Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಇರಾನ್ ನ ಡ್ರೋನ್‌, ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕ ಸೇನೆ ದಾಳಿ

ಟೆಹ್ರಾನ್: ಅಮೆರಿಕದ ಪಡೆಗಳು ಇರಾನಿನ ಕ್ಷಿಪಣಿ ಮತ್ತು ಡ್ರೋನ್‌ ಸಂಗ್ರಹಣಾ ನೆಲೆಗಳು ಹಾಗೂ ಕರಾವಳಿ ರಾಡಾರ್‌ ನೆಲೆಗಳ ಮೇಲೆ ದಾಳಿ ನಡೆಸಿವೆ. ಇರಾನಿನ ಪಡೆಗಳು ಕದನ ವಿರಾಮವನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ. ವಾಣಿಜ್ಯ ಸಾಗಣೆಯ ವಿರುದ್ಧ...

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಶನಿವಾರ ಶಾಲೆಗಳು ಹೊಸ ಸಮಯದಂತೆ ನಡೆಯಲಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಸಮಯ ಜಾರಿಯಾಗಿದೆ. ಶಾಲಾ ಶಿಕ್ಷಣ ಇಲಾಖೆ ಶನಿವಾರದ ಶಾಲಾ...

ಬೆಳ್ತಂಗಡಿ : ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಪಾರು

ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಇಂದು(ಜೂ.26) ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಕುಳಾಯಿಗುಡ್ಡೆ ಪ್ರದೇಶದಲ್ಲಿರುವ ಮನೆಯಿಂದ ಸಾರ್ವಜನಿಕರು...

ರಾಮಮಂದಿರ ದೇಣಿಗೆ ದುರುಪಯೋಗ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌...

ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್‌ನ ಉನ್ನತ ಹುದ್ದೆಯಲ್ಲಿದ್ದ ಚಂಪತ್‌ ರಾಯ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಚಂಪತ್ ರಾಯ್ ಅವರು ಶ್ರೀ ರಾಮ ಜನ್ಮಭೂಮಿ ತೀರ್ಥ...

ಗುಂಡೇಟು, ಸುಟ್ಟ ಗಾಯಗಳೊಂದಿಗೆ ಕಾರಿನೊಳಗೆ ದಂಪತಿ ಮೃತದೇಹ ಪತ್ತೆ..!

ನವದೆಹಲಿ: ಮಧ್ಯಪ್ರದೇಶದ ಅಶೋಕನಗರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಗುಂಡೇಟು ಹಾಗೂ ಸುಟ್ಟ ಗಾಯಗಳೊಂದಿಗೆ ದಂಪತಿಯ ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ರಿತಿಕ್ ಸೋನಿ ಮತ್ತು...

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ-ಶಿಲಾನ್ಯಾಸ

ಹಿರಿಯಡ್ಕ: ಇಲ್ಲಿನ ಹಿರೇಬೆಟ್ಟು ಭಟ್ರಕೋಡಿಯಲ್ಲಿನ ಗ್ರಾಮ ದೇವರಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಕಾರ್ಯದ ಅಂಗವಾಗಿ ಶಿಲಾಮಯ ಗರ್ಭಗೃಹದ ನಿರ್ಮಾಣಕ್ಕೆ ಬಳಸುವ ನೂತನ ಶಿಲೆಗಳಿಗೆ ಪ್ರಥಮ ಪೂಜೆ ಸಲ್ಲಿಸುವ ಮೂಲಕ ಉಡುಪಿಯ ಪ್ರಧಾನ...

ಪಾಸ್‌ಪೋರ್ಟ್ ದರ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿ

ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಸ್‌ಪೋರ್ಟ್ ಶುಲ್ಕವನ್ನು ಹೆಚ್ಚಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಹೊಸ ದರವು ಜುಲೈ 1 ರಿಂದ ಜಾರಿಯಾಗಲಿದೆ. ಪ್ರಮಾಣಿತ ಅಂದರೆ ಸಾಮಾನ್ಯ ಪಾಸ್‌ಪೋರ್ಟ್ ಪಡೆಯುವ...

ಕಲಬುರಗಿ: ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಗರ್ಭಿಣಿ ಆತ್ಮಹತ್ಯೆ

ಕಲಬುರಗಿ: ಒಂದೂವರೆ ವರ್ಷದ ಮಗುವಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿಯೊಬ್ಬಳು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ನಡೆದಿದೆ. ಅಂಬಿಕಾ (25) ತನ್ನ ಒಂದೂವರೆ...

ಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್‌ ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ರೆಗ್ಯೂಲರ್‌...
error: Content is protected !!