Tag: vtvvitla
ಹಾಸನ : ಮಲಗಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಸಾವು
ಹಾಸನ : ಜಿಲ್ಲೆಯ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ನೌಕರನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ದೇವಾನಂದ್(42) ಮೃತಪಟ್ಟವರು. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ದೇವಾನಂದ್ ಕಾರ್ಯನಿರ್ವಹಿಸುತ್ತಿದ್ದರು. ಇಂದು(ಮಾ.08)...
ತೆಲಂಗಾಣ: ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ..!
ಕಾಮರೆಡ್ಡಿ: ಮೂವರು ಬಾಲಕಿಯರು ನೀರಿನ ಟ್ಯಾಂಕಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ(ಮಾ.8) ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ತಂದೆಯೇ ಅವರನ್ನು ನೀರಿಗೆ ತಳ್ಳಿರಬಹುದು ಎಂದು ಅನುಮಾನಿಸಲಾಗಿದ್ದು, ಬಾಲಕಿಯರು ಬೆಳಗ್ಗೆ ಆತನೊಂದಿಗೆ ಹೊರಗೆ ಹೋಗಿದ್ದರು ಮತ್ತು ಮನೆಗೆ...
ತುಮಕೂರು: ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ತುಮಕೂರು: ವಿದ್ಯುತ್ ಪರಿವರ್ತಕ ಅಳವಡಿಸುವಾಗ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ...
ಮೊರಾದಾಬಾದ್: 40ಕ್ಕೂ ಹೆಚ್ಚು ಬಾರಿ ಚಾಕು ಇರಿದು ಸಹೋದರಿಯ ಹತ್ಯೆ ಮಾಡಿದ ಯುವಕ..!
ಮೊರಾದಾಬಾದ್: ಬ್ರೇಕಪ್ ಬಳಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವ ಅವಳಿ ಸಹೋದರಿಗೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ.
ಮೊರಾದಾಬಾದ್ನ ಮಜೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ಧಿ ವಿಹಾರ್...
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ’ಮಹಿಳಾ ದಿನಾಚರಣೆ’ ಕಾರ್ಯಕ್ರಮ
ಮಹಿಳೆಯರಲ್ಲಿ ಉತ್ತಮ ಸಾಧನೆ ಮಾಡಿದ ಮಂಜುಳಾ ಮತ್ತು ಶಿಖಾ ಸುಶೀಲ್ ಇವರಿಗೆ ಗೌರವಾರ್ಪಣೆ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ...
ರಾಮನಗರ: ವಿಳಾಸ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ; ಆರೋಪಿಗಳ ಬಂಧನ
ರಾಮನಗರ: ವಿಳಾಸ ಕೇಳುವ ನೆಪವೊಡ್ಡಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ ಮೂವರು ಆರೋಪಿಗಳನ್ನು ಮಾಗಡಿ ತಾಲೂಕಿನ ಕುದೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪ್ರಭು (39), ವಸಂತಿ (37) ಮತ್ತು ಜ್ಯೋತಿ...
ಟೆಹ್ರಾನ್: ಇರಾನ್ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ಅಮೆರಿಕ ದಾಳಿ
ಟೆಹ್ರಾನ್: ದಕ್ಷಿಣ ಟೆಹ್ರಾನ್ನಲ್ಲಿರುವ ಇರಾನ್ನ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದೆ.
ದಕ್ಷಿಣ ಟೆಹ್ರಾನ್ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಆದರೆ, ಹತ್ತಿರದ ಸಂಸ್ಕರಣಾಗಾರಕ್ಕೆ ಯಾವುದೇ ಹಾನಿಯಾಗಿಲ್ಲ. ಈ...
ರಾಮನಗರ: ಭೀಕರ ರಸ್ತೆ ಅಪಘಾತ; ಮೂವರು ದುರ್ಮರಣ, ಓರ್ವನ ಸ್ಥಿತಿ ಗಂಭೀರ
ರಾಮನಗರ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಸೈಯದ್...
9ನೇ ತರಗತಿ ವಿದ್ಯಾರ್ಥಿಯಿಂದ ರಾಡ್ನಿಂದ ಭೀಕರ ಹಲ್ಲೆ–ಓರ್ವ ಬಾಲಕ ಸಾವು..!
ಬಳ್ಳಾರಿ: ಖಾಸಗಿ ಶಾಲೆಯ ಹಾಸ್ಟೆಲ್ವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯು ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಕಬ್ಬಿಣದ ರಾಡ್ನಿಂದ ಬಲವಾದ ಪೆಟ್ಟು ಬಿದ್ದ...
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳ-ಪ್ರಾಣ ಬಿಟ್ಟ ಗೃಹಿಣಿ
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆದಿತ್ತು. ಈ ಜಗಳವೇ ಗೃಹಿಣಿ ಪ್ರಾಣ ಕಳೆದುಕೊಳ್ಳುವಂತೆ ಮಾಡಿದೆ. ಈ ಘಟನೆ ನಡೆದಿರೋದು ಬೆಂಗಳೂರಿನಲ್ಲಿ. ಪತ್ನಿ ಮೂರು ದಿನದ ಸಾಂಬಾರ್ನ್ನು ಬಡಿಸಿದ್ದಳು. ಈ...
















