Tag: vtvvitla
ಆರ್‌ಎಸ್‌ಎಸ್ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ
ಬೆಂಗಳೂರು: ಆರ್‌ಎಸ್‌ಎಸ್ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ. ಈ ಕುರಿತು ಇಂದು ನಡೆದ ಆರ್‌ಎಸ್‌ಎಸ್ ಬೈಠಕ್‌ನಲ್ಲಿ ಬಿಜೆಪಿ...
ಭಾರತೀಯ ವಾಯುಪಡೆಯ ಉಪಮುಖ್ಯಸ್ಥರಾಗಿ ಏರ್‌ಮಾರ್ಷಲ್ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ
ಹೊಸದಿಲ್ಲಿ: ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ಬುಧವಾರ ವಾಯುಪಡೆಯ ನೂತನ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿ ಜೂ.30 ರಂದು ನಿವೃತ್ತರಾದ ಏರ್ ಮಾರ್ಷಲ್...
ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ “ಅಪರಾಧಿ ನಾನಲ್ಲ” ಚಿತ್ರ ಜುಲೈ 3ರಂದು ರಾಜ್ಯಾದ್ಯಂತ ಬಿಡುಗಡೆ
ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ ಮೂರ್ತಿ ಅಭಿನಯದ ಶ್ರೀಶಾ ಸಾಮಾನಿ, ಕನ್ನಡ, ತೆಲುಗು ಸಿನಿಮಾ...
ಹಸು, ಕರುಗಳ ವಧೆ ನಿಷೇಧಿಸಿ ಹೈಕೋರ್ಟ್ ಆದೇಶ -ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ತಮಿಳುನಾಡು ಸರ್ಕಾರ
ನವದೆಹಲಿ: ಬಕ್ರೀದ್ ಸೇರಿದಂತೆ ಇತರೆ ಬೇರೆ ಯಾವುದೇ ದಿನ ಹಸು ಮತ್ತು ಕರುಗಳ ವಧೆಯನ್ನು ಮಾಡಬಾರದು ಎಂದು ಮದ್ರಾಸ್ ಹೈಕೋರ್ಟ್‌ನ ನೀಡಿದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ...
ಉಳ್ಳಾಲ : ಕೆರೆಬೈಲ್‌ನಲ್ಲಿ ಆವರಣ ಗೋಡೆ ಕುಸಿದು ಮನೆ ಸಂಪೂರ್ಣ ಧ್ವಂಸ
ಮಂಗಳೂರು: ಉಳ್ಳಾಲದ ತೊಕ್ಕೊಟ್ಟು ಬಳಿಯ ಕೆರೆಬೈಲ್‌ನಲ್ಲಿ ಖಾಸಗಿ ಎಸ್ಟೇಟ್‌ನ ಎತ್ತರದ ಕಾಂಪೌಂಡ್ ಗೋಡೆ ಕುಸಿದು ಹತ್ತಿರದ ಮನೆಯ ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದ್ದು, ದೊಡ್ಡ ದುರಂತವೊಂದು ತಪ್ಪಿದೆ. ಮನೆಯಲ್ಲಿ ವಾಸಿಸುತ್ತಿದ್ದ ಐದು ಮಂದಿ ಸದಸ್ಯರ...
ಬಂಟ್ವಾಳ: ವಿದ್ಯುತ್ ತಂತಿಗೆ ಕಬ್ಬಿಣದ ಪೈಪ್ ತಗುಲಿ ವ್ಯಕ್ತಿ ಮೃತ್ಯು!
ಬಂಟ್ವಾಳ: ವಿದ್ಯುತ್ ತಂತಿಗೆ ಕಬ್ಬಿಣದ ಪೈಪ್ ಬಳಸುತ್ತಿದ್ದ ವೇಳೆ ಆಕಸ್ಮಿಕವಾಗಿ ತಗುಲಿ 58 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇರಮಜಲ್ ಗ್ರಾಮದಲ್ಲಿ ನಡೆದಿದೆ.
ಮೃತ...
ಕಡೇಶಿವಾಲಯ: ಮಹಾತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ನೂತನ ಗರ್ಭ ಗುಡಿ ಮತ್ತು...
ಕಡೇಶಿವಾಲಯ: ಮಹಾತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ನೂತನ ಗರ್ಭ ಗುಡಿ ಮತ್ತು ತೀರ್ಥ ಮಂಟಪದ ಪುನರ್ ನಿರ್ಮಾಣದ ಶಿಲಾನ್ಯಾಸವು ಜುಲೈ 5 ಆದಿತ್ಯವಾರದಂದು ಘಂಟೆ 12:7ಕ್ಕೆ ನಡೆಯಲಿದೆ.
ದೇವಸ್ಥಾನದ ನೂತನ ಗರ್ಭಗುಡಿ...
220 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕ ಸಾವು!
ಚಂಡೀಗಢ: ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ 220 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ.
21 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಂತರ ಬುಧವಾರ ಮುಂಜಾನೆ ಬಾಲಕನನ್ನು ಕೊಳವೆ ಬಾವಿಯಿಂದ...
ಮಲ್ಪೆಯ ವ್ಯಕ್ತಿ ಗೋವಾ ಲಾಡ್ಜ್ ನಲ್ಲಿ ಅನುಮಾನಾಸ್ಪದ ಸಾವು!
ಉಡುಪಿ: ಗೋವಾದ ಕ್ಯಾಲಂಗುಟ್ ಬೀಚ್ ಸಮೀಪದ ಲಾಡ್ಜ್ ವೊಂದರಲ್ಲಿ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಂದೀಪ್ ಸಾಲ್ಯಾನ್ ಎಂದು ಗುರುತಿಸಲಾಗಿದೆ.
ಅವರು ಎರಡು ದಿನಗಳ...
















