Sunday, November 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಜೈಪುರ: ಬಾಲಕಿ ಮೇಲೆ ಆಸಿಡ್ ದಾಳಿ – ಫೋಟೋಗ್ರಾಫರ್ ಅರೆಸ್ಟ್!

ಜೈಪುರ: ಅಪರಿಚಿತರೊಂದಿಗೆ ಮಾತನಾಡಲ್ಲ ಎಂದಿದ್ದಕ್ಕೆ ಫೋಟೋಗ್ರಾಫರ್, ಬಾಲಕಿ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಓಂಪ್ರಕಾಶ್ ಅಲಿಯಾಸ್ ಜಾನಿ (19) ಕೃತ್ಯ ಎಸಗಿದ ಫೋಟೋಗ್ರಾಫರ್, ಮದುವೆಯೊಂದರಲ್ಲಿ ಫೋಟೋಗ್ರಾಫರ್ ಆಗಿ ಹೋಗಿದ್ದ...

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ...

ಕಾಸರಗೋಡು: ಭೀಕರ ರಸ್ತೆ ಅಪಘಾತ; ಮಂಗಳೂರು ಮೂಲದ ಇಬ್ಬರು ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ದ.ಕ. ಜಿಲ್ಲೆಯ ಸಜಿಪ...

ಪುತ್ತೂರು: 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ!

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ; ನಡುದೀಪೋತ್ಸವ, ತೆಪ್ಪೋತ್ಸವ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಜ.19 ರಂದು ರಾತ್ರಿ ನಡುದೀಪೋತ್ಸವ ಮತ್ತು ತೆಪ್ಪೋತ್ಸವ ನಡೆಯಿತು.

ಪುತ್ತೂರು: ಮರದಿಂದ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು!

ಪುತ್ತೂರು: ಕಾಳುಮೆಣಸನ್ನು ಕೊಯ್ಯಲು ಹೋಗಿ ಮರದಿಂದ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ. ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಮೃತಪಟ್ಟವರು. ತನ್ನ ಮನೆ ಮುಂಭಾಗದಲ್ಲಿದ್ದ ತೆಂಗಿನ...

ಬೆಳ್ಳಾರೆ : ಮೋರಿಯಿಂದ ಕೆಳಗೆ ಉರುಳಿದ ಬೈಕ್: ಓರ್ವ ಮೃತ್ಯು- ಇನ್ನೋರ್ವ ಗಂಭೀರ!

ಬೆಳ್ಳಾರೆ: ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ಮೋರಿಯಿಂದ ಕೆಳಗೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸಹಸವಾರ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರು ಕಡಬದ ಮರ್ದಾಳದವರೆಂದು ತಿಳಿದು ಬಂದಿದೆ. ಶಬರಿಮಲೆ ಪ್ರಸಾದವನ್ನು...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 20-01-2026 ನೇ ಮಂಗಳವಾರ ಪ್ರಾತಃಕಾಲ ಗಂಟೆ 5ಕ್ಕೆ ದರ್ಶನಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದಿದ್ದು, ರಾತ್ರಿ ಗಂಟೆ...

ಕೋಝಿಕ್ಕೋಡ್: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ!

ಕೋಝಿಕ್ಕೋಡ್: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್ ಆದ ಬಳಿಕ, 40 ವರ್ಷದ ವ್ಯಕ್ತಿಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತ ವ್ಯಕ್ತಿಯನ್ನು...

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೋ ವೈರಲ್‌:ಗೃಹ ಇಲಾಖೆಗೆ ವರದಿ ನೀಡಲು ಸಿಎಂ...

ಬೆಂಗಳೂರು: ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೋ ಈಗ ವೈರಲ್‌ ಆಗಿದೆ. ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿದ್ದಾರೆ. 4-5 ತಿಂಗಳಲ್ಲಿ ರಾಮಚಂದ್ರ...
error: Content is protected !!