Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕುಶಾಲನಗರದಲ್ಲಿ ಜನಾಂದೋಲನ ಹಿಂದೂ ಸಂಘಟನೆಯಿಂದ ಬೃಹತ್ ಮೆರವಣಿಗೆ

ನಿಸರ್ಗಧಾಮದಿಂದ ಕೇಸರಿ ಧ್ವಜಗಳೊಂದಿಗೆ ಹೊರಟ ಜಾಥಾ ಕುಶಾಲನಗರ: ಜನಾಂದೋಲನ ಹಿಂದೂ ಸಂಘಟನೆ ವತಿಯಿಂದ ಇಂದು ಮಂಗಳವಾರ ಬೆಳಗ್ಗೆ ಕಾವೇರಿ ನಿಸರ್ಗಧಾಮದಿಂದ ಬೃಹತ್ 'ಜಾಗೃತಿ ಜಾಥಾ' ಮೆರವಣಿಗೆ ಆರಂಭವಾಯಿತು. ಮತಾಂತರ ಆರೋಪ ಖಂಡಿಸಿ ಹಾಗೂ ಧಾರ್ಮಿಕ ಅಸ್ಮಿತೆ...

ಇಂದು ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್ ಯಶಸ್ವಿ

ಜನಾಂದೋಲನ ಹಿಂದೂ ಸಂಘಟನೆ ಕರೆಗೆ ವರ್ತಕರ ಸಂಪೂರ್ಣ ಬೆಂಬಲ ಕುಶಾಲನಗರ: ಜನಾಂದೋಲನ ಹಿಂದೂ ಸಂಘಟನೆ ವತಿಯಿಂದ ಇಂದು, ಮಂಗಳವಾರ ಕರೆ ನೀಡಲಾಗಿದ್ದ ಸ್ವಯಂಪ್ರೇರಿತ ಬಂದ್‌ಗೆ ಕುಶಾಲನಗರ ಪಟ್ಟಣದ ವರ್ತಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಎಲ್ಲಾ...

ಜುಲೈ 4ರಂದು ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆಯ ಉದ್ಘಾಟನಾ ಸಮಾರಂಭ

ಉಪ್ಪಿನಂಗಡಿ: ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನೂತನ 5ನೇ ಶಾಖೆಯ ಉದ್ಘಾಟನಾ ಸಮಾರಂಭವು ಜುಲೈ 4ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್‌ನ ರಾಮ ಗೋಪಾಲ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ. ವಿಟ್ಲದಲ್ಲಿ...

ಸುರತ್ಕಲ್: ಸಿನಿಮೀಯ ಶೈಲಿಯ ದರೋಡೆ; ಉದ್ಯಮಿ ವಿಕಾಸ್ ಹಾಗೂ ಪತ್ನಿ ರೂಪಾಲಿಯನ್ನ ಕರೆ ತಂದು...

ಸುರತ್ಕಲ್: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸಿನಿಮೀಯ ಮಾದರಿಯಲ್ಲಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ(ಜೂ.29) ಬೆಳಗ್ಗಿನ ಜಾವ 2:15ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರ...

ಪತಿಯ ಗೆಳೆಯನೊಂದಿಗೆ ಓಡಿಹೋದ ಪತ್ನಿ – ಮಹಿಳೆಯ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ

ಬೆಳಗಾವಿ:ವಿವಾಹಿತೆಯೊಬ್ಬಳ ಜೊತೆ ಯುವಕನೊಬ್ಬ ಓಡಿಹೋದ ಹಿನ್ನೆಲೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಯುವಕನ ಮನೆ ಧ್ವಂಸಗೊಳಿಸಿದ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ವರ್ಷ ಬಸಪ್ಪ ನಾಯಕ ಜೊತೆ ನಾಗವ್ವ ವಿವಾಹವಾಗಿದ್ದರು....

ಇಂದಿನಿಂದ ಒಂದು ತಿಂಗಳ ಕಾಲ ರಾಜ್ಯದಲ್ಲಿ ಎಸ್‌ಐಆರ್

ಬೆಂಗಳೂರು: ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮಾಡಲಿದೆ. ಈಗಾಗಲೇ ಮ್ಯಾಪಿಂಗ್ ಮುಕ್ತಾಯವಾಗಿದ್ದು, ಚುನಾವಣಾಧಿಕಾರಿಗಳು, ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ...

ಗೃಹಜ್ಯೋತಿಗೆ ಮತ್ತೆ ಅರ್ಜಿ ಸಲ್ಲಿಕೆ‌ – ಸಿಎಂ ಡಿಕೆಶಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಪರಿಷ್ಕರಣೆಗೆ ಕೈ ಹಾಕಿದೆ. ಯೋಜನೆಯ ದುರ್ಬಳಕೆ ತಡೆಗಟ್ಟಲು ಮತ್ತು ಕೇವಲ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ...

ಮೇಲ್ಛಾವಣಿ ಕುಸಿದು ಮೂವರು ಸಾವು–ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ ದಾಖಲು

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಬಸ್ ನಿಲ್ದಾಣ ಬಳಿ ಕಟ್ಟಡ ಮೇಲ್ಛಾವಣಿ ಸಜ್ಜಾ ಕುಸಿದು ಮೂವರು ಸಾವನ್ನಪ್ಪಿದ ಪ್ರಕರಣ ಹಿನ್ನೆಲೆ ವಾಣಿಜ್ಯ ಮಳಿಗೆಗಳ ಕಟ್ಟಡ ಮಾಲೀಕ ಸಾದತ್ ವಿರುದ್ಧ ಪ್ರಕರಣ ದಾಖಲಾಗಿದೆ. ಹಳೆಯ...

10 ಅಡಿ ಎತ್ತರದಿಂದ ಈಜುಕೊಳಕ್ಕೆ ದುಮುಕಿದ ಯುವಕ ಸ್ಥಳದಲ್ಲೇ ಸಾವು..!

ಸಿಂಧುದುರ್ಗ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದು ರೆಸಾರ್ಟ್ ಒಂದರಲ್ಲಿ ಮಜಾ ಮಾಡುತ್ತಿದ್ದ 25 ವರ್ಷದ ಯುವಕನೊಬ್ಬ, ಈಜುಕೊಳದ ಆಳ ತಿಳಿಯದೆ ಎಂಟರಿಂದ ಹತ್ತು ಅಡಿ ಎತ್ತರದಿಂದ ತಲೆಕೆಳಗಾಗಿ ದುಮುಕಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಸಿಂಧುದುರ್ಗ...

ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಡಿ ವತಿಯಿಂದ ’ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ಕಾರ್ಯಕ್ರಮ

ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317d ವತಿಯಿಂದ ’ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ಕಾರ್ಯಕ್ರಮ ಜಿಲ್ಲಾ ರಾಜ್ಯಪಾಲರಾದ ಕುಡ್ಪಿ ಅರವಿಂದ ಶೆಣೈ ಯವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಹಾಸನ, ಕೊಡಗು, ಚಿಕ್ಕಮಗಳೂರು ದಕ್ಷಿಣ ಕನ್ನಡ ಸದಸ್ಯರ...
error: Content is protected !!