Sunday, November 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಟಾಟಾ ಸಿಯೆರಾ ಟೆಸ್ಟ್ ಡ್ರೈವ್ ಮಾಡಿದ ಮಹಿಳೆ : ನಿಯಂತ್ರಣ ತಪ್ಪಿ ಪಾತಾಳಕ್ಕೆ ಬಿದ್ದ...

ಮುಂಬೈ: ಮಹಿಳೆಯೊಬ್ಬರು ಹೊಸ ಟಾಟಾ ಸಿಯೆರಾ ಕಾರಿನ ಟೆಸ್ಟ್ ಡ್ರೈವ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು, ನಂತರ ಸುಮಾರು 20 ಅಡಿ ಆಳದ ನಿರ್ಮಾಣ ಹಂತದ ಗುಂಡಿಗೆ ಕಾರು...

ಕೆಲಿಂಜ: ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿಯ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ

ಧಾರ್ಮಿಕ ಸಭೆ ಕೆಲಿಂಜ: "ಕಲಿಯುಗದಲ್ಲಿ ಭಜನೆ ಶ್ರೇಷ್ಠವಾದುದು. ಧರ್ಮ ಜಾಗೃತಿಗೆ ಭಜನೆ ಅತ್ಯಗತ್ಯ. ಭಜನೆಯಿಂದ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಸಾಧಿಸಬಹುದು. ," ಎಂದು ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು....

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ಸಾವು

ಚಿತ್ರದುರ್ಗ:ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಆರ್‌ಎಸ್‌ಐಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ...

ಬೆಂಗಳೂರು: ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲಾ, ಜಿಲ್ಲಾ ಮಹಿಳಾ...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲಾ,ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ಇವರ ಅಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಲಾಲ ರಜತ ಭವನ...

ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆ

ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಅರ್ಚಕರಾದ ಗಣೇಶ್ ಭಟ್ ,ರಾಧಾಕೃಷ್ಣ ಕಂಪ ಇವರು ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ...

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ, ಇಬ್ಬರಿಗೆ ಗಾಯ -ಆರೋಪಿಗಳ ಬಂಧನ

ಸುಳ್ಯ: ಮಾರ್ಚ್ 14ರಂದು ಸಂಜೆ ಶ್ರೀರಾಮ್ ಪೇಟೆಯಲ್ಲಿರುವ ರಾಜೇಶ್ ಬಾರ್‌ನಲ್ಲಿ ಶುಲ್ಲಕ ಕಾರಣಕ್ಕೆ ಇಬ್ಬರು ಯುವಕರು ಚೂರಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ನಿತೇಶ್ ಆರ್.ಕೆ (33) ಮತ್ತು ಅವರ ಸ್ನೇಹಿತ...

ದಾವಣಗೆರೆ: ಆಕಸ್ಮಿಕ ಬೆಂಕಿ – 320 ಕ್ವಿಂಟಾಲ್ ಮೆಕ್ಕೆ ಜೋಳ ಸುಟ್ಟು ಭಸ್ಮ

ದಾವಣಗೆರೆ: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಾಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೀರಬಸಪ್ಪ...

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು!

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪುರೋಹಿತ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬದ್ದಿಪಲ್ಲಿ ಕ್ರಾಸ್ ಸಮೀಪ ನಡೆದಿದೆ. ಗುಡಿಪಲ್ಲಿ ಗ್ರಾಮದ ಲೋಕೇಶ್ (45)...

ನೆಲಮಂಗಲ: ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿದ ಅನಾಹುತ

ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಸೋಲೂರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ ಪಲ್ಟಿಯಾಗಿದೆ. ಸ್ಥಳಕ್ಕೆ...
error: Content is protected !!