Tag: vtvvitla
ಚಿತ್ರದುರ್ಗ: ಅಂಗಡಿ ಮಾಲೀಕನಿಗೆ ಚಾಕು ಇರಿತ – ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಚಿತ್ರದುರ್ಗ: ಮೊಬೈಲ್ ಅಂಗಡಿ ಮಾಲೀಕನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಸಂತೆ ಮೈದಾನದಲ್ಲಿ ನಡೆದಿದೆ.ವಿಕ್ರಮ್ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್ ಸ್ಕ್ರೀನ್ ಹಾಕಿಸಲು ಬಂದಿದ್ದ. ಈ ವೇಳೆ ಬೇರೆ ಬ್ರ್ಯಾಂಡ್ನ ಮೊಬೈಲ್...
ಬೆಳಗಾವಿ: ಅಂಗನವಾಡಿ ಮಕ್ಕಳಿಗೆ ಎಕ್ಸ್ಪೈರ್ಡ್ ಸಿರಿಧಾನ್ಯ ಲಡ್ಡು ವಿತರಣೆ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್ಪೈರ್ಡ್ ಸಿರಿಧಾನ್ಯ ಲಡ್ಡು ವಿತರಣೆ ಮಾಡಲಾಗಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಮಕ್ಕಳಿಗೆ ಎಕ್ಸ್ಪೈರ್ಡ್ ಸಿರಿಧಾನ್ಯ ಲಡ್ಡು ಪೂರೈಕೆ ಮಾಡಲಾಗಿದೆ.
ಅಂಗನವಾಡಿ ಮಕ್ಕಳ ಆರೋಗ್ಯದ...
ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ!
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಓ ನಂಜುಂಡಮ್ಮ ಅವರು 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್ಗೆ ದೃಢೀಕರಣ...
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ
ಬೆಂಗಳೂರು: ಚಿಕ್ಕಪೇಟೆಯ ಕುಂಬಾರಪೇಟೆಯಲ್ಲಿ ಇಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಮೂರು ಅಂತಸ್ತಿನ ಹಾರ್ಡ್ ವೇರ್ ಗೋಡೌನ್ನಲ್ಲಿ ಭೀಕರ ಅಗ್ನಿ ಅವಘಡ ನಡೆದ ಘಟನೆ ಸಂಭವಿಸಿದೆ.
ಗೋಡೌನ್ನಲ್ಲಿದ್ದ ಪ್ಲಾಸ್ಟಿಕ್ ಪೈಪ್ಗಳು ಮತ್ತು ಹಾರ್ಡ್ ವೇರ್...
ಬೆಂಗಳೂರು; ರೌಡಿ ಗ್ಯಾಂಗ್ನಿಂದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ: ವೀಡಿಯೋ ವೈರಲ್
ಬೆಂಗಳೂರು: ಹೊರವಲಯದಲ್ಲಿ ಮತ್ತೊಂದು ಮೃಗೀಯ ಕೃತ್ಯ ಬೆಳಕಿಗೆ ಬಂದಿದೆ. ರೌಡಿ ಗ್ಯಾಂಗ್ನಿಂದ ಇಬ್ಬರು ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ವಿಡಿಯೊ ವೈರಲ್ ಆಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಗುಡ್ಡೆಯ ಬಾಳೆಕೆರೆ...
ಬೆಂಗಳೂರು: ಬೈಕ್ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿ – ಇಬ್ಬರು ಸಾವು!
ಬೆಂಗಳೂರು:ಬುಲೆಟ್ ಬೈಕ್ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ನಡೆದಿದೆ.
ಮಂಗಳವಾರ (ಫೆ.24) ರಾತ್ರಿ 1 ಗಂಟೆ ಸುಮಾರಿಗೆ ಬುಲೆಟ್ ಬೈಕ್ನಲ್ಲಿ...
ಬೋಳಂತೂರು: ನಿವೃತ್ತ ಶಿಕ್ಷಕ ಎ.ಕೂಸಪ್ಪ ಪೂಜಾರಿ ಹೃದಯಾಘಾತದಿಂದ ನಿಧನ
ಬೋಳಂತೂರು: ಪ್ರಭುಗಳಬೆಟ್ಟು ನಿವಾಸಿ ಹಾಗೂ ಮೂಲತಃ ವಿಟ್ಲ ಮುಡ್ನೂರು ಗ್ರಾಮದ ಅತಿಕರಾಬೈಲು ನಿವಾಸಿಯಾಗಿದ್ದ ಎ.ಕೂಸಪ್ಪ ಪೂಜಾರಿ (72) ಅವರು ಇಂದು ಬೆಳಿಗ್ಗೆ 9.30ಕ್ಕೆ ನಿಧನರಾದರು.
ಕುಳ ಅನುದಾನಿತ ಹಿ.ಪ್ರಾಥಮಿಕ ಶಾಲೆಯಲ್ಲಿ 29 ವರ್ಷ, ಎಸ್.ವಿ.ಎಸ್.ದೇವಳ...
ಹಾಸನ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ; ಬಾಣಂತಿ ಮೃತ್ಯು
ಹಾಸನ: ಬಾಣಂತಿ ಮಹಿಳೆ ಸಾವನ್ನಪ್ಪಿರುವ ದುರಂತ ಘಟನೆ ಹಾಸನದ ಹಿಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿ(30) ಮೃತಪಟ್ಟ ಬಾಣಂತಿ ಮಹಿಳೆ.
ಹನುಮನಹಳ್ಳಿ...
ಶಿಬರಿ ಯುವಕ ಮಂಡಲ (ರಿ.) ಮಾಡತ್ತಡ್ಕ ಇವರ ಆಶ್ರಯದಲ್ಲಿ ಶ್ರೀ ಮಲರಾಯಿ, ಶ್ರೀ ಮೂವರ್...
"ಪುಗರ್ತೆ" ಕಲಾವಿದೆರ್ ವಿಟ್ಲ ಮೈರ ಕೇಪು ಅಭಿನಯಿಸಿರುವ "ಕಲ್ಚಿಗದ ಕಾಳಿ ಮಂತ್ರದೇವತೆ" ಭಕ್ತಿ ಪ್ರಧಾನ ತುಳು ನಾಟಕ ಪ್ರದರ್ಶನ
ವಿಟ್ಲ: ಮುಡ್ನೂರು, ಬಂಟ್ವಾಳ ತಾಲೂಕು ಶಿಬರಿ ಯುವಕ ಮಂಡಲ (ರಿ.) ಮಾಡತ್ತಡ್ಕ ಇವರ...
ರಾಯಚೂರು: ಅಕಾಲಿಕ ಮಳೆಯಿಂದ ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ
ರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಹೆಚ್.ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ...
















