Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಂಗಳೂರಿನ ಬೀದಿ ವ್ಯಾಪಾರಿಗಳಿಗೆ ಶೀಘ್ರದಲ್ಲಿಯೇ ವಾಹನ ವಿತರಣೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿಯೇ ವಾಹನ ವಿತರಣೆ ಮಾಡಲಾಗುವುದು. ಈ ಸಂಬಂಧ ಯೋಜನೆಯೊಂದನ್ನು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಕೂಲಿ ಕಾರ್ಮಿಕ ಮೃತ್ಯು

ಹುಬ್ಬಳ್ಳಿ: ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಒಳಚರಂಡಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಗುಜರಾತ್ ಭವನದ ಸಮೀಪ ಗುರುವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಧಾರವಾಡ...

ಹಾಸನ : ಹಳೆಯ ದ್ವೇಷಕ್ಕೆ ಜೆಸಿಬಿ ಮೂಲಕ ಮೂರು ಮನೆಗಳ ಧ್ವಂಸ; ಆರೋಪ

ಹಾಸನ : ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಜೆಸಿಬಿ ಬಳಸಿ ಮೂರು ವಾಸದ ಮನೆಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ಬುಧವಾರ ನಡೆದಿರುವುದು ವರದಿಯಾಗಿದೆ. ಗ್ರಾಮದ ಮಲ್ಲೇಗೌಡ, ಕಾಳೇಗೌಡ...

ದೆಹಲಿ: ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ‌ ನಾಲ್ವರ ಬಂಧನ

ನವದೆಹಲಿ: ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಜಾಲವನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭದೀಪ್ ಸಿಂಗ್, ಗುರ್ಜಂತ್...

ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

ಹಾಸನ: ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಕಲಗೂಡಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಚ್ಚುನಾಯಿಯ ದಾಳಿಯಿಂದ ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯಗೊಂಡಿದ್ದಾರೆ. ರಾಜು, ರಘು, ಅಂಜಲಿ, ಮಂಜಯ್ಯ...

52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಯು.ಟಿ. ಖಾದರ್ ಶಿಫಾರಸು ಮೇರೆಗೆ ಕೆಲ ಪ್ರಕರಣಗಳನ್ನು...

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಳ್ಳಾರಿ ಕಾಮುಕ ಉಪನ್ಯಾಸಕ ಬಂಧನ

ಬಳ್ಳಾರಿ: ಉಪನ್ಯಾಸಕನೊಬ್ಬ ತನ್ನ ಕಾಮದ ಹಸಿವಿಗಾಗಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ದ್ರೋಹ ಬಗೆದಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ವಿದ್ಯಾರ್ಥಿನಿಯ ಜೀವನದ ಜೊತೆ ಆಟವಾಡಿದ ಕಾಮುಕ ಉಪನ್ಯಾಸಕನನ್ನು...

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ..

ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ...

ಮಡಿಕೇರಿ: ಅಕ್ರಮವಾಗಿ ಜೂಜಾಟ: 28 ಜನರ ಬಂಧನ, 11 ಲಕ್ಷ ನಗದು ಸೇರಿ ₹11...

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಗದಾಲು ಗ್ರಾಮದಲ್ಲಿ ಸರ್ಕಾರದ ಪರವಾನಗಿಯಿಲ್ಲದೆ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ 28 ಮಂದಿಯನ್ನು ಕೊಡಗು ಜಿಲ್ಲಾ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಜುಲೈ 1ರಂದು ಮಂಡ್ಯ...

ರಾಮನಗರದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ – ಬಂಡೆ ಕುಸಿದು 7 ಕಾರ್ಮಿಕರು ಸಾವು

ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
error: Content is protected !!