Tag: vtvvitla
ಬೆಳ್ತಂಗಡಿ: D.K.R.D.S(ರಿ) ನೇತೃತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆ
ಬೆಳ್ತಂಗಡಿ: ಹೆಚ್.ಐ.ವಿ. ಸೋಂಕಿತರಿಗೆ ತಾರತಮ್ಯ ಮಾಡದೇ ಎಲ್ಲರಂತೆಯೇ ಅವರನ್ನು ಸಮಾನವಾಗಿ ಕಾಣಬೇಕು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ನುಡಿದರು.
ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ...
ಮಂಗಳೂರು: ಪೂಜೆಗೆ ಇಟ್ಟ ಕರಿಮಣಿ ಸರ ಎಗರಿಸಿದ ಜ್ಯೋತಿಷಿ; ದೂರು ದಾಖಲು..!
ಮಂಗಳೂರು: ಪೂಜೆಯ ವೇಳೆ ಕಲಶಕ್ಕೆ ಇಟ್ಟ ಕರಿಮಣಿ ಸರ ವಾಪಾಸ್ ನೀಡದೆ ಜ್ಯೋತಿಷಿಯೋರ್ವ ಮಹಿಳೆಗೆ ವಂಚಿಸಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಲ್ಲಿ ಕಷ್ಟವಿದೆ ಎಂಬ ಹಿನ್ನಲೆ ಮಹಿಳೆಯೋರ್ವರು ಅ.13 ರಂದು...
ಹಿಂ.ಜಾ.ವೇ ಕಾರ್ಯಕರ್ತನ ಹತ್ಯೆ ಪ್ರಕರಣ; 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್..!
ಮಡಿಕೇರಿ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದಲ್ಲಿ ಕೊಡಗು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದ್ದು, ಪ್ರಕರಣದ ಒಂಭತ್ತು ಮಂದಿ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ತೀರ್ಪು...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್..!
ಸುಳ್ಯ: ಐರಾವತ ಬಸ್ಸೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ತಿರುವಿನಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಇದಾಗಿದ್ದು, ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ....
ಕಾರ್ಕಳ: ಕಲ್ಲಿನ ಕೋರೆಯಲ್ಲಿ ಸ್ಪೋಟ; ಇಬ್ಬರು ಕಾರ್ಮಿಕರು ಗಂಭೀರ.!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಜಾರ್ಕಳದ ಕಲ್ಲಿನ ಕ್ವಾರೇಯಲ್ಲಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡ ...
ಕಡಬ: ಹಾಡಹಗಲೇ ತೋಟಕ್ಕೆ ನುಗ್ಗಿದ ಕಾಡಾನೆ; ಕೃಷಿ ನಾಶ..!
ಕಡಬ: ಇಲ್ಲಿನ ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ.
ಸಿರಿಬಾಗಿಲಿನ ಬಾರ್ಯ ಎಂಬಲ್ಲಿಗೆ ಸೋಮವಾರ ಸಂಜೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ತೋಟದತ್ತ...
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಪರಭಾಷೆಗಳಿಂದ ಬೇಡಿಕೆ.!
'ಗರುಡ ಗಮನ ವೃಷಭ ವಾಹನ' ಸಿನಿಮಾ ಯಶಸ್ಸು ಕಂಡಿದೆ. ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನ್ನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್ಫುಲ್ ಪ್ರದರ್ಶನ...
ನೆಲ್ಯಾಡಿ: ಕರ್ತವ್ಯ ನಿರತ ಮೆಸ್ಕಾಂ ಅಧಿಕಾರಿ ಮೇಲೆ ಗಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯನಿಂದ ಹಲ್ಲೆ..!!
ನೆಲ್ಯಾಡಿ : ಉಪ್ಪಿನಂಗಡಿ ಬಳಿ ವಿದ್ಯುತ್ ಸಂಪರ್ಕ ತನಿಖೆ ನಡೆಸಲು ತೆರಳಿದ ಸಂದರ್ಭದಲ್ಲಿ ಕರ್ತವ್ಯ ನಿರತ ಮೆಸ್ಕಾಂ ಜೆಇಇ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್...
ವಿಟ್ಲ: ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ; ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಅಸಮಾಧಾನ!
ವಿಟ್ಲ : ವಿಟ್ಟ ಹೋಬಳಿ ವ್ಯಾಪ್ತಿಯ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಿಗೆ ವಿಟ್ಲ ಪಟ್ಟಣ ಪಂಚಾಯತು ಕಛೇರಿಯಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತ ಚಲಾಯಿಸಲು ಆಗಮಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್...
“ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ”: ಪ್ರಧಾನಿ ಮೋದಿ ತೀವ್ರ ಅಸಮಾಧಾನ
ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ. ಅನ್ನದಾತರ ಅಗತ್ಯಗಳನ್ನು ಪೂರೈಸುವುದು ಅವರಿಗೆ ಬೇಕಾಗಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಇಂದು ಉತ್ತರಪ್ರದೇಶ ಮಹೋಬಾದಲ್ಲಿ ಸಾರ್ವಜನಿಕ...
















