Sunday, November 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ನೆಲಮಂಗಲ: ಯುಗಾದಿ ಹಬ್ಬದ ದಿನವೇ ನಿಗೂಢ ಸ್ಫೋಟ – ಮೂವರಿಗೆ ಗಂಭೀರ ಗಾಯ

ನೆಲಮಂಗಲ: ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದ ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮೂವರು ಗಂಭೀರ ಗಾಯಗೊಂಡಿದ್ದಾರೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಚಂದನ ಹೊಸಹಳ್ಳಿ ಗ್ರಾಮದ ಬಳಿ ಇರುವ...

ಕಡಬ : ತಲೆನೋವಿನ ಔಷಧ ಸೇವಿಸಿ 10 ವರ್ಷದ ಬಾಲಕ ಸಾವು

ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ(50) ಅವರ ಪುತ್ರನಿಗೆ ಪದೇಪದೇ...

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಮುಂಡಾಜೆ: ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಇಂದಬೆಟ್ಟು ಗಡಿಭಾಗದ ಅರಸಮಜಲು ಬಳಿ ಬುಧವಾರ ಸಂಭವಿಸಿದೆ. ಮುಂಡಾಜೆ ಗ್ರಾಮದ ಕುಳೂರು ನಿವಾಸಿ...

ಮಂಗಳೂರು: ಉದ್ಯಮಿ ಮೋಹನ್ ದಾಸ್ ಶೆಟ್ಟಿ ಮೇಲೆ ಕಾರು ಹರಿಸಿ ಕೊಲೆಗೆ ಯತ್ನ- ಆರೋಪಿ...

ಮಂಗಳೂರು: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ದ್ವಿ ಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆಸಿ ವ್ಯಕ್ತಿಯ ಹತ್ಯೆಗೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು ಆಸ್ಪತ್ರೆಗೆ...

ಬೆಂಗಳೂರು: ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್!

ಬೆಂಗಳೂರು: ಡಿಜಿಪಿ ಅಲೋಕ್ ಕುಮಾರ್ ಜೈಲುಗಳಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಕೆಲಸ ಮಾಡುತ್ತಿರುವುದರ ಮಧ್ಯೆ ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ. ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ...

ಕತಾರ್‌ನ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ!

ಟೆಹ್ರಾನ್: ಕತಾರ್‌ನಲ್ಲಿರುವ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಬುಧವಾರ ತಡರಾತ್ರಿ ಇರಾನಿನ ಕ್ಷಿಪಣಿ ದಾಳಿ ನಡೆಸಿದೆ. ಪರ್ಷಿಯನ್ ಕೊಲ್ಲಿಯಾದ್ಯಂತ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆ, ವಿಶ್ವದ ಅತಿದೊಡ್ಡ ದ್ರವೀಕೃತ...

ತುಮಕೂರು: ಅಳಿಯನ ಮನೆಯೊಳಗೆ ಮಗಳ ಮೃತದೇಹ ಹೂತ ತಂದೆ!

ತುಮಕೂರು: ಆತ್ಮಹತ್ಯೆ ಮಾಡಿಕೊಂಡಿದ್ದ ಮಗಳ ಮೃತದೇಹವನ್ನು ಅಳಿಯನ ಮನೆಯ ಹಾಲ್ ನಲ್ಲಿಯೇ ತಂದೆಯೊಬ್ಬ ಹೂತಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಪಾವಗಡ ಮೂಲದ ಶೃತಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶೃತಿ ಮೃತದೇಹವನ್ನು ಪಾವಗಡದಲ್ಲಿರುವ ಆಕೆಯ ಪತಿ...

ಬೆಂಗಳೂರು: ತಾಯಿ, ಸಹೋದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಸ್ನೇಹಿತನಿಂದಲೇ ಯುವಕನ ಹತ್ಯೆ

ಬೆಂಗಳೂರು: ತನ್ನ ತಾಯಿ ಮತ್ತು ಸಹೋದರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆವಲಹಳ್ಳಿಯಲ್ಲಿ ಮಂಗಳವಾರ(ಮಾ.17) ನಡೆದಿದೆ. ಬಿಹಾರ ಮೂಲದವರಾದ, ಕುನಾಲ್(22) ಹತ್ಯೆಯಾದವ ನಸ್ರುಲ್ಲಾ (24)...

ಪುತ್ತೂರು: ಜಮೀನು ವಿವಾದ: ಕತ್ತಿಯಿಂದ ಹಲ್ಲೆ, ಜೀವ ಬೆದರಿಕೆ-ಪ್ರಕರಣ ದಾಖಲು

ಪುತ್ತೂರು: ಜಮೀನು ವಿಚಾರದಲ್ಲಿ ನಡೆದಿದ್ದ ಕುಟುಂಬದೊಳಗಿನ ತಕರಾರು ಹಲ್ಲೆಗೆ ತಿರುಗಿದ ಘಟನೆ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ಉರುವದಲ್ಲಿ ನಡೆದಿದೆ. ಪ್ರಕರಣದ ದೂರುದಾರರಾದ ಪುತ್ತೂರು ನಿವಾಸಿ ಮಮ್ತಾಜ್‌ (32) ಅವರ ದೂರಿನಂತೆ, ...

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ದಕ್ಷಿಣ ಚೀನಾ ಸಮುದ್ರದಲ್ಲಿ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ...

ನವದೆಹಲಿ: ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ದಕ್ಷಿಣ ಚೀನಾ ಸಮುದ್ರದಲ್ಲಿ ಯೂಟರ್ನ್‌ ಹೊಡೆದು ಮಂಗಳೂರಿನತ್ತ ಬರುತ್ತಿರುವುದಾಗಿ ತಿಳಿದುಬಂದಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ಜನವರಿ ಅಂತ್ಯದಲ್ಲಿ ಬಾಲ್ಟಿಕ್ ಸಮುದ್ರದ ಬಂದರಿನಿಂದ ಯುರಲ್ಸ್...
error: Content is protected !!