Tag: vtvvitla
ಪುತ್ತೂರು: ಆಟೋ-ಕಾರು ಢಿಕ್ಕಿ; ಆಟೋ ಚಾಲಕ ಸೇರಿ ಐವರು ಮಕ್ಕಳಿಗೆ ಗಾಯ- ಪ್ರಕರಣ ದಾಖಲು
ಪುತ್ತೂರು: ಆಟೋ ರಿಕ್ಷಾಕ್ಕೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದ್ದು,...
ಬಂಟ್ವಾಳ: ಬಸ್ನಲ್ಲಿ ಚಿನ್ನಾಭರಣ ಕಳವು ಪ್ರಕರಣ; ಮಧ್ಯಪ್ರದೇಶ ಮೂಲದ ಆರೋಪಿ ಬಂಧನ
ಬಂಟ್ವಾಳ:ಬಸ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.
ಕಳೆದ ವರ್ಷ 2025 ರ ನವೆಂಬರ್ 19ರಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ...
ಬಂಟ್ವಾಳ: ಮನೆಗೆ ನುಗ್ಗಿ ಕಳ್ಳತನ; 61 ಗ್ರಾಂ ಚಿನ್ನಾಭರಣ ಕಳವು
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜ ಎಂಬಲ್ಲಿ ಭಾನುವಾರ ತಡ ರಾತ್ರಿ ವೇಳೆ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.
ಕಳ್ಳರು ಮಧ್ಯರಾತ್ರಿಯಿಂದ ಬೆಳಗಿನ ಅವಧಿಯಲ್ಲಿ ಹಿಂಬದಿ ಬಾಗಿಲನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಮನೆಯ...
ರಾಯಚೂರು: ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು!
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ ದಂಪತಿ ಮೇಲೆ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ದ್ಯಾವಪ್ಪ (38)ಸೂಗುರು ಆತನ...
ಕಡಪ: ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿ
ಕಡಪ: ತಿರುಮಲ ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಸಂಭವಿಸಿದೆ.
ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ಈ...
ಚಿಕ್ಕಬಳ್ಳಾಪುರ:ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು!
ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ(25) ಸಾವನ್ನಪ್ಪಿದ್ದಾರೆ.
ಮೃತ ಮೊನಿಷಾ ಚಿಕ್ಕಬಳ್ಳಾಪುರ...
71ಕಿ.ಮೀ ಉದ್ದದ ದೇಶದ ಮೊದಲ ರಿಂಗ್ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ದೇಶದ ಮೊದಲ ರಿಂಗ್ ಮೆಟ್ರೋ ಸೇರಿದಂತೆ ದೆಹಲಿ ಮೆಟ್ರೋದ ಮೂರು ಹೊಸ ಕಾರಿಡಾರ್ಗಳಿಗೆ ಭಾನುವಾರ(ಮಾ.8) ಚಾಲನೆ ನೀಡಿದ್ದಾರೆ.
ಪಿಂಕ್ ಲೈನ್ನ ಮಜಿಸ್ ಪಾರ್ಕ್-ಮೌಜ್ಪುರ್ ಮತ್ತು ಮೆಜೆಂಟಾ ಲೈನ್ನ...
ಮೆಕ್ಕೆಜೋಳ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ಫಸಲು ಸುಟ್ಟು ಭಸ್ಮ
ಹಾವೇರಿ: ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ...
ಮಡಿಕೇರಿ: ಕಾಡಾನೆ ದಾಳಿಗೆ ಮಹಿಳೆ ಬಲಿ-ಗ್ರಾಮಸ್ಥರ ಆಕ್ರೋಶ
ಮಡಿಕೇರಿ: ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ಘಟಿಸಿದೆ.
ಗ್ರಾಮ ಪಂಚಾಯತಿ ಮಾಜಿ...
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ...
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು,...
















