Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

‘ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ’ – ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಎನ್‌ಡಿಟಿವಿಗೆ ವಿಶೇಷ ಸಂದರ್ಶನ ನೀಡಿದ ಅವರು, ತಾವೇನೂ ದೇಶದಿಂದ ಶಾಶ್ವತವಾಗಿ ಓಡಿಬಂದಿಲ್ಲ. ಅಲ್ಲಿನ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ...

ರೀಲ್ಸ್ ಮಾಡಲು ಹೋಗಿ ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ

ತುಮಕೂರು: ರೀಲ್ಸ್ ಮಾಡಲು ಹೋಗಿದ್ದ ಉಪನ್ಯಾಸಕ ಕಾಲು ಜಾರಿ ಆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ. ತುಮಕೂರು ತಾಲ್ಲೂಕಿನ ಬಳ್ಳಾಪುರ ನಿವಾಸಿ ಶಿವಪ್ರಸಾದ್ ಗಾಯಗೊಂಡ ಉಪನ್ಯಾಸಕ. ಇವರು ಅರಸೀಕೆರೆಯ ಪಿಯು...

ಶಿವಮೊಗ್ಗದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಶಿವಮೊಗ್ಗ: ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಚಲಿಸುತ್ತಿರುವಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿಯ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ವಾಹನ...

ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳುವ ಮಂಗಳೂರು ಇಂಡಿಯನ್ಸ್ ತಂಡದ ಲಾಂಛನ ಬಿಡುಗಡೆ

ಮಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳುವ ಎಂಟು ತಂಡಗಳಲ್ಲಿ ಒಂದಾದ ಮಂಗಳೂರು ಇಂಡಿಯನ್ಸ್‌ನ ಲಾಂಛನವನ್ನು ನಗರದಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು. ಮೊಹಿಯುದ್ದೀನ್ ಬಾವ ಮಾಲೀಕತ್ವದ ತಂಡಕ್ಕೆ ಪುತ್ತೂರು ಸೇಂಟ್ ಫಿಲೋಮಿನ...

ವೆನೆಜುವೆಲಾದಲ್ಲಿ ಮತ್ತೆ 5.6 ತೀವ್ರತೆಯ ಭೂಕಂಪ; ಸಾವಿನ ಸಂಖ್ಯೆ 1430ಕ್ಕೆ ಏರಿಕೆ..!

ಕಾರಕಾಸ್: ಬುಧವಾರ(ಜೂ.28) ಸಂಭವಿಸಿದ್ದ ಭೀಕರ ಭೂಕಂಪಗಳಿಂದ ತತ್ತರಿಸಿರುವ ವೆನೆಝುವೆಲಾದಲ್ಲಿ ಶನಿವಾರ ಮತ್ತೆ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈಗಾಗಲೇ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಮತ್ತಷ್ಟು ಸವಾಲು ಎದುರಾಗಿದೆ. ಯೂರೋಪಿಯನ್-ಮೆಡಿಟರೇನಿಯನ್ ಸಿಸ್ಕೋಲಾಜಿಕಲ್ ಸೆಂಟರ್...

ವಿಟ್ಲ: ಕಾರು–ಸ್ಕೂಟರ್ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಗಂಭೀರ ಗಾಯ

ವಿಟ್ಲ: ವಿಟ್ಲ–ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಎಂಬಲ್ಲಿ ಇಂದು(ಜೂ.28) ಬೆಳಿಗ್ಗೆ ಎರ್ಟಿಗಾ ಕಾರು ಹಾಗೂ ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ...

ದೇವರ ಮಹೋತ್ಸವ, ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವನೆ –150 ಕ್ಕೂ ಹೆಚ್ಚು ಮಂದಿ...

ತುಮಕೂರು: ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ 150 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ...

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್‌–ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕೋರ್ಟ್‌ ಸಮನ್ಸ್ ನೀಡಿದೆ. ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಜುಲೈ 21 ರಂದು ಖುದ್ದಾಗಿ...

ಮಂಗಳೂರು: ಸರ ಕಸಿದುಕೊಂಡ ಪ್ರಕರಣ ಭೇದಿಸಿದ ದಕ್ಷಿಣ ಠಾಣೆ ಪೊಲೀಸರು; ಇಬ್ಬರ ಬಂಧನ, ಓರ್ವ...

ಮಂಗಳೂರು: ವೃದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಬಂಗಾರದ ಸರ ಕಸಿದುಕೊಂಡ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಮತ್ತೋರ್ವ ಪರಾರಿಯಾದ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಜೂನ್ 14ರಂದು...

ಕಾರವಾರ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಬೆಂಕಿ..!

ಕಾರವಾರ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ನಡೆದಿದೆ. ವಿನಾಯಕ ಮಂಜುನಾಥ ಹೆಗಡೆ...
error: Content is protected !!