Tag: vtvvitla
ಬೆಳ್ತಂಗಡಿ: ಶಿಕ್ಷೆಯ ಆದೇಶದ ಬಳಿಕ ನಾಪತ್ತೆ: ವಿಠಲ ಗೌಡ ಬಂಧನಕ್ಕೆ ತೀವ್ರ ಶೋಧ
ಬೆಳ್ತಂಗಡಿ: ನ್ಯಾಯಾಲಯದಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಯ ಆದೇಶಕ್ಕೆ ಒಳಗಾದ ಬಳಿಕ ತಲೆ ಮರೆಸಿಕೊಂಡು ಭೂಗತರಾಗಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರ ಬಂಧನಕ್ಕೆ ಪೊಲೀಸರು ಜೂ.27ರಂದು ವ್ಯಾಪಕ ಶೋಧ...
ನಿರ್ಮಾಪಕ ಭಾ.ಮಾ.ಹರೀಶ್ ಪುತ್ರ ಉಲ್ಲಾಸ್‌ಗೌಡ ನಿಧನ
ಬೆಂಗಳೂರು: ನಿರ್ಮಾಪಕ ಭಾ.ಮಾ.ಹರೀಶ್ ಅವರ ಪುತ್ರ ಉಲ್ಲಾಸ್‌ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾ.ಮಾ.ಹರೀಶ್ ಪುತ್ರ ಉಲ್ಲಾಸ್‌ಗೌಡ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್‌ಗೆ ಹೋಗಿದ್ದರು. ಈ ವೇಳೆ...
ತಮಿಳುನಾಡು: ಹಣ್ಣಿಗಾಗಿ ಸುತ್ತುವರಿದ ಕೋತಿಗಳು – ಹೆದರಿ ಬೆಟ್ಟದಿಂದ ಕಾಲುಜಾರಿ ಬಿದ್ದು ಮಹಿಳೆ ಸಾವು
ಚೆನ್ನೈ: ಹಣ್ಣಿಗಾಗಿ ಮುತ್ತಿಗೆ ಹಾಕಿದ ಕೋತಿಗಳಿಗೆ ಹೆದರಿ ನವವಿವಾಹಿತ ಮಹಿಳೆಯೊಬ್ಬರು ಬೆಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ.
ತೂತುಕುಡಿಯ ದಕ್ಷಿಣ ತಿಟ್ಟಂಕುಳಂ ಪ್ರದೇಶದ ಅನಿತಾ ಮೃತ ದುರ್ದೈವಿ. ಕಳೆದ ತಿಂಗಳಷ್ಟೇ...
ಮಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ 317d ವತಿಯಿಂದ ಲಯನ್ಸ್ ಕ್ಲಬ್ ಮಂಗಳೂರು ಐಕ್ಯ ಸ್ಥಾಪನೆ- ನೂತನ...
ಮಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ 317d ವತಿಯಿಂದ ಲಯನ್ಸ್ ಕ್ಲಬ್ ಮಂಗಳೂರು ಐಕ್ಯ ಸ್ಥಾಪನೆಗೊಂಡಿದ್ದು, ಇದರ ಉದ್ಘಾಟನೆಯನ್ನು ಜಿಲ್ಲಾ ರಾಜ್ಯಪಾಲರಾದ ಕುಡ್ಪಿ ಅರವಿಂದ ಶೆಣೈ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ಮತ್ತು ನೂತನ...
ಎಲ್‌ಇಡಿ ಬಲ್ಬ್ ನುಂಗಿದ ಎಂಟು ತಿಂಗಳ ಕಂದಮ್ಮ
ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್ ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದೆ.
ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ...
ಖ್ಯಾತ ತಮಿಳು ನಿರ್ದೇಶಕ ಕೆ. ಭಾಗ್ಯರಾಜ್ ನಿಧನ
ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಖ್ಯಾತ ಚಿತ್ರಕಥೆಗಾರ ಹಾಗೂ ನಟ ಕೆ. ಭಾಗ್ಯರಾಜ್ (ಕೃಷ್ಣಸ್ವಾಮಿ ಭಾಗ್ಯರಾಜ್) ಶನಿವಾರ(ಜೂ.27) ಹೃದಯಾಘಾತದಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಯಿಂದ ತಮಿಳು ಚಿತ್ರರಂಗ...
ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ
ಕರ್ನಾಟಕ ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀ ವಿ.ಪಿ. ಮೋಹನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ...
ಪುತ್ತೂರು: ಅಪ್ರಾಪ್ತರಿಂದ ಸ್ಕೂಟರ್ ಚಾಲನೆ; ಕಾರಿಗೆ ಡಿಕ್ಕಿ, ಇಬ್ಬರಿಗೆ ಗಾಯ
ಪುತ್ತೂರು: ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಸ್ಕೂಟರ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತರು ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ತಾರಿಪಡ್ಪು ಎಂಬಲ್ಲಿ ಶುಕ್ರವಾರ(ಜೂ.28) ಬೆಳಿಗ್ಗೆ ನಡೆದಿದೆ.
ಮೈಸೂರು ಜಿಲ್ಲೆಯ...
ವಿಟ್ಲ: ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮ ಮದ್ಯ ಮಾರಾಟ
ವ್ಯಕ್ತಿಯ ಬಂಧನ, 4.5 ಲೀಟರ್ ಮದ್ಯ ವಶ
ವಿಟ್ಲ: ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಜೂನ್ 26ರ ರಾತ್ರಿ ವೇಳೆ ವಿಟ್ಲ ಪೊಲೀಸ್ ಠಾಣೆಯ...
ಪುತ್ತೂರು:ಅಕ್ರಮ ಗೋಸಾಗಾಟ: ಪಿಕ್‌ಅಪ್ ವಾಹನ, ಜಾನುವಾರು ಸಮೇತ ಇಬ್ಬರ ಬಂಧನ
ಪುತ್ತೂರು: ಅಕ್ರಮವಾಗಿ ಜಾನುವಾರನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿ, ಒಂದು ಜಾನುವಾರು ಹಾಗೂ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 25ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕಿ...
















