Tag: vtvvitla
ಇಂದು(ಅ.20) ಪುಣಚದಲ್ಲಿ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತ ಪಡಿಸುವ ಅಮೋಘ ಮನರಂಜನಾ ಕಾರ್ಯಕ್ರಮ
ಶ್ರೀದೇವಿ ವಿದ್ಯಾಕೇಂದ್ರ ಪುಣಚ ಇದರ ಆಶ್ರಯದಲ್ಲಿ ಶ್ರೀ ಶಾರದೋತ್ಸವ ಸಮಿತಿ ದೇವಿನಗರ, ಪುಣಚ ಇಲ್ಲಿನ 44ನೇ ವರ್ಷದ ಶಾರದೋತ್ಸವದ ಅಂಗವಾಗಿ ತಮ್ಮ ವಿನೂತನ ಕಾರ್ಯಕ್ರಮಗಳ ಮೂಲಕ ಮೂಲಕ ಕರಾವಳಿ ಕರ್ನಾಟಕದಾದ್ಯಾಂತ ಅಪಾರ ಜನಮನ್ನಣೆ...
ಮಂಜೇಶ್ವರ: ಕಾರು-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು
ಮಂಜೇಶ್ವರ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಮಂಜೇಶ್ವರದ ವರ್ಕಾಡಿ ಬಳಿ ಸೋಮವಾರ(ಅ.19) ಸಂಜೆ ನಡೆದಿದೆ.
ಮೃತರು ಕೊಡ್ಲಮೊಗರು ನಿವಾಸಿ ಮುಹಮ್ಮದ್ ಟಿ. ಎಂದು ತಿಳಿದು ಬಂದಿದೆ.
ಘಟನೆಯಲ್ಲಿ...
ಮಂಗಳೂರು ದಸರಾ: ಮೆರವಣಿಗೆ ಹಿನ್ನೆಲೆ ಪರ್ಯಾಯ ಮಾರ್ಗ ಬಳಸಲು ಸೂಚನೆ
ಮಂಗಳೂರು: ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ದೇವರ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಅ.21 ಬುಧವಾರ ಸಂಜೆ...
ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಪಕ್ಷಿ ಡಿಕ್ಕಿ-ತಪ್ಪಿದ ದುರಂತ
ಬೆಂಗಳೂರು: ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಸೋಮವಾರ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ಇಳಿದಿದೆ. ವಿಮಾನದಲ್ಲಿದ್ದ 148 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಘಟನೆ ನಡೆದಿದ್ದರೂ...
ಪುತ್ತೂರು: ಅ.21 ರಂದು ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ(ನಿ.) ಉದ್ಘಾಟನೆ
ಪುತ್ತೂರು: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಕೋಡಿಂಬಾಡಿ ಇದರ ಉದ್ಘಾಟನಾ ಸಮಾರಂಭವು ಅ. 21 ರ ಬುಧವಾರ ಬೆಳಿಗ್ಗೆ 10.43 ಕ್ಕೆ ಶಿವ ಕಾಂಪ್ಲೆಕ್ಸ್ ಕೋಡಿಂಬಾಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ...
ಕಾಶ್ಮೀರದ ಕಾಡಲ್ಲಿ ಉಗ್ರರ ಅಡಗುತಾಣ ಪತ್ತೆ – ಗುಹೆಯಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಅರಣ್ಯ ಪ್ರದೇಶದ ಗುಹೆಯಲ್ಲಿದ್ದ ಉಗ್ರರ ಅಡಗುತಾಣವನ್ನು ಭದ್ರತಾ ಪಡೆಗಳು ಪತ್ತೆಹಚ್ಚಿದ್ದು, ಅಲ್ಲಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಡಗುತಾಣದ ಬಗ್ಗೆ ಖಚಿತ ಮಾಹಿತಿ...
ಪುತ್ತೂರು: ಅ.21 ರಂದು ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ(ನಿ.) ಉದ್ಘಾಟನೆ
ಪುತ್ತೂರು: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಕೋಡಿಂಬಾಡಿ ಇದರ ಉದ್ಘಾಟನಾ ಸಮಾರಂಭವು ಅ. 21 ರ ಬುಧವಾರ ಬೆಳಿಗ್ಗೆ 10.43 ಕ್ಕೆ ಶಿವ ಕಾಂಪ್ಲೆಕ್ಸ್ ಕೋಡಿಂಬಾಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ...
ವಿಟ್ಲ: ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ಚಂಡಿಕಾ ಹೋಮ
ವಿಟ್ಲ: ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನವಮಿ ದಿನ ಶ್ರೀ ಚಂಡಿಕಾ ಹೋಮ ನಡೆಯಿತು.
ಟೈಗರ್ ಶ್ರಾಫ್ ಮೇಲೆ ಶೂಟೌಟ್ -ಪುಂಡಾಟಿಕೆ ಸಹಿಸಲ್ಲ, ಕಠಿಣ ಕ್ರಮಕ್ಕೆ ಡಿಸಿಎಂ ಶಿಂಧೆ ಎಚ್ಚರಿಕೆ
ಮುಂಬೈ: ಇಲ್ಲಿನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಫುಟ್ಬಾಲ್ ಮೈದಾನದಿಂದ ಹೊರಡುತ್ತಿದ್ದ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶೂಟೌಟ್ ಬಳಿಕ...
ಬೈಕ್ಗೆ ಡಿಕ್ಕಿ ಹೊಡೆದ ಕಾರು; 2 ವರ್ಷದ ಮಗು ಸ್ಥಳದಲ್ಲೇ ಸಾವು
ವಿಜಯಪುರ: ಬೈಕ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳಿ ನಡೆದಿದೆ.
ಅಪಘಾತದಲ್ಲಿ ಇಬ್ಬರಿಗೆ...















