Sunday, November 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಡ್ಯ: ಕೌಟುಂಬಿಕ ಕಲಹ-ದಂಪತಿ ಆತ್ಮಹತ್ಯೆ; ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

ಮಂಡ್ಯ: ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಮಗು ಅಸ್ವಸ್ಥಗೊಂಡಿದ್ದರಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಹೊಸಕೋಟೆ...

ಷೇರು ಮಾರುಕಟ್ಟೆಯಲ್ಲಿ ನಷ್ಟ; ಮನನೊಂದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ. ವೆಂಕಟೇಶ್(50) ಮೃತ ವ್ಯಕ್ತಿ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ...

ಬೀದರ್: ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ!

ಬೀದ‌ರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮುದಾಳ ಗ್ರಾಮದಲ್ಲಿ ಸಂಭವಿಸಿದೆ. ಬಾಜೋಳಗಾ ನಿವಾಸಿ, ಶೋಹಮ್ (13) ಅಪಘಾತದಲ್ಲಿ ಮೃತಪಟ್ಟ ಬಾಲಕ. ಬೀದರ್...

ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡೂ ಕಾಲು ಕಟ್!

ಕಲಬುರಗಿ: ಶರಣಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ಚಲಿಸುತ್ತಿದ್ದ ರಥವು ನಿಯಂತ್ರಣ ತಪ್ಪಿ ಮಹಿಳೆಯೊಬ್ಬರ ಮೈಮೇಲೆ ಹರಿದು, ಅವರ ಎರಡೂ ಕಾಲುಗಳು ತುಂಡಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭವಿಸಿದೆ. ಅರಳಗುಂಡಗಿ ಗ್ರಾಮದಲ್ಲಿ...

ಚಿಕ್ಕಬಳ್ಳಾಪುರ: ಹೊತ್ತಿ ಉರಿದ ಕಾರು; 70ರ ವೃದ್ಧ ಸಜೀವ ದಹನ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಕ್ರಾಸ್ ಬಳಿ ಆಲ್ಟೋ ಕಾರು ಹೊತ್ತಿ ಉರಿದಿದ್ದು, ಅವಘಡದಲ್ಲಿ 70 ವರ್ಷದ ಚಾಲಕ ಸಜೀವ ದಹನವಾಗಿದ್ದಾರೆ. ಪೆನುಮಲೆ ಗ್ರಾಮದ ಉದಯ್ ಕುಮಾರ್(70) ಮೃತ ಚಾಲಕ ಎಂದು ತಿಳಿದು ಬಂದಿದೆ....

ಚಿಕ್ಕಬಳ್ಳಾಪುರ: ಕಾರಿನಲ್ಲಿದ್ದ ಹಣ ಎಗರಿಸಿ ಕಳ್ಳರು ಪರಾರಿ; ಇಬ್ಬರು ಪೊಲೀಸ್ ವಶಕ್ಕೆ..!

ಚಿಕ್ಕಬಳ್ಳಾಪುರ: ಕಾರಿನಲ್ಲಿದ್ದ ಹಣದ ಬ್ಯಾಗ್ ಎಗರಿಸಿ ಪರಾರಿಯಾಗುತ್ತಿದ್ದ ಕಳ್ಳರನ್ನು ಸಾರ್ವಜನಿಕರು ಹಿಡಿದು, ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ಕೆ.ವಿ. ಕ್ಯಾಂಪಸ್ ಹಾಗೂ ಹೂವಿನ ಮಾರುಕಟ್ಟೆ ಸಮೀಪ ನಡೆದಿದೆ. ಆಂಧ್ರಪ್ರದೇಶದ...

ಉಪ್ಪಿನಂಗಡಿ : ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರ ಮೃತ್ಯು

ಉಪ್ಪಿನಂಗಡಿ: ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ...

ದಾವಣಗೆರೆ: ಹನಿಟ್ರ್ಯಾಪ್ ಪ್ರಕರಣ; ನರ್ಸ್ ಸೇರಿ ನಾಲ್ವರ ಬಂಧನ

ದಾವಣಗೆರೆ: ಖಾಸಗಿ ಆಸ್ಪತ್ರೆಯ ನರ್ಸ್ ಒಬ್ಬಳು ಉದ್ಯಮಿಯನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ನರ್ಸ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

ಶಿವಮೊಗ್ಗ: ಅಗ್ನಿ ಅವಘಡ; ರಸ್ತೆ ಮಧ್ಯೆಯೇ ಕಾರು ಬೆಂಕಿಗಾಹುತಿ

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ...

ಕುಕನೂರು: ಅಂತರ್ಜಾತಿ ಮದುವೆ ವಿಚಾರಕ್ಕೆ ಗಲಾಟೆ: ಓರ್ವನಿಗೆ ಗಾಯ

ಕುಕನೂರು: ಅಂತರ್ಜಾತಿ ವಿವಾಹದ ಹಿನ್ನೆಲೆ ಗಲಾಟೆ ಸಂಭವಿಸಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೇರಿ ಗ್ರಾಮದಲ್ಲಿ ನಡೆದಿದೆ. ಬಳಗೇರಿ ಗ್ರಾಮದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಬಾರಕೇರ...
error: Content is protected !!