Tag: vtvvitla
ಮೈಸೂರು: ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಮಾವನಿಂದ ಹಲ್ಲೆ!
ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ ಮುಗಿಸಿ...
ಮಲ್ಪೆ: ರೆಸಾರ್ಟ್ನಲ್ಲಿ ತಂಗಿದ್ದ ಪ್ರವಾಸಿ ಮಹಿಳೆ ಸಾವು
ಮಲ್ಪೆ: ರೆಸಾರ್ಟ್ನಲ್ಲಿ ತಂಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಲೆನ್ಸಿ ಮೇರಿ ಯಾನೆ ಸೂರ್ಯ(36) ಎಂದು ಗುರುತಿಸಲಾಗಿದೆ.
ಫೆ.26ರಂದು ಇತರ 9 ಮಂದಿಯೊಂದಿಗೆ ಬೆಂಗಳೂರಿನಿಂದ ಹೊರಟು...
ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ!
ಮಂಗಳೂರು: ಸುಸೈಡ್ ಪಾಯಿಂಟ್ ಆಗಿ ಗುರುತಿಸಿಕೊಂಡಿದ್ದ, ನೇತ್ರಾವತಿ ಸೇತುವೆಯ ತಡೆಬೇಲಿ ವಾಹನ ಅಪಘಾತದಲ್ಲಿ ಮುರಿದು ಕೆಲವೇ ದಿನಗಳು ಆಗುವ ಮುನ್ನವೇ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತನನ್ನು ನದಿಯಲ್ಲಿ...
ರಾಯಚೂರು:ರಿಕ್ಷಾ ಓವರ್ಟೆಕ್ ಮಾಡುವಾಗ ಕೆಳಗೆ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸಾವು
ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಕೆಳಗೆ ಬಿದ್ದ ಯುವಕನ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಸ್ಟೇಷನ್ ರಸ್ತೆಯಲ್ಲಿ ಶನಿವಾರ(ಫೆ.28) ಸಂಭವಿಸಿದೆ.
ಬಸವರಾಜ್ ಅರಕೇರಾ (21) ಮೃತಪಟ್ಟ ಯುವಕ....
ಮಡಿಕೇರಿ: ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ; ಗ್ರಾಮಸ್ಥರ ಆಕ್ರೋಶ
ಮಡಿಕೇರಿ: ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯಿತಿಯ ಬೆಟ್ಟತ್ತೂರು ಗ್ರಾಮದ ನಿವಾಸಿ ಪೂಜಾ(17) ಮೃತರು. ಮಡಿಕೇರಿಯ ಸಂತ ಮೈಕೆಲ್ ಶಾಲೆಯ...
ಕರಾಚಿ:ರಣರಂಗವಾದ ಅಮೆರಿಕ ರಾಯಭಾರ ಕಚೇರಿ- ಹಿಂಸಾಚಾರಕ್ಕೆ 10 ಬಲಿ
ಕರಾಚಿ: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇಂದು ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಈ ಹಿಂಸಾಚಾರದಲ್ಲಿ ಕನಿಷ್ಠ 10...
ಬೆಂಗಳೂರು: ಪ್ರಿಯತಮೆಯ ಸಾವಿನ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆ!
ಬೆಂಗಳೂರು: ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ಕಾರಣ , ಆಕೆಯ ಅಗಲಿಕೆ ತಾಳಲಾರದೆ ಪ್ರಿಯಕರ ಕೂಡಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ. ಒರಿಸ್ಸಾ ಮೂಲದ ಮಂಜುಳಾ ಮತ್ತು ದೀಪಾಂಕ್ ಆತ್ಮಹತ್ಯೆ...
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ಮೃತ್ಯು
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್(58) ಕುಸಿದು ಬಿದ್ದು ಎಸ್ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಇಂದು ಪೊಲೀಸ್ ಇಲಾಖೆ ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’...
ಹಾವೇರಿ: ಲಾರಿ-ಕಾರು ಡಿಕ್ಕಿ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು!
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ...
ಇರಾನ್ ಸರ್ವೋಚ್ಛ ನಾಯಕ ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು!
ಟೆಹ್ರಾನ್: ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿ ಇರಾನ್ನ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿಯನ್ನು ಹತ್ಯೆ ಮಾಡಿದೆ. ಇದರಿಂದ ಇರಾನ್ ದುಖಃದಲ್ಲಿ ಮುಳುಗಿದ್ದರೇ ಇರಾನ್ನ ಮಹಿಳೆಯರು ಮಾತ್ರ ಖಮೇನಿಯ...
















