Sunday, November 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅಮೆರಿಕ- ಇಸ್ರೇಲ್ ಜಂಟಿ ದಾಳಿ; ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಮೃತ್ಯು

ಟೆಹ್ರಾನ್: ಇರಾನ್ ಸರ್ಕಾರವು ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವನ್ನು ಅಧಿಕೃತವಾಗಿ ದೃಢಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಕಟಿಸಿದ ಹೇಳಿಕೆಗಳ ನಂತರ, ಇದೀಗ ಇರಾನ್...

ಕನ್ಯಾನ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ(ರಿ.) ವಿಟ್ಲ ವಲಯ-ವಾರ್ಷಿಕ ಮಹಾಸಭೆ...

ಕನ್ಯಾನ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ (ರಿ.) ವಿಟ್ಲ ವಲಯದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಮಾ. 3ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ಭಾರತ ಸೇವಾಶ್ರಮ ಕನ್ಯಾನ...

ಬೆಂಗಳೂರು: ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ಸಾವು!

ಬೆಂಗಳೂರು: ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್‌ಫೀಲ್ಡ್ ಇಮ್ಮಡಿಹಳ್ಳಿ ದೇವಸ್ಥಾನದ ವೃತ್ತದ ಬಳಿ ಘಟನೆ ನಡೆದಿದೆ. ಮನೆ...

ಇರಾನ್-ಇಸ್ರೇಲ್ ವಾರ್‍; ದುಬೈನಲ್ಲಿ ಸಿಲುಕಿದ ಬಳ್ಳಾರಿ ಮೂಲದ 35 ಪ್ರವಾಸಿಗರು!

ಬಳ್ಳಾರಿ: ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾಸಕ್ಕೆಂದು ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ದುಬೈನಲ್ಲಿ ಸಿಲುಕಿ ಪರದಾಡುವಂತಾಗಿದೆ. 35 ಪ್ರವಾಸಿಗರ ಪೈಕಿ ಒಂದೇ ಕುಟುಂಬದ 15 ಜನರು...

ಶಿವಮೊಗ್ಗ: ಹೊತ್ತಿ ಉರಿದ ದುರ್ಗಾಂಬಾ ಬಸ್‌; ಪ್ರಯಾಣಿಕರು ಪಾರು

ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಶ್ರೀ ದುರ್ಗಾಂಬಾ ಹೆಸರಿನ ಖಾಸಗಿ ಬಸ್‌ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ಇಂದು ನಡೆದಿದೆ. ಸಾಗರ ಸಮೀಪದ ಹುಲಿಕಲ್ ಘಾಟ್‌ನ ಚಂಡಿಕಾಂಬ ದೇಗುಲದ...

ಬೆಳಗಾವಿ: ಫೈನಾನ್ಸ್ ಸಾಲ- 3 ತಿಂಗಳ ಮಗು ಸಮೇತ ಕುಟುಂಬ ಬೀದಿಗೆ!

ಬೆಳಗಾವಿ: ಫೈನಾನ್ಸ್ ಕಿರುಕುಳದಿಂದಾಗಿ ಒಂದು ಇಡೀ ಕುಟುಂಬ ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್...

ಚಿಕ್ಕಬಳ್ಳಾಪುರ:ಮನೆಯಲ್ಲೇ ವ್ಯಕ್ತಿಯ ಮೃತದೇಹ ಪತ್ತೆ, ಪತ್ನಿಯ ವಿರುದ್ಧ ಕೊಲೆ ಆರೋಪ!

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಮೃತದೇಹವು ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮೃತನ ಪತ್ನಿಯೇ ಆತನನ್ನು ಕೊಲೆ ಮಾಡಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತಪಡಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ನಿವಾಸಿ,...

ವಿಟ್ಲ: ಶಿಬರಿಕಲ್ಲು ಮಾಡದಲ್ಲಿ ಶ್ರೀ ಮಲರಾಯ ಮೂವರ್ ದೈವಂಗಳ ಕಾಲಾವಧಿ ನೇಮೋತ್ಸವ

ಮಾಡತ್ತಡ್ಕ: ವಿಟ್ಲ ಮೂಡ್ನೂರು, ಕುಳ ಗ್ರಾಮದ ಶಿಬರಿಕಲ್ಲು ಮಾಡದಲ್ಲಿ ಶ್ರೀ ಮಲರಾಯ ಮೂವರ್‍ ದೈವಂಗಳ ಕಾಲಾವಧಿ ನೇಮೋತ್ಸವವು ದಿನಾಂಕ ಮಾರ್ಚ್4ರಿಂದ 6ರ ತನಕ ನಡೆಯಲಿರುವುದು. ದಿನಾಂಕ ಫೆ.25 ಬುಧವಾರ 10ಗಂಟೆಗೆ ಗೊನೆ ಮೂಹೂರ್ತ ನಡೆದಿದ್ದು,...

ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕನ್ಯಾನ: ಫೆ.28ರಂದು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಕನ್ಯಾನ ಸರ್ಕಾರಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಕಾಲೇಜು ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸಕರ ಮಾರ್ಗದರ್ಶನದಲ್ಲಿ...

ಚಿಕ್ಕೋಡಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕೋಡಿ:  ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಶುರುವಾಗುತ್ತಿದ್ದು, ಭವಿಷ್ಯದ ನೂರಾರು ಕನಸು ಕಟ್ಟಿಕೊಂಡು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ದುರ್ದೈವಿ. ಇಂದು ಉತ್ಸಾಹದಿಂದಲೇ...
error: Content is protected !!