಂಡ ಸಿ.ಎ. ಫೌಂಡೇಶನ್ ಕೋರ್ಸಿನ ಸದುಪಯೋಗವನ್ನು...

ಕಾಸರಗೋಡು: 3 ಕಾರುಗಳ ನಡುವೆ ಸರಣಿ ಅಪಘಾತ; ಮೂವರಿಗೆ ಗಾಯ!!

ಕಾಸರಗೋಡು: ಮೂರು ಕಾರುಗಳ ನಡುವಿನ ಸರಣಿ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್‌ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರು ಮೊಗ್ರಾಲ್ ಪುತ್ತೂರಿನ ಜಗದೀಶ್ (30) ಬಾಲಕೃಷ್ಣ (50)...

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮತಾಂತರದ ಬಗ್ಗೆ ಶಂಕೆ,...

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಿರುವು ಪಡೆದಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆಗೆ ಕೌಟುಂಬಿಕ ಕಲಹ ಹಾಗೂ ಮತಾಂತರವೇ ಪ್ರಮುಖ ಕಾರಣ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಾಗೇಶ್ ಶೇರಿಗುಪ್ಪ...

ಕಾರಿನ ಶೋರೂಮ್​​ನಲ್ಲಿ ಅಗ್ನಿ ಅವಘಡ; 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟು ಭಸ್ಮ..!

ಶೋರೂಮ್ ವೊಂದರಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾದ ಕರಕಲಾದ ಘಟನೆ ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿ ಇಂದು ಮುಂಜಾನೆ 5.30ರ ಹೊತ್ತಿಗೆ ಬೆಂಕಿ...

ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿಡಿಗೇಡಿಗಳು..!

ಮಡಿಕೇರಿ: ದುಷ್ಕರ್ಮಿಗಳು ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ನಡೆದಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು, ಶಾಲೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ...
error: Content is protected !!