Tag: vtvvitla
ಸುಳ್ಯ :ಮೂರ್ನಾಡಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನೂತನ ಶಾಖೆ ಉದ್ಘಾಟನೆ
ಸುಳ್ಯ ಮೂಲದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಪ್ರಾರಂಭಿಸಲಾಯಿತು. ಈ ಶಾಖೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ...
ವೀರಕಂಬ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಕರ್ನಾಟಕ ರಾಜ್ಯ ದಕ್ಷಿಣ ಕೇಂದ್ರ ಕಚೇರಿ ವಿಟ್ಲ ವತಿಯಿಂದ ನೆರವಿನ ಹಸ್ತ
ವೀರಕಂಬ:ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಅವರ ಮನೆಯಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನ...
ಉಳ್ಳಾಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೈಕ್ ; ಇಬ್ಬರಿಗೆ ಗಾಯ!
ಉಳ್ಳಾಲ: ಅತಿ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಬೈಕ್ ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ...
ಕೇಪು: ಗ್ರಾಮದ ಪಡಿಬಾಗಿಲು- ಸಾಕೇತಪುರ ರಸ್ತೆ ಕಾಂಕ್ರೀಟ್ ಕರಣ ಕೆಲಸಕ್ಕೆ ಚಾಲನೆ
ಕೇಪು ಗ್ರಾಮದ ಪಡಿಬಾಗಿಲಿನಿಂದ ಸಾಕೇತಪುರ ಎಂಬಲ್ಲಿವರೆಗೆ ರಸ್ತೆ ಕಾಂಕ್ರೀಟ್ ಕರಣ ಕೆಲಸ ಆರಂಭಿಸಲಾಯಿತು ಈ ಕಾಂಕ್ರೀಟೀಕರಣಕ್ಕೆ ಕೇಪು ಗ್ರಾಮ ಪಂಚಾಯಿತಿನ ಕೇಂದ್ರ ಸರಕಾರದ 15ನೇ ಹಣಕಾಸಿನ ನೆರವನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ಕೇಪು ಗ್ರಾಮ...
ಧಾರವಾಡ: ಒಬ್ಬಳೇ ಯುವತಿ, ಮೂರು ಹೆಸರು: ಬಯಲಾಯ್ತು ಯುವತಿಯ ವಂಚನೆ !
ಧಾರವಾಡ: ಧಾರವಾಡದ ಯುವತಿಯೊಬ್ಬಳು ಮೂರು ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಯುವಕರಿಗೆ ಪ್ರೀತಿಯ ಜಾಲ ಬೀಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಈ ಯುವತಿ ಐಶ್ವರ್ಯ, ರೇಣುಕಾ ಮತ್ತು ಆರೋಹಿ ಎಂಬ...
ಬೆಂಗಳೂರು: ಆಸ್ತಿಗಾಗಿ ವೃದ್ಧ ತಂದೆಯನ್ನು ಕೊಂದ ಮಗ!
ಬೆಂಗಳೂರು: ಆಸ್ತಿಗಾಗಿ ವೃದ್ಧ ತಂದೆಯನ್ನು ಮಗನೇ ಇರಿದು ಕೊಂದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಮುನಿಕೃಷ್ಣ (70), ಹತ್ಯೆಗೈದವನನ್ನು ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಆಸ್ತಿ ವಿಚಾರಕ್ಕಾಗಿ ಈ ಹಿಂದೆ...
ಕೋಲಾರ: ಡಿವೈಡರ್ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ
ಕೋಲಾರ: ಡಿವೈಡರ್ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ಹೊರವಲಯದಲ್ಲಿ ನಡೆದಿದೆ.
ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಪವನ್ ಕಾಲೇಜು ಬಳಿ ಘಟನೆ ನಡೆದಿದೆ....
ವೀರಕಂಬ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ
ಬಡ ಕುಟುಂಬಕ್ಕೆ ವಿಟ್ಲ ಠಾಣಾ ಪೊಲೀಸರಿಂದ ಸಹಾಯಹಸ್ತ
ವಿಟ್ಲ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಫೆ:10 ರಂದು ವೀರಕಂಭ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ನಡೆದಿತ್ತು....
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸಾಮೂಹಿಕ ಯೋಗ ಶಿವನಮಸ್ಕಾರ ಕಾರ್ಯಕ್ರಮ
ವಿಟ್ಲ: ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 12 ದೇವಾಲಯಗಳಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ರವಿವಾರ ಸಂಜೆ 6ರಿಂದ ಸೋಮವಾರ ಬೆಳಗಿನ ಜಾವದ ತನಕ ಜಾಗರಣ ಸಹಿತ ಸಾಮೂಹಿಕ ಯೋಗ ಶಿವನಮಸ್ಕಾರ...
ಮಾಣಿ-ಸೂರಿಕುಮೇರು ಮಧ್ಯೆ ಹಳೀರ ಕ್ರಾಸಿಂಗ್ ಬಂದ್; ಪ್ರತಿಭಟನೆಯನ್ನೂ ಪರಿಗಣಿಸದ ಹೆದ್ದಾರಿ ಇಲಾಖೆ!
ಮಾಣಿ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದು,ಎಲ್ಲಾ ತಾತ್ಕಾಲಿಕ ಕ್ರಾಸಿಂಗ್ ಬಂದ್ ಮಾಡಲಾಗುತ್ತಿದೆ. ಆದರೆ ಮಾಣಿ ಮತ್ತು ದಾಸಕೋಡಿ ಮಧ್ಯೆ ಸೂರಿಕುಮೇರು ಬರಿಮಾರು ಭಾಗದ ಜನರಿಗಾಗಿ ಒಂದು ಪರ್ಮನೆಂಟ್ ಕ್ರಾಸಿಂಗ್...
















