Tag: vtvvitla
ಬಂಟ್ವಾಳ: ನಾಯಿಯ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ..!? ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ.!
ಬಂಟ್ವಾಳ : ಬಂಟ್ವಾಳದ ಮನೆಯೊಂದರ ಆವರಣಕ್ಕೆ ನಾಯಿಯ ಬೇಟೆಗಾಗಿ ಚಿರತೆಯೊಂದು ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್ನ ನಿವಾಸಿ ಜಯಂತ್ ಅವರ...
ಭಾರತಕ್ಕೆ ಕಾಲಿಟ್ಟ ಒಮಿಕ್ರಾನ್; ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆ..!!
ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್ ತಳಿಯ ಕೊರೊನಾ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ.
66 ವರ್ಷದ...
ವಿಟ್ಲ: ಶ್ರೀ ಮಾರಿಯಮ್ಮ ಯುವಕ ಸಂಘ(ರಿ) ದೇವಿನಗರ ಸೆರ್ಕಳ ವತಿಯಿಂದ 27 ನೇ ವಾರ್ಷಿಕೋತ್ಸವದ...
ವಿಟ್ಲ: ಕಳೆದ 26 ವರ್ಷಗಳಿಂದ ಸಮಾಜಮುಖಿ ಸೇವೆಗಳ ಮೂಲಕ ಪ್ರಸಿದ್ಧಿ ಹೊಂದಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಶ್ರೀ ಮಾರಿಯಮ್ಮ ಯುವಕ ಸಂಘ(ರಿ). ದೇವಿನಗರ ಸೆರ್ಕಳ ವತಿಯಿಂದ 27ನೇ ವಾರ್ಷಿಕೋತ್ಸವದ ಪ್ರಯುಕ್ತ 3-12-2021...
ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಸಿಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ
ಪುತ್ತೂರು: ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿ.ಎ ಯಂತಹ ವೃತ್ತಿಪರ ಕೋರ್ಸುಗಳಲ್ಲಿ ಯಶಸ್ಸು...
ಚಾರ್ಮಾಡಿ: ಕೆಲಸಕ್ಕೆಂದು ಕರೆದುಕೊಂಡು ಹೋಗಿ ವ್ಯಕ್ತಿಯ ಬರ್ಬರ ಹತ್ಯೆ; ಕಾಡಲ್ಲಿ ಶವ ಹೂತು ಹಾಕಿದ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರುತಳ ಬಳಿ ನಡೆದಿದೆ. ಮೃತ ವ್ಯಕ್ತಿ ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ಎನ್ನಲಾಗಿದೆ.
5 ದಿನಗಳ...
ಬೆಳ್ತಂಗಡಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕ ಆತ್ಮಹತ್ಯೆ.!!
ಬೆಳ್ತಂಗಡಿ: ಬಿಹಾರ ಮೂಲದ ಕೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಡಿ.1ರಂದು ಇಲ್ಲಿನ ಬಂಗಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬಿಹಾರ ಮೂಲದ ಚಂದನ್(35) ಎನ್ನಲಾಗಿದೆ.
ಚಂದನ್ ಹಲವು ವರ್ಷಗಳ ಹಿಂದೆ ಬಂಗಾಡಿಯಲ್ಲಿ ಸೆಂಟ್ರಿಂಗ್ ಕೆಲಸ...
ಸ್ಯಾಂಡಲ್ವುಡ್ ನ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ!
ಸ್ಯಾಂಡಲ್ವುಡ್ ಹಿರಿಯ ನಟ ಶಿವರಾಂ ಅವರಿಗೆ ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ.
3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ...
ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ;
ಪುತ್ತೂರು: ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಡಿ.೨ ರಂದು ನಡೆದಿದೆ. ಪೊಲೀಸರು ಬಂದಾಗ ಅಲ್ಲಿ ನೆರೆದಿದ್ದ ಗುಂಪು...
ಮಂಗಳೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅಂದರ್!!
ಮಂಗಳೂರು: ಇಲ್ಲಿನ ಆಲಂಕಾರುಗುಡ್ಡೆ ಬಳಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್...
ಉಪ್ಪಿನಂಗಡಿ: ಮನೆಗೆ ನುಗ್ಗಿದ ಚೋರರು; ನಗದು ಸಹಿತ ಚಿನ್ನಾಭರಣ ಕಳವು!
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಮನೆಯಲ್ಲಿದ್ದ ನಗದು ಸಹಿತ ಚಿನ್ನಾಭರಣವನ್ನು ದೋಚಿದ ಘಟನೆ ನಡೆದಿದೆ.
ಉರುವಾಲು ಪದವು ನಿವಾಸಿ...
















