Tag: vtvvitla
SDPI ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್. ಬಾಸ್ಕರ್ ಪ್ರಸಾದ್ ಮತ್ತು ಕಾರ್ಯದರ್ಶಿ ಆನಂದ ಮಿತ್ತಬೈಲ್ ದ.ಕ...
ಮಂಗಳೂರು: ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಮತ್ತು ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ನಾಳೆ ಪಕ್ಷ ಸಂಘಟನೆಯ ನಿಮಿತ್ತ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎಸ್‌ಡಿಪಿಐ ದ.ಕ ಜಿಲ್ಲಾ...
ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಸಾವಿಗೆ ಶರಣು; ಶವವನ್ನು ಕಾಲೇಜು ಮುಂದಿಟ್ಟು ಪ್ರತಿಭಟನೆ.!
ಕೊಯಂಬತ್ತೂರು : ಶಾಲಾ ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ. ಪ್ರಕರಣದ ಹಿನ್ನಲೆ ಪೊಲೀಸರು ಕಾಲೇಜು ಪ್ರಿನ್ಸಿಪಾಲ್ ಮತ್ತು ಶಿಕ್ಷಕನನ್ನು ಬಂದಿಸಿದ್ದಾರೆ.
ಬoಧಿತರನ್ನು ಕೊಯಂಬತ್ತೂರಿನ ಚಿನ್ನಯ ವಿದ್ಯಾಲಯದ...
ಉಡುಪಿ: ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವು.!
ಉಡುಪಿ : ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದೆ.
ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ...
ನಮ್ಮೂರಿಗೆ ಬಾರ್ ಬೇಡವೇ ಬೇಡ.. ಬಾರನ್ನೇ ಧ್ವಂಸಗೈದ ಮಹಿಳೆಯರು.!
ಚಿಕ್ಕಮಗಳೂರು: ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಹತ್ತಾರು ಮಹಿಳೆಯರು ಬಾರ್ಗೆ ನುಗ್ಗಿ ಅಲ್ಲಿದ್ದ ಕುರ್ಚಿಗಳನ್ನು ಪುಡಿ, ಪುಡಿ ಮಾಡಿ ಧ್ವಂಸ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ...
ಬಂಟ್ವಾಳ: ಕರೋಪಾಡಿ ಗ್ರಾಮದ ಚೆಲ್ಲಂಗಾರ್ ನಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ
ಬಂಟ್ವಾಳ : ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮ ದ ಚೆಲ್ಲಂಗಾರ್ ನಲ್ಲಿ ಇಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಭಾರತದ ರಾಷ್ಟ ಧ್ವಜ ದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಈ ದಿನ ರಜೆಯ ದಿನ ಮಕ್ಕಳು...
ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಲ್ಲು ತೂರಾಟ:ಮೂವರಿಗೆ ಗಾಯ
ಚಿಕ್ಕಮಗಳೂರಿನ ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ದತ್ತ ಮಾಲಾಧಾರಿಗಳು ಚಿಕ್ಕಮಗಳೂರಿನ ಬಾಬಾಬುಡ್ಡನಗಿರಿಯ ದತ್ತಪೀಠಕ್ಕೆ ಹೊರಟಿದ್ದರು. ಈ ವೇಳೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ...
ಬಂಟ್ವಾಳ: ಪಂಪ್ ಶೆಡ್ಡಿಗೆ ಸಿಡಿಲು ಬಡಿದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ.!
ಬಂಟ್ವಾಳ : ಪಂಜಿಕಲ್ಲು ಗ್ರಾಮದ ಎನಿಲಕೋಡಿ ಎಂಬಲ್ಲಿ ಕೃಷಿಕರೊಬ್ಬರ ಪಂಪ್ ಶೆಡ್ಡಿಗೆ ಸಿಡಿಲು ಬಡಿದು ಲಕ್ಷಾಂತರ ಮೊತ್ತದ ನಷ್ಟ ಸಂಭವಿಸಿದೆ.
ಶೆಡ್ಡಿನಲ್ಲಿ ಭಾರೀ ಹೊಗೆ ಸಹಿತ ಬೆಂಕಿ ಕಾಣಿಸಿಕೊಂಡಿ ದ್ದು, ಶೆಡ್ಡಿನ ಮಾಡು...
ಜಂಟಿಯಾಗಿ ನಡೆಯಲಿರುವ ಆಳ್ವಾಸ್ ನುಡಿಸಿರಿ ಮತ್ತು ವಿರಾಸತ್
ಮಂಗಳೂರು : ಕೊರೊನಾ ಕಾರಣದಿಂದ ನಿಂತಿದ್ದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಈ ಬಾರಿ ಡಿಸೆಂಬರ್ 31 ರಿಂದ ಜನವರಿ 2 ವರೆಗೆ ಜಂಟಿಯಾಗಿ ನಡೆಯಲಿದೆ.
ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ...
ವಿಟ್ಲ: ಕಂಬಳಬೆಟ್ಟುವಿನಲ್ಲಿ “ಗ್ಲಾಮರ್ ಬ್ಯೂಟಿಪಾರ್ಲರ್ ಆ್ಯಂಡ್ ಟೈಲರಿಂಗ್” ಸಂಸ್ಥೆ ಶುಭಾರಂಭ
https://youtu.be/ChpBGMNmiAM
ವಿಟ್ಲ: ಗ್ಲಾಮರ್ ಬ್ಯೂಟಿಪಾರ್ಲರ್ ಆ್ಯಂಡ್ ಟೈಲರಿಂಗ್ ಸಂಸ್ಥೆ ಕಂಬಳಬೆಟ್ಟು ಜಂಕ್ಷನ್ ಕಟ್ಟಡದಲ್ಲಿ ಇಂದು ಶುಭಾರಂಭಗೊ0ಡಿತು. ಗಣಪತಿ ಹೋಮದೊಂದಿಗೆ ಸಂಸ್ಥೆಗೆ ಚಾಲನೆ ನೀಡಲಾಯಿತು.
ಸತ್ಯಶ್ರೀ ಜಯಕೃಷ್ಣ ಮಾಲಕತ್ವದ ಈ ಬ್ಯೂಟಿಪಾರ್ಲರ್‌ನಲ್ಲಿ ಐಬ್ರೋಸ್, ವ್ಯಾಕ್ಸಿಂಗ್, ಬ್ಲೀಚ್...
ಕಾರ್ಕಳ: ಅಕ್ರಮವಾಗಿ ಮರದ ದಿಮ್ಮಿ ಸಾಗಾಟ; ಮೂವರ ಬಂಧನ..!!
ಕಾರ್ಕಳ : ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಅಕ್ರಮವಾಗಿ ಮರಗಳನ್ನು ಕಡಿದು ಮಾರಾಟ ಮಾಡಿದ ಆರೋಪದಡಿ, ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಕಾರ್ಕಳ ತಾಲೂಕಿನ ಸೂಡಾ ಗ್ರಾಮದ ಗ್ರೊಟ್ಟ ಎಂಬಲ್ಲಿ ನಡೆದಿದೆ.
ಆರೋಪಿಗಳನ್ನು...
















