Tag: vtvvitla
ಬಳ್ಳಾರಿ: ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!
ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ಇಂದು(ಮಾ.02) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸಂಡೂರು ತಾಲೂಕಿನ ತಾಳೂರು ಗ್ರಾಮದ ಸುಬಾನಿ ಸಾಬ್ ಎಂಬುವವರ...
ಕಲಬುರಗಿ: ಜಮೀನಿನಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು: ಕೊಲೆ ಶಂಕೆ!
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ದೋಟಿಕೊಳ ಗ್ರಾಮದ ಜಮೀನಿನಲ್ಲಿ ಮಲಗಿದ ಯುವಕ ಅನುಮಾನಾಸ್ಪದವಾಗಿ ಸಾವಾಗಿದ್ದಾನೆ. ಶರಣು ಭಾಸಗಿ (25) ಮೃತ ಯುವಕ....
ಇರಾನ್–ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದು
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ಮುಂದುವರಿದ ಯುದ್ಧದ ಹಿನ್ನೆಲೆ ಇಂದು ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದುಗೊಂಡಿದೆ.
ಯುದ್ಧದ ಪರಿಣಾಮ ವಾಯುನೆಲೆ ಮುಚ್ಚಿರುವ ಕಾರಣ ಇಂದು ಸಹ ವಿಮಾನಗಳ ಹಾರಾಟ ರದ್ದುಗೊಂಡಿದೆ. ಬೆಂಗಳೂರಿನ...
ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂದ್ರಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ
ವಿಟ್ಲ: ಮಾರ್ಚ್ 3 ಮಂಗಳವಾರದಂದು ಗ್ರಸ್ತೋದಯ ಚಂದ್ರಗ್ರಹಣವು ಹುಬ್ಬಾ(ಪೂರ್ವೆ ) ನಕ್ಷತ್ರ ಸಿಂಹ ರಾಶಿಯಲ್ಲಿ ನಡೆಯಲಿರುವುದು. ಆ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಅದೇ ದಿನ ಸಂಜೆ ಗಂಟೆ 4ರಿಂದ ಗ್ರಹಣ ಶಾಂತಿ ಹೋಮವು...
ಇರಾನ್ ಪ್ರತೀಕಾರದ ದಾಳಿ; ಅಮೆರಿಕದ 560 ಸೈನಿಕರ ಸಾವು-ಇರಾನ್ ವರದಿ
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ಇರಾನ್ ಅಮೆರಿಕದ ವಿರುದ್ಧ ಪ್ರತಿದಾಳಿ ನಡೆಸಿರುವುದಾಗಿ ಘೋಷಿಸಿದೆ. ಟೆಹ್ರಾನ್ ಮೂಲಗಳ ಪ್ರಕಾರ, ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಲಾಗಿದ್ದು, ದಾಳಿಯಲ್ಲಿ 560...
ಸುಳ್ಯ: ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವು!
ಸುಳ್ಯ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನಾ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಕುಸಿದು...
ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್, ಕ್ಷಿಪಣಿ ಸುರಿಮಳೆ, ಇಸ್ರೇಲ್ನಿಂದಲೂ ಪ್ರತಿದಾಳಿ
ಬೈರೂತ್: ಆಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಜುಲ್ಲಾ ಹೇಳಿಕೊಂಡಿದೆ. ಭಾನುವಾರ ರಾತ್ರಿ ದಾಳಿ ನಡೆಸಲಾಗಿದೆ ಎಂದು...
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ...
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚ್ಯದ ಮೇಲೆ ಈ ಸಂಘರ್ಷದ ವಿಸ್ತ್ರತ ಪರಿಣಾಮವಾಗುವ ಭೀತಿಯ ಹಿನ್ನೆಲೆಯಲ್ಲಿ ಮತ್ತು ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆ ವ್ಯತ್ಯಯವಾಗುವ ಭೀತಿಯಿಂದ...
ಪಾಣೆಮಂಗಳೂರು:ಶ್ರೀ ಗುರು ಫ್ರೆಂಡ್ಸ್(ರಿ.) ಬೊಂಡಾಲ – 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
ಪಾಣೆಮಂಗಳೂರು: ಏಪ್ರಿಲ್ 26ರಿಂದ ಏಪ್ರಿಲ್ 27 ರ ತನಕ ಶ್ರೀ ಗುರು ಫ್ರೆಂಡ್ಸ್( ರಿ .) ಬೊಂಡಾಲ ಇದರ 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯುವ ಮಹಾ ಮೃತುಂಜಯ...
ಬೀದರ್: ಅನೈತಿಕ ಸಂಬಂಧ ಶಂಕೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ!
ಬೀದರ್: ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧವನ್ನು ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಶ್ವಿನಿ(28) ಮೃತ ಮಹಿಳೆ, ಪತಿ ಕಿಶಾನ್...
















