Tag: vtvvitla
ಬೆಂಗಳೂರು: ಹುಟ್ಟುಹಬ್ಬದ ದಿನವೇ ರಸ್ತೆ ಅಪಘಾತ; ಯುವಕ ಮೃತ್ಯು
ಬೆಂಗಳೂರು: ಯುವಕನೋರ್ವ ತನ್ನ ಹುಟ್ಟುಹಬ್ಬದ ದಿನದಂದೇ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಐವರಕಂಡಪುರ ಸಮೀಪ ನಡೆದಿದೆ. ಪವನ್(24) ಮೃತ ಯುವಕ.
ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಆಚರಣೆ ಮುಗಿಸಿ ಕೇಕ್ ಕಟ್...
ಕಡಬ: ಅಕ್ರಮ ಮರಳು ಸಾಗಾಟ – ಆರೋಪಿಗಳು ಪರಾರಿ
3 ವಾಹನಗಳು ಸ್ವಾಧೀನ, 50 ಟನ್ ಮರಳು ಪತ್ತೆ
ಕಡಬ: ಫೆ.16 ರಂದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಕಡಬ ತಾಲೂಕು ಐನೆಕಿದು ಗ್ರಾಮದ ಕಲ್ಲಾಜೆ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ...
ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಆರೋಪಿ ಬಂಧನ
ವಿಟ್ಲ: ಬೇಕರಿಯೊಂದರಲ್ಲಿ ಕಾನೂನುಬಾಹಿರವಾಗಿ ಅದೃಷ್ಟದ ಮಟ್ಕಾ ಆಟ ನಡೆಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಫೆಬ್ರವರಿ 14ರಂದು ವಿಟ್ಲಪೇಟೆ ಪ್ರದೇಶದಲ್ಲಿ ರೌಂಡ್ಸ್...
ಪುತ್ತೂರು: ಪನಡ್ಕ ಕುಟುಂಬದ ಧರ್ಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ
ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಪನಡ್ಕ ತರವಾಡು ಮನೆಯಲ್ಲಿ ’ಪನಡ್ಕ ಕುಟುಂಬದ ಧರ್ಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ’ವು ಫೆ.19ನೇ ಗುರುವಾರದಿಂದ ಫೆ.20 ಶುಕ್ರವಾರದ ತನಕ ನಡೆಯಲಿದ್ದು, ಪನಡ್ಕ ಕುಟುಂಬದ ದೈವಸ್ಥಾನದಲ್ಲಿ ಪಿಲಿಚಾಮುಂಡಿ,...
ಮಂಗಳೂರು: ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ. ಸಿಎ.ಎ ರಾಘವೇಂದ್ರ ರಾವ್ ವಿಧಿವಶ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಸ್ಥಾಪಕ ಅಧ್ಯಕ್ಷರು, ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಸಿಎ ಎ. ರಾಘವೇಂದ್ರ ರಾವ್ (89) ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.
ಅವರ ಪಾರ್ಥಿವ...
ಕಲಬುರಗಿ: ಹಲ್ಲಿನ ಸಮಸ್ಯೆಗೆ ಆಸ್ಪತ್ರೆಗೆ ಹೋದ ಮಹಿಳೆ ಕೋಮಾಗೆ!
ಕಲಬುರಗಿ: ದವಡೆ ಹಲ್ಲಿನ ಸಮಸ್ಯೆ ಅಂತಾ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ ಬೇಗಂ ವೈದ್ಯರು...
ವಿಟ್ಲ ಪಟ್ಟಣ ಪಂಚಾಯತ್ ಬಜೆಟ್ ಪೂರ್ವಭಾವಿ ಸಭೆ
ವಿಟ್ಲ: 2026-27ನೇ ಸಾಲಿನ ಆಯವ್ಯಯ ತಯಾರಿಕೆಗೆ ಪೂರ್ವಭಾವಿಯಾಗಿ ಚರ್ಚಿಸಲು ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಫೆಬ್ರವರಿ 19ರಂದು ಪೂರ್ವಾಹ್ನ 11.00 ಗಂಟೆಗೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.
ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು,...
ವಿಟ್ಲ: ಎಂಪಾಯರ್ ಮಹಲ್ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗಣೇಶ್ ಫ್ಯಾನ್ಸಿ & ಗಿಫ್ಟ್ ಸೆಂಟರ್ಗೆ ಮಹಿಳಾ...
ವಿಟ್ಲ- ಪುತ್ತೂರು ಮುಖ್ಯರಸ್ತೆಯ ಎಂಪಾಯರ್ ಮಹಲ್ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗಣೇಶ್ ಫ್ಯಾನ್ಸಿ & ಗಿಫ್ಟ್ ಸೆಂಟರ್ಗೆ ಮಹಿಳಾ ಸಿಬ್ಬಂದಿಗಳು ಬೇಕಾಗಿದ್ದಾರೆ.ವಿಟ್ಲ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇಂದೇ ಭೇಟಿ ನೀಡಿ:ಶ್ರೀ ಗಣೇಶ್...
ಅಳಿಕೆ: JEE ಪರೀಕ್ಷೆಯಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ...
ಅಳಿಕೆ: ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು JEE (Mains)-2026 ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಕಾಲೇಜಿನ 10 ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ....
ಕಲ್ಲಡ್ಕ ವಲಯ ಬಂಟರ ಸಂಘದ ಯುವ ವಿಭಾಗದ ನೇತೃತ್ವದಲ್ಲಿ , ಕಲ್ಲಡ್ಕ ವಲಯ ಬಂಟರ...
ಕಲ್ಲಡ್ಕ ವಲಯ ಬಂಟರ ಸಂಘದ ಯುವ ವಿಭಾಗದ ನೇತೃತ್ವದಲ್ಲಿ , ಕಲ್ಲಡ್ಕ ವಲಯ ಬಂಟರ ಸಂಘ ಹಾಗೂ ಮಹಿಳಾ ವಿಭಾಗದ ಸಹಯೋಗದಲ್ಲಿ ವಲಯ ಮಟ್ಟದ ಪುರುಷರ ಬಂಟ್ಸ್ ಪ್ರೀಮಿಯರ್ ಲೀಗ್ 2026 ಸೀಸನ್...
















