Tag: vtvvitla
ಪುತ್ತೂರು: ಪತ್ರಕರ್ತ ಶ್ಯಾಮ ಸುದರ್ಶನ್ ಹೊಸಮೂಲೆ ಅವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಪುತ್ತೂರು: ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡನ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪುತ್ತೂರು ಕಹಳೆ ನ್ಯೂಸ್ ಕೇಬಲ್ ನೆಟ್‌ವರ್ಕ್‌ನ ಪ್ರಧಾನ ಸಂಪಾದಕ ಶ್ಯಾಮ ಸುದರ್ಶನ್...
ಚಿಕ್ಕಮಗಳೂರು: ಶಾಲೆಯಲ್ಲಿ ಕೊರೊನಾ ಸ್ಫೋಟ; ವಿದ್ಯಾರ್ಥಿಗಳು ಸೇರಿ 40 ಮಂದಿಗೆ ಸೋಂಕು.!
ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ. ವಿದ್ಯಾರ್ಥಿಗಳು ಸೇರಿ ಶಾಲೆಯ 40 ಮಂದಿಗೆ ಕೊರೊನಾ ಕಾಣಿಸಿಕೊಂಡಿದೆ.
ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾಗಿದ್ದು, ಶಾಲೆಯನ್ನ ಸಂಪೂರ್ಣ ಸೀಲ್ಡೌನ್...
ಕಲ್ಲಡ್ಕ : ಬಿಲ್ಲವ ಗ್ರಾಮ ಸಮಿತಿ ಅರೆಬೆಟ್ಟು ವೀರಕಂಬ ವತಿಯಿಂದ ಸಹಾಯ ಹಸ್ತ
ಕಲ್ಲಡ್ಕ : ಬಿಲ್ಲವ ಸಮಾಜಸೇವಾ ಸಂಘ ಕಲ್ಲಡ್ಕ ವಲಯ ಇದರ ಬಿಲ್ಲವ ಗ್ರಾಮ ಸಮಿತಿ ಅರೆ ಬೆಟ್ಟು ವೀರಕಂಬ ವತಿಯಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ವೀರಕಂಭ ಗ್ರಾಮದ ಬಾಯಿಲ ಶಾಲಾ ಬಳಿ ಇರುವ...
ವಿಟ್ಲ: ಕ್ರಿಕೆಟ್ ಆಟಗಾರ ಹಾಗೂ ತೀರ್ಪುಗಾರ ರಜನೀಶ್ ವಿಟ್ಲ ನಿಧನ.!
ವಿಟ್ಲ: ಕ್ರಿಕೆಟ್ ಆಟಗಾರ ಹಾಗೂ ತೀರ್ಪುಗಾರರಾಗಿದ್ದ ವಿಟ್ಲ ರಥಗಡ್ಡೆಯ ಸಮೀಪದ ನಿವಾಸಿ ರಜನೀಶ್ (39 ವ.)ರವರು ಅನಾರೋಗ್ಯದಿಂದಾಗಿ ಡಿ.5 ರಂದು ನಿಧನರಾದರು. ಖ್ಯಾತ ಕ್ರೀಡಾಪಟು ಆಗಿದ್ದ ರಜನೀಶ್ ರವರು ಕ್ರಿಕೆಟ್, ಶಟಲ್ ಬ್ಯಾಡ್ಮಿಂಟನ್,...
ಲಸಿಕೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.!
ಬೆಂಗಳೂರು: ಕೋವಿಡ್ 1ನೇ ಅಲೆಯ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕೋವಿಡ್ ಲಸಿಕೆಯ 1ನೇ ಡೋಸ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕೊರೊನಾ ನಿಯಂತ್ರಣ , ನಿರ್ವಹಣೆ...
ಮಂಗಳೂರು: ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಪ್ರಕರಣ: ನಾಲ್ವರ ಬಂಧನ.!
ಮಂಗಳೂರು: ನವೆಂಬರ್ 28ರಂದು ನಗರದಲ್ಲಿ ರೌಡಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನೊಬ್ಬನನ್ನು ಗಂಭೀರವಾಗಿ ಗಾಯಗೊಳಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬ0ಧಿತ ಆರೋಪಿಗಳನ್ನು ಮಂಗಳೂರು ಅಶೋಕನಗರ ನಿವಾಸಿ ನವನೀತ್, ಹೊಯಿಗೆಬೈಲ್ ನಿವಾಸಿ ಹೇಮಂತ್, ಬೋಳೂರು...
ರೀಚಾರ್ಜ್ ದರ ಏರಿಕೆಯಾದ ಬೆನ್ನಲ್ಲೇ ಜಿಯೋದಿಂದ ಆಫರ್ಗಳ ಸುರಿಮಳೆ..!!
ದೇಶದ ಟೆಲಿಕಾಂ ವಲಯದಲ್ಲಿ ಕಳೆದೆರಡು ವಾರದಿಂದ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ತನ್ನ ಪ್ರಿಪೇಯ್ಡ್ ಪ್ಲಾನ್ಗಳ ಬೆಲೆಯಲ್ಲಿ ಏರಿಕೆ ಮಾಡಿದ್ದಕ್ಕೆ ಸಾಕಷ್ಟು ವಿರೋಧಗಳು ಕೇಳಿಬಂದವು.
ಇದರ ಬೆನ್ನಲ್ಲೆ...
ಉದ್ಯೋಗ ಕೊಡಿಸುವ ಆಮೀಷವೊಡ್ಡಿIFS ಅಧಿಕಾರಿಯಿಂದ ಯುವತಿಯ ಮೇಲೆ ಅತ್ಯಾಚಾರ..!
ಬೆಂಗಳೂರು: ಯುವತಿಯೊಬ್ಬಳಿಗೆ ಉದ್ಯೋಗ ಕೊಡಿಸುವ ಆಮೀಷವೊಡ್ಡಿ ಧಾರವಾಡ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅರಣ್ಯ ಇಲಾಖೆ ಅಧಿಕಾರಿ ರವಿಶಂಕರ್ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಒಂದೂವರೆ ವರ್ಷದ...
ಮಂಗಳೂರು: ಮಾರಕಾಸ್ತ್ರ ಝಳಪಿಸಿ ಗೋ ಅಪಹರಣ ಮಾಡಿದ ಮೂವರು ಅಂದರ್.!
ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ 4.30ಕ್ಕೆ ಮಾರಕಾಸ್ತ್ರಗಳನ್ನು ಝಳಪಿಸಿ 3 ದನಗಳನ್ನು ಕದ್ದೊಯ್ದಿದ್ದ ಮೂವರು ದನ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ಮೊಹಮದ್ ಸಲೀಂ (32) ,...
ಕನ್ನಡದ ಹಿರಿಯ ನಟ ಶಿವರಾಮ್ ವಿಧಿವಶ..!
ಬೆಂಗಳೂರು: ಹಿರಿಯ ನಟ ಶಿವರಾಮ್ (84) ತೀವ್ರ ಆರೋಗ್ಯ ಸಮಸ್ಯೆಯಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ತಲೆಗೆ ತೀವ್ರ ಏಟಾಗಿದ್ದು, ಮೆದುಳು ನಿಷ್ಕ್ರೀಯವಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಇಂದು...
















