Sunday, November 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದುಕೊಂಡ ಕಳ್ಳರು – ಮಹಿಳೆ ಸಾವು!

ಬೆಂಗಳೂರು: ಸ್ಪ್ರೇ ಸಿಂಪಡಿಸಿ ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಕಳ್ಳರು ಪರಾರಿಯಾಗಿರುವ ಘಟನೆ ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರನ್ನು ಜ್ಯೋತಿ (45) ಎಂದು ಗುರುತಿಸಲಾಗಿದೆ....

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನ, ಚಾಕುವಿನಿಂದ ಹಲ್ಲೆ!

ಬೆಳ್ತಂಗಡಿ:ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09 ರಂದು ಬೆಳಿಗ್ಗೆ ಸುಮಾರು 8.30 ಗಂಟೆಗೆ, 16 ವರ್ಷದ ಶಾಲಾ ಬಾಲಕಿ ಸ್ಕೂಟಿಯಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ...

ಲಕ್ನೋ: ನಿರಂತರ ಆನ್‌ಲೈನ್ ಗೇಮಿಂಗ್ ಅಪಾಯ: ಪಬ್‌ಜಿ ಆಡುತ್ತಲೇ ಯುವಕ ಸಾವು!

ಲಕ್ನೋ: ಕೊರಿಯನ್ ಲವ್ ಗೇಮ್‌ಗೆ ಗಾಜಿಯಾಬಾದ್‌ನ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಇನ್ನೂ ಚರ್ಚೆಯಲ್ಲಿರುವಾಗಲೇ, ಉತ್ತರ ಪ್ರದೇಶದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದ ವೇಳೆ ರಕ್ತದೊತ್ತಡ ತೀವ್ರವಾಗಿ ಹೆಚ್ಚಾಗಿ ಯುವಕನೊಬ್ಬ...

ಮೈಸೂರು: ಅಗ್ನಿ ಅವಘಡ; 12 ಕ್ಕೂ ಹೆಚ್ಚು ಗೋದಾಮುಗಳು ಬೆಂಕಿಗಾಹುತಿ..!!

ಮೈಸೂರು: ಮೈಸೂರು-ಬೆಂಗಳೂರು ಹೈವೇ ಬಳಿಯ, ಮೈಸೂರು ಹೊರ ವಲಯ ಆಗಿರುವ ಕೆಸರೆ ಬಡಾವಣೆಯಲ್ಲಿ ಇಂದು ಬೆಳಗ್ಗೆ 3:30ರ ವೇಳೆಗೆ ಬೆಂಕಿ ಬಿದ್ದ ಪರಿಣಾಮ 12 ಕ್ಕೂ ಹೆಚ್ಚು ಗೋದಾಮುಗಳು ಹೊತ್ತಿ ಉರಿದ ಘಟನೆ...

ಬೆಂಗಳೂರು: ತಾಯಿ–ದೊಡ್ಡಮ್ಮನ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿದ ಆರೋಪ; ಫೋನ್ ನೋಡಿ ಪೋಷಕರು ಅಚ್ಚರಿ!

ಬೆಂಗಳೂರು: ಓದ್ಬೇಕು ಅಂತ ಪೋಷಕರ ಮೊಬೈಲ್ ಪಡೆದ ಯುವತಿ, ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋವನ್ನೇ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಮಗಳು ಹಾಗೂ ಆಕೆಯ ಪ್ರಿಯಕರನ ವಿರುದ್ಧವೇ ತಾಯಿ...

ತುಮಕೂರು :ಕಾರುಗಳ ಮಧ್ಯೆ ಅಪಘಾತ;ಇಬ್ಬರು ಸಾವು

ತುಮಕೂರು : ಮೂರು ಕಾರುಗಳ ಮಧ್ಯೆ ಸಂಭವಿಸಿದ ಅಪ‌ಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಜನ ಗಾಯಗೊಂಡಿರುವ ಘಟನೆ ಬಾಣಾವರ ಗೇಟ್ ಬಳಿ ನಡೆದಿದೆ. ಯಾದವ ನಗರದ 55 ವರ್ಷದ ಸುರೇಶ್, 60 ವರ್ಷದ ಮುರಳಿ...

ಬೆಂಗಳೂರು: ಕೈ ಕೊಟ್ಟ ಪ್ರೇಯಸಿ, ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಕಾರಣ ಮನನೊಂದು ಬೆಂಗಳೂರು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್...

ವಿಜಯಪುರ: ಖಾಸಗಿ ವಿಮಾನ ಪತನ!

ವಿಜಯಪುರ:  ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ  ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು   ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದು ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ರೆಡ್...

ಬೀದ‌ರ್: ಅತ್ತೆಯ ಕಿರುಕುಳ ತಾಳಲಾರದೆ ಸೊಸೆ ಆತ್ಮಹತ್ಯೆ!

ಬೀದ‌ರ್: ವೇಶ್ಯಾವಾಟಿಕೆಗೆ ತಳ್ಳಲು ಪ್ರಯತ್ನಿಸಿದ ಅತ್ತೆಯ ಕಿರುಕುಳ ತಾಳಲಾರದೆ, 11 ತಿಂಗಳ ಮಗುವನ್ನು ಬಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ. 2022ರಲ್ಲಿ ಬಸವಕಲ್ಯಾಣದ ನಿವಾಸಿ, ಶೇಖರ್...

ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ!

ಮಡಿಕೇರಿ: ಕೊಟ್ಟ ಹಣವನ್ನು ವಾಪಸ್‌ ಕೊಡದೇ ಇದ್ದಿದ್ದಕ್ಕೆ ಕೊಡಗಿನ ಉದ್ಯಮಿಯೊಬ್ಬರು ಮನನೊಂದು, ಕೇರಳದಲ್ಲಿರುವ ಸಾಲ ಪಡೆದಿದ್ದ ವ್ಯಕ್ತಿಯ ಮನೆ ಮುಂದೆ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊನ್ನಂಪೇಟೆಯ...
error: Content is protected !!